cm siddaramaiah

2028ರವರೆಗೂ ಸಿದ್ದರಾಮಯ್ಯ ಸಿಎಂ ಆಗಿ ಇರುತ್ತಾರೆ: ಸಚಿವ ಎಚ್‌.ಸಿ.ಮಹದೇವಪ್ಪ

ಮೈಸೂರು: ಮುಂದಿನ 2028ರವರೆಗೂ ಸಿದ್ದರಾಮಯ್ಯ ಅವರೇ ಸಿಎಂ ಆಗಿ ಇರುತ್ತಾರೆ. ಇದರಲ್ಲಿ ಯಾವುದೇ ಅನುಮಾನ ಬೇಡ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಹೇಳಿದ್ದಾರೆ. ಡಿಸಿಎಂ…

7 months ago

ರಾಜಣ್ಣ ಮನೆಯಲ್ಲಿ ಯಾವುದೇ ರಾಜಕೀಯ ಚರ್ಚೆಯಾಗಿಲ್ಲ: ಸಚಿವ ಪರಮೇಶ್ವರ್‌ ಸ್ಪಪ್ಟನೆ

ಬೆಂಗಳೂರು: ಮಾಜಿ ಸಚಿವ ಕೆ.ಎನ್.ರಾಜಣ್ಣ ಮನೆಯಲ್ಲಿ ಔತಣಕೂಟದ ವೇಳೆ ನಾವು ರಾಜಕೀಯ ಚರ್ಚೆ ಮಾಡಿಲ್ಲ ಎಂದು ಗೃಹ ಸಚಿವ ಜಿ ಪರಮೇಶ್ವರ್‌ ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…

7 months ago

ಸ್ವತಃ ಕುಮಾರಸ್ವಾಮಿ ಅವ್ರೆ ಮಹಿಳಾ ಅಧಿಕಾರಿಗೆ ದಮ್ಕಿ ಹಾಕಿದ್ರು : ಎಚ್‌ಡಿಕೆ ವಿರುದ್ಧ ಎಚ್‌ಸಿಎಂ ಕಿಡಿ

ಬೆಂಗಳೂರು : ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕಾಲದಲ್ಲೇ ಅವರೇ ಮಹಿಳಾ ಅಧಿಕಾರಿಗೆ ಹೆದರಿಸಿದ್ದರು ಎಂದು ಸಚಿವ ಎಚ್.ಸಿ.ಮಹದೇವಪ್ಪ ಅವರು ಕುಮಾರಸ್ವಾಮಿ ವಿರುದ್ಧ ಕಿಡಿಕಾರಿದರು. ರಾಜ್ಯ ಸರ್ಕಾರದಲ್ಲಿ ಅಧಿಕಾರಿಗಳಿಗೆ…

7 months ago

ನಾಯಕರನ್ನು ಭೇಟಿ ಮಾಡಲೆಂದೇ ದೆಹಲಿಗೆ ಬಂದಿದ್ದೇನೆ: ಡಿಸಿಎಂ ಡಿ.ಕೆ.ಶಿವಕುಮಾರ್‌

ನವದೆಹಲಿ: ನಾಯಕತ್ವ ಬದಲಾವಣೆ ವಿಚಾರ ಗರಿಗೆದರಿದ್ದು, ಡಿಸಿಎಂ ಡಿ.ಕೆ.ಶಿವಕುಮಾರ್‌ ದೆಹಲಿಗೆ ಭೇಟಿ ನೀಡಿದ್ದಾರೆ. ದೆಹಲಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಸ್ಥಾನ ಎಂಬುದು ಬಹಿರಂಗವಾಗಿ ಚರ್ಚಿಸುವ…

7 months ago

ಜನವರಿ.22ರಿಂದ 31ರವರೆಗೆ ವಿಧಾನಮಂಡಲ ಜಂಟಿ ಅಧಿವೇಶನ: ರಾಜ್ಯಪಾಲರಿಂದ ಅಧಿಕೃತ ಅಧಿಸೂಚನೆ

ಬೆಂಗಳೂರು: ವಿಧಾನಮಂಡಲ ಜಂಟಿ ಅಧಿವೇಶನವನ್ನು ಜನವರಿ.22ರ ಬೆಳಿಗ್ಗೆ 11 ಗಂಟೆಗೆ ಬೆಂಗಳೂರಿನ ವಿಧಾನಸೌಧದಲ್ಲಿ ಸಮಾವೇಶಗೊಳ್ಳುವಂತೆ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅಧಿಕೃತ ಅಧಿಸೂಚನೆ ಹೊರಡಿಸಿದ್ದಾರೆ. ಬುಧವಾರ ನಡೆದ…

7 months ago

ದಲಿತರೊಬ್ಬರು ಸಿಎಂ ಆಗದಿರುವ ಬಗ್ಗೆ ನಮಗೆ ನೋವಿದೆ: ಸಚಿವ ಕೆ.ಎಚ್.ಮುನಿಯಪ್ಪ

ಬೆಂಗಳೂರು: ರಾಜ್ಯದಲ್ಲಿ ದಲಿತ ಸಿಎಂ ಆಗದಿರುವುದರ ಬಗ್ಗೆ ನಮಗೆ ನೋವಿದೆ. ಹೈಕಮಾಂಡ್‌ ಮನಸ್ಸು ಮಾಡಿದರೆ ಎಲ್ಲಾ ಆಗುತ್ತದೆ ಎಂದು ಸಚಿವ ಮುನಿಯಪ್ಪ ಹೇಳಿದರು. ಈ ಕುರಿತು ಬೆಂಗಳೂರಿನಲ್ಲಿ…

7 months ago

ಪ್ರಯತ್ನ ವಿಫಲವಾದರೂ ಪ್ರಾರ್ಥನೆ ವಿಫಲ ಆಗಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಪ್ರಯತ್ನ ವಿಫಲವಾದರೂ ಪ್ರಾರ್ಥನೆ ವಿಫಲ ಆಗಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಟ್ವೀಟ್‌ ಮಾಡಿದ್ದಾರೆ. ನಿನ್ನೆ ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ಕಾಂಗ್ರೆಸ್‌ ನಾಯಕ…

7 months ago

ಮೈಸೂರು ಏರ್‌ಪೋರ್ಟ್‌ನಲ್ಲಿ ಸಿಎಂ, ಡಿಸಿಎಂ ಜೊತೆ ರಾಹುಲ್‌ ಗಾಂಧಿ ಮಾತುಕತೆ

ಮೈಸೂರು: ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ಜೊತೆ 5 ನಿಮಿಷ ಮಾತುಕತೆ ನಡೆಸಿದ್ದಾರೆ.…

7 months ago

ನಾಯಕತ್ವ ಬದಲಾವಣೆ ಚರ್ಚೆಗೆ ಹೈಕಮಾಂಡ್‌ ಸ್ಪಷ್ಟನೆ ನೀಡಲಿ: ಮಾಜಿ ಸಚಿವ ಕೆ.ಎನ್.ರಾಜಣ್ಣ

ಬೆಂಗಳೂರು: ನಾಯಕತ್ವ ಬದಲಾವಣೆ ಚರ್ಚೆಗೆ ಹೈಕಮಾಂಡ್‌ ಸ್ಪಷ್ಟನೆ ಕೊಡಬೇಕು ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಒತ್ತಾಯಿಸಿದ್ದಾರೆ. ಜನವರಿ.16ಕ್ಕೆ ಸಿಹಿಸುದ್ದಿ ಬರಲಿದೆ ಎಂಬ ಡಿಕೆಶಿ ಬಣದ ಶಾಸಕರ ಹೇಳಿಕೆ…

7 months ago

ಸಿಎಂ ಸಿದ್ದರಾಮಯ್ಯ ಪತ್ನಿ ವಿರುದ್ಧ ಮುಡಾ ಸೈಟ್‌ ಹಂಚಿಕೆ ಪ್ರಕರಣ: ಜ.22ಕ್ಕೆ ಆದೇಶ ಕಾಯ್ದಿರಿಸಿದ ನ್ಯಾಯಾಲಯ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಪತ್ನಿ ವಿರುದ್ಧ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಖಾಸಗಿ ದೂರು ಅರ್ಜಿ ವಿಚಾರಣೆಯನ್ನು…

7 months ago