ಮೈಸೂರು : ಬೆಂಗಳೂರಿನ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಡೆಪ್ಯುಟಿ ಡೈರೆಕ್ಟರ್ ಪ್ರತಿಮಾ(37 ವ) ಕೊಲೆ ಪ್ರಕರಣದ ತನಿಖೆ ನಡೆಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಮೈಸೂರಿನಲ್ಲಿಂದು…
ಬೆಂಗಳೂರು : ಬಹಿರಂಗವಾಗಿ ಸಿಎಂ ಗಾದಿ ಬದಲಾವಣೆ ಕುರಿತು ಚರ್ಚೆ ನಡೆಸುತ್ತಿರುವ ಶಾಸಕ ಮತ್ತು ಸಚಿವರಿಗೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಕ್ಲಾಸ್ ತೆಗೆದುಕೊಂಡಿದ್ದು,…
ಬೆಂಗಳೂರು : ರಾಜ್ಯದ ಬರಪೀಡಿತ ತಾಲ್ಲೂಕುಗಳು ಮತ್ತು ಜಿಲ್ಲೆಗಳಿಗೆ ಭೇಟಿ ನೀಡಿ ನವೆಂಬರ್ 15 ರಂದು ವಿವರವಾದ ಸ್ಥಿತಿ ವರದಿ ಸಲ್ಲಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಜಿಲ್ಲಾ ಉಸ್ತುವಾರಿ…
ಮೈಸೂರು : ವ್ಯಂಗ್ಯಭರಿತವಾಗಿ ಟೀಕೆ ಮಾಡಿರುವ ಬಿಜೆಪಿ ರಾಜ್ಯದಲ್ಲಿ ಜ್ವಲಂತ ಸಮಸ್ಯೆಗಳಿದ್ದರೂ ಸಹ ಹಲವರು ತಮ್ಮದೇ ಆದ ಚಿಂತೆಯಲ್ಲಿ ಮುಳುಗಿದ್ದಾರೆ ಎಂದು ಬಿಜೆಪಿ ಟೀಕಿಸಿದೆ. ತನ್ನ ಅಧಿಕೃತ…
ಬೆಂಗಳೂರು : ಮುಖ್ಯಮಂತ್ರಿಗಳ ನಿವಾಸ ಕಾವೇರಿಯಲ್ಲಿ ನೂತನವಾಗಿ ನಿರ್ಮಿಸಿರುವ ಸಭಾಂಗಣವನ್ನು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಉದ್ಘಾಟನೆ ಮಾಡಿದರು. ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ರಿಬ್ಬನ್…
ಮೈಸೂರು : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವನ್ನು ಏಕೆ ಅಧಿಕಾರಕ್ಕೆ ತಂದೆವೋ ಎಂದು ಜನ ನೊಂದುಕೊಳ್ಳುತ್ತಿದ್ದಾರೆ. ಹಾಗಾಗಿ ರಾಜ್ಯದಲ್ಲಿ ಈ ಸರ್ಕಾರ ಇರಬಾರದು ಎಂದು ಮಾಜಿ ಸಚಿವ ಕೆ.ಎಸ್…
ಬೆಂಗಳೂರು : ರಾಜ್ಯದಲ್ಲಿ ಸೃಷ್ಟಿಯಾಗಿರುವ ಬರ ಪರಿಸ್ಥಿತಿಯನ್ನು ನಿಭಾಯಿಸಲು ಕೇಂದ್ರದ ಅನುದಾನದ ಹೊರತಾಗಿಯೂ ರಾಜ್ಯ ಸರ್ಕಾರ ಮುಂದಾಗಿದ್ದು, ಕುಡಿಯುವ ನೀರಿನ ಬವಣೆ ನೀಗಿಸಲು 900 ಕೋಟಿ ರೂ.ಗೂ…
ತುಮಕೂರು : ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನ ಬೇಡ ಎಂದರೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮುಖ್ಯಮಂತ್ರಿ ಆಗಲಿ ಎಂದು ಕೆ.ಎನ್.ರಾಜಣ್ಣ ಹೇಳಿದ್ದಾರೆ. ತುಮಕೂರಿನಲ್ಲಿ ಹಮ್ಮಿಕೊಂಡಿದ್ದ ನೂತನ ಪೊಲೀಸ್ ಸಮುಚ್ಚಯ…
ಬೆಂಗಳೂರು : ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ಗೆ ಉಂಡೆನಾಮ ಗ್ಯಾರಂಟಿ ಎಂದು ಬಿಜೆಪಿ ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವ್ಯಂಗ್ಯವಾಡಿದ್ದಾರೆ. ಈ ಕುರಿತು ತಮ್ಮ ಸಾಮಾಜಿಕ ಜಾಲತಾಣ ಎಕ್ಸ್‍ನಲ್ಲಿ…
ಹುಬ್ಬಳ್ಳಿ : ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಅಸಮಾಧಾನ ಇಲ್ಲ ಎಂದು ಪರೋಕ್ಷವಾಗಿ ಹೇಳಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಒಳ ಬೇಗುದಿಯನ್ನು ಮುಚ್ಚಿಡುವ ಪ್ರಯತ್ನ ಮಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,…