cm siddaramaiah

ಕಾಂಗ್ರೆಸ್ ʼಇಂಡಿಯಾʼಗೆ ಜೀವದಾನ ಮಾಡಲು ರಾಜ್ಯದ ಕಾವೇರಿ ಹಿತವನ್ನೇ ಬಲಿದಾನ ಮಾಡಿದೆ: ಎಚ್‌ಡಿಕೆ ಆಕ್ರೋಶ

ಬೆಂಗಳೂರು : ಬಹುಮತದ ಸರ್ಕಾರ ಬಂದಿದೆ ಎಂದಾಕ್ಷಣ ರಾಜ್ಯದ ಜನತೆಯನ್ನು, ಪ್ರತಿಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತೀವ್ರ…

3 years ago

ಸಂಘಪರಿವಾರದ ಕಾರ್ಯಕರ್ತನಿಂದ ಪ್ರಕಾಶ್‌ ರಾಜ್‌ ಗೆ ಕೊಲೆ ಬೆದರಿಕೆ

ಬೆಂಗಳೂರು: ಬಹುಭಾಷಾ ನಟ ಪ್ರಕಾಶ್‌ ರಾಜ್‌ ಅವರಿಗೆ ಸಂಘಪರಿವಾರದ ಕಾರ್ಯಕರ್ತನೋರ್ವ ಜೀವ ಬೆದರಿಕೆ ಹಾಕಿರುವ ವೀಡಿಯೊ ಒಂದು ಸಾಮಾಜಿಕ ಜಾಲತಾಣ ಫೇಸ್‌ ಬುಕ್‌ ನಲ್ಲಿ ಹರಿದಾಡುತ್ತಿದೆ. ಇತ್ತೀಚೆಗೆ…

3 years ago

ಸಿದ್ದರಾಮಯ್ಯ ಅಧಿಕಾರಕ್ಕೆ ಬಂದ ಕೂಡಲೇ ಬರಗಾಲ ವಕ್ಕರಿಸಿದೆ: ಬಿಜೆಪಿ

ಬೆಂಗಳೂರು : ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಕೂಡಲೇ ಬರಗಾಲ ಬಲಗಾಲಿಟ್ಟು ವಕ್ಕರಿಸಿದೆ ಎಂದು ಬಿಜೆಪಿ ವ್ಯಂಗ್ಯವಾಡಿದೆ. ಈ ಸಂಬಂಧ ಟ್ವಿಟ್ಟರ್ ನಲ್ಲಿ…

3 years ago

ಉಪೇಂದ್ರ, ಮಲ್ಲಿಕಾರ್ಜುನ್ ಪ್ರಕರಣ ಕುರಿತು ಸಿಎಂ ಜೊತೆ ಚರ್ಚಿಸಲಾಗುವುದು: ಸಚಿವ ಪರಮೇಶ್ವರ್

ಬೆಂಗಳೂರು : ನಾಣ್ಣುಡಿ ಇದೆ ಅಂತ ಹೇಳಿ ಕೀಳಾಗಿ ಮಾತನಾಡುವುದು ಸರಿಯಲ್ಲ. ಒಂದು ಸಮುದಾಯದ ಬಗ್ಗೆ ಕೀಳಾಗಿ ಮಾತನಾಡುವುದು ನಿಲ್ಲಿಸಬೇಕು. ಇಂತಹ ಹೇಳಿಕೆಗಳನ್ನು ಸಹಿಸಲು ಸಾಧ್ಯವಿಲ್ಲ ಎಂದು ಗೃಹ…

3 years ago

ಮನುಸ್ಮೃತಿಯ ಎನ್‌ಇಪಿ ಶಿಕ್ಷಣ ರದ್ದುಗೊಳಿಸಿ ಸಂವಿಧಾನಬದ್ಧ ಶಿಕ್ಷಣ ನೀಡಲಾಗುವುದು: ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಬಿಜೆಪಿಯವರು ಮನುವಾದ ಮನುಸ್ಮೃತಿಯನ್ನು ಆಧರಿಸಿದ ಶಿಕ್ಷಣ ನೀಡಲು ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೆ ತಂದಿದ್ದರು. ಆದರೆ ಮುಂದಿನ ವರ್ಷದಿಂದ ನಾವು ಅದನ್ನು ಬದಲಾವಣೆ…

3 years ago

ಸಂವಿಧಾನವನ್ನು ಉಳಿಸಿಕೊಳ್ಳುವ ಕೆಲಸ ಎಲ್ಲರೂ ಮಾಡಬೇಕು: ಸಿಎಂ ಸಿದ್ದರಾಮಯ್ಯ

ಮೈಸೂರು : ಎಷ್ಟೇ ಕಷ್ಟವಾದರೂ ಎಲ್ಲರೂ ಸಂವಿಧಾನವನ್ನು ಉಳಿಸಿಕೊಳ್ಳುವ ಕೆಲಸ ಮಾಡಬೇಕು. ವಿಶೇಷವಾಗಿ ವಕೀಲರು ಆ ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಕರೆ ನೀಡಿದ್ದಾರೆ. ನಗರದ…

3 years ago

ಏಕರೂಪ ನಾಗರಿಕ ಸಂಹಿತೆಗೆ ನಮ್ಮ ವಿರೋಧವಿದೆ : ಸಿಎಂ ಸಿದ್ದರಾಮಯ್ಯ

ಮೈಸೂರು : ಕೇಂದ್ರ ಸರ್ಕಾರ ಜಾರಿಗೊಳಿಸಲು ಮುಂದಾಗಿರುವ ಏಕರೂಪ ನಾಗರಿಕ ಸಂಹಿತೆಗೆ ನಮ್ಮ ಸರ್ಕಾರವು ವಿರೋಧ ಮಾಡಲಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಸ್ಪಷ್ಟಪಡಿಸಿದ್ದಾರೆ. ರಾಜ್ಯ ವಕೀಲರ ಪರಿಷತ್…

3 years ago

ಬಿಜೆಪಿಗೆ ಸಂಸತ್ ಚುನಾವಣಾ ಸೋಲಿನ ಭಯವಿದ್ದು ಅದಕ್ಕಾಗಿ ಬಾಯಿಗೆ ಬಂದಂತೆ ಸುಳ್ಳು ಆರೋಪ ಮಾಡುತ್ತಿದ್ದಾರೆ: ಸಿಎಂ

ಬೆಳಗಾವಿ : ಕಳೆದ ಮೂರು ವರ್ಷಗಳಿಂದಲೂ ಗುತ್ತಿಗೆದಾರರಿಗೆ ಬಾಕಿ ಬಿಲ್ ಪಾವತಿಸದ ಬಿಜೆಪಿಯವರು ಈಗ ಆರೋಪಗಳನ್ನು ಮಾಡುತ್ತಿದ್ದಾರೆ. ರಾಜ್ಯ ಸರ್ಕಾರದ ಯೋಜನೆಯಿಂದ ಜನ ಖುಷಿಯಲ್ಲಿದ್ದಾರೆ. ಇದನ್ನು ನೋಡಿ…

3 years ago

ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ ಸಿಐಡಿ ತನಿಖೆಗೆ: ಸಿಎಂ ಸಿದ್ದರಾಮಯ್ಯ

ಬೆಳಗಾವಿ : ಕಳೆದ ಬಿಜೆಪಿ ಸರ್ಕಾರದ ಅವಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸುವಂತೆ ಕುರಿತು ಪರಿಶೀಲನೆ ನಡೆಸುವುದಾಗಿ ಮುಖ್ಯಮಂತ್ರಿ…

3 years ago

ಕಾಂಗ್ರೆಸ್‌ ಸರ್ಕಾರ ಕಮಿಷನ್‌ ಹಿಂದೆ ಬಿದ್ದಿಲ್ಲ, ಕಮಿಷನ್‌ ಹಗರಣದ ಹಿಂದಿರುವ ಭ್ರಷ್ಟರ ಬೆನ್ನು ಬಿದ್ದಿದೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು :ಕಾಂಗ್ರೆಸ್ ನೇತೃತ್ವದ ಸರ್ಕಾರ ಕಮಿಷನ್ ಹಿಂದೆ ಬಿದ್ದಿಲ್ಲ, ಕಮಿಷನ್ ಹಗರಣದ ಹಿಂದಿರುವ ಭ್ರಷ್ಟರ ಬೆನ್ನು ಬಿದ್ದಿದ್ದೇವೆ. ನಮ್ಮ ಮೇಲಿನ ಆರೋಪಗಳನ್ನು ಸವಾಲಿನಂತೆ ಸ್ವೀಕರಿಸಿ, ಈ ಅಗ್ನಿಪರೀಕ್ಷೆಯಲ್ಲಿ…

3 years ago