cm siddaramaiah

ಸುಳ್ಳು ಸುದ್ದಿ ಹರಡುವವರ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳಬೇಕು: ಸಿಎಂ ಸಿದ್ದರಾಮಯ್ಯ

ಬೆಂಗಳೂರು : ʼʼಸುಳ್ಳು ಮತ್ತು ದ್ವೇಷದ ಸುದ್ದಿಗಳು ಜಿಡಿಪಿ ಗೆ ಮಾರಕʼʼಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಇಂದು ಪೊಲೀಸ್ ಸಂಸ್ಮರಣ ದಿನದ ಅಂಗವಾಗಿ ಮೈಸೂರು ರಸ್ತೆಯ ಹುತಾತ್ಮರ…

3 years ago

ಬೊಮ್ಮಾಯಿ ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಸ್ಪತ್ರೆಗೆ ತೆರಳಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರ ಆರೋಗ್ಯ ವಿಚಾರಿಸಿದರು. ಬಸವರಾಜ ಬೊಮ್ಮಾಯಿ ಅವರು ಅನಾರೋಗ್ಯದ ಹಿನ್ನೆಲೆ ಆಸ್ಪತ್ರೆಗೆ…

3 years ago

ಕರ್ತವ್ಯದ ವೇಳೆ ಹುತಾತ್ಮರಾಗುವ ಪೊಲೀಸ್ ಸಿಬ್ಬಂದಿಯ ಗುಂಪು ವಿಮಾ 50 ಲಕ್ಷಕ್ಕೆ ಏರಿಕೆ : ಸಿಎಂ ಘೋಷಣೆ

ಬೆಂಗಳೂರು : ಕರ್ತವ್ಯದ ಮೇಲಿದ್ದಾಗ ಹುತಾತ್ಮರಾಗುವ ಪೊಲೀಸ್ ಸಿಬ್ಬಂದಿಯ ಗುಂಪು ವಿಮಾ ಮೊತ್ತವನ್ನು 20 ಲಕ್ಷದಿಂದ 50 ಲಕ್ಷಕ್ಕೆ ಏರಿಕೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು…

3 years ago

ಕಲೆಕ್ಷನ್‍ನಲ್ಲೂ ಸಿಎಂ, ಡಿಸಿಎಂ ನಡುವೆ ತೀವ್ರ ಸ್ಪರ್ಧೆ: ಡಿ.ವಿ.ಸದಾನಂದಗೌಡ

ಬೆಂಗಳೂರು : ಕಲೆಕ್ಷನ್‍ನಲ್ಲೂ ಸಿಎಂ, ಡಿಸಿಎಂ ನಡುವೆ ಸ್ಪರ್ಧೆ ಏರ್ಪಟ್ಟಿದೆ. ಸಿಎಂ ತಮ್ಮ ಕುರ್ಚಿ ಉಳಿಸಿಕೊಳ್ಳಲು ಡಿಸಿಎಂಗಿಂತ ಹೆಚ್ಚು ಕಲೆಕ್ಷನ್‍ಗೆ ಇಳಿದಿದ್ದಾರೆ. ಸಿಎಂ ಕುರ್ಚಿ ಎಳೆದುಕೊಳ್ಳಲು ಹೆಚ್ಚು ಹಣ…

3 years ago

ನಮ್ಮ ಮೆಟ್ರೋ ವಿಸ್ತೃತ ಮಾರ್ಗ ಉದ್ಘಾಟಿಸಿದ ಪ್ರಧಾನಿಗೆ ಧನ್ಯವಾದ ತಿಳಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕೆಆರ್ ಪುರ-ಬೈಯಪ್ಪನಹಳ್ಳಿ ಹಾಗೂ ಕೆಂಗೇರಿ-ಚಲ್ಲಘಟ್ಟದವರೆಗೆ ನಮ್ಮ ಮೆಟ್ರೋ ವಿಸ್ತ್ರತ ಮಾರ್ಗವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಶುಕ್ರವಾರ ಉದ್ಘಾಟಿಸಿದರು. ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಿ  ಮೋದಿಯವರು ನಮ್ಮ…

3 years ago

ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್

ಬೆಂಗಳೂರು : ಚಿತ್ರದುರ್ಗ ಜಿಲ್ಲೆಯ ಹಿರಿಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿಯ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಅವರು ತಮ್ಮ ಅಪಾರ ಸಂಖ್ಯೆಯ ಬೆಂಬಲಿಗರೊಂದಿಗೆ ಶುಕ್ರವಾರ ಬಿಜೆಪಿ ತೊರೆದು…

3 years ago

ಸಿಎಂ ಹುದ್ದೆ ಬಗ್ಗೆ ತಲೆ ಕೆಡಿಸಿಕೊಳ್ಳುವುದಿಲ್ಲ : ಡಿಸಿಎಂ ಡಿ.ಕೆ ಶಿವಕುಮಾರ್‌

ಬೆಳಗಾವಿ : ಮುಖ್ಯಮಂತ್ರಿ ಹುದ್ದೆಯ ಬಗ್ಗೆ ತಾವು ಹೆಚ್ಚು ತಲೆ ಕೆಡಿಸಿಕೊಳ್ಳುವುದಿಲ್ಲ. ಅದನ್ನು ಪಕ್ಷದ ವರಿಷ್ಠರು ನಿರ್ಧರಿಸುತ್ತಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಬೆಳಗಾವಿಯ ಸಕ್ಯೂಟ್ ಹೌಸ್‍ನಲ್ಲಿ…

3 years ago

ಏಷ್ಯನ್ ಗೇಮ್ಸ್​ನಲ್ಲಿ ಪದಕ ಗೆದ್ದ ರಾಜ್ಯದ ಕ್ರೀಡಾಪಟುಗಳಿಗೆ ಸಿಎಂ ಸಿದ್ದರಾಮಯ್ಯ ಸನ್ಮಾನ

ಬೆಂಗಳೂರು : ಇತ್ತೀಚೆಗೆ ಚೀನಾದಲ್ಲಿ ನಡೆದ 19ನೇ ಏಷ್ಯನ್‌ ಗೇಮ್ಸ್‌ನಲ್ಲಿ ಪದಕ ಪಡೆದ ರಾಜ್ಯದ ಕ್ರೀಡಾಪಟುಗಳು ಮತ್ತು ತರಬೇತುದಾರರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಸನ್ಮಾನಿಸಿ, ನಗದು…

3 years ago

ಬಿಜೆಪಿಯ ಆರೋಪ ರಾಜಕೀಯ ಪ್ರೇರಿತ ಮತ್ತು ಆಧಾರರಹಿತ: ಸಿಎಂ ಸಿದ್ದರಾಮಯ್ಯ

ಮೈಸೂರು : ಗುತ್ತಿಗೆದಾರರ ಮನೆಯಲ್ಲಿ ಹಣ ಪತ್ತೆಯಾಗಿರುವ ಬಗ್ಗೆ ಬಿಜೆಪಿ ಮಾಡುತ್ತಿರುವ ಆರೋಪ ರಾಜಕೀಯ ಪ್ರೇರಿತ ಹಾಗೂ ಆಧಾರರಹಿತವಾದದ್ದು. ಬಿಜೆಪಿಯವರು ಯಾವುದೇ ಪ್ರತಿಭಟನೆ ಕೈಗೊಂಡರೂ ಜನ ಅವರನ್ನು…

3 years ago

ದಸರಾ ಕುಸ್ತಿ ಪಂದ್ಯಾವಳಿಗೆ ಸಿಎಂ ಚಾಲನೆ

ಮೈಸೂರು : ದಸರಾ ಮಹೋತ್ಸವದ ಪ್ರಮುಖ ಕ್ರೀಡೆ ದಸರಾ ಕುಸ್ತಿ ಪಂದ್ಯಾವಳಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಚಾಲನೆ ನೀಡಿದರು. ನಗರದ ವಸ್ತು ಪ್ರದರ್ಶನ ಆವರಣದಲ್ಲಿರುವ ದೇವರಾಜ ಅರಸು ವಿವಿದ್ದೋದ್ದೇಶ…

3 years ago