cm siddaramaiah

ಅಮರನಾಥ ಯಾತ್ರೆಗೆ ತೆರಳಿರುವವರನ್ನು ಸುರಕ್ಷಿತವಾಗಿ ಕರೆತರಲಾಗುವುದು: ಸಿಎಂ ಭರವಸೆ

ಬೆಂಗಳೂರು: ಅಮರನಾಥ ಯಾತ್ರೆಗೆ ತೆರಳಿ ಹವಾಮಾನ ವೈಪರೀತ್ಯದಿಂದ ಸಂಕಷ್ಟಕ್ಕೆ ಸಿಲುಕಿರುವ 80 ಮಂದಿ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.…

3 years ago

ಕರ್ನಾಟಕ ಬಜೆಟ್‌: ಯುವನಿಧಿಗೆ ಅನುದಾನ ಘೋಷಿಸದ ಸಿದ್ದರಾಮಯ್ಯ

ಬೆಂಗಳೂರು: ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್ ಘೋಷಿಸಿದ್ದ ಐದು ಗ್ಯಾರಂಟಿಗಳ ಪೈಕಿ ನಾಲ್ಕು ಯೋಜನೆಗಳ ಅನುಷ್ಠಾನಕ್ಕೆ ಕರ್ನಾಟಕ ಸರ್ಕಾರ ಈಗಾಗಲೇ ಕ್ರಮ ಕೈಗೊಂಡಿದ್ದು, ಬಜೆಟ್‌ನಲ್ಲಿಯೂ ಅನುದಾನಗಳನ್ನು ಘೋಷಿಸಿದೆ. ಆದರೆ,…

3 years ago

ಬಜೆಟ್‌ನಲ್ಲಿ ಮೇಕೆದಾಟು ಯೋಜನೆ ಪ್ರಸ್ತಾಪ ಕೆಟ್ಟ ಯೋಜನೆಯಾಗಿದೆ: ನಟ ಚೇತನ್‌

ಬೆಂಗಳೂರು: ಕಾವೇರಿ ನೀರಿನ ವಿಚಾರಕ್ಕೆ ತಮಿಳುನಾಡಿನೊಂದಿಗೆ ನಡೆಯುವ ಮುಸುಕಿನ ಗುದ್ದಾಟ ಇಂದು ನಿನ್ನೆಯದಲ್ಲ. ಕಳೆದ ಹಲವು ದಶಕಗಳಿಂದಲೇ ನಡೆಯುತ್ತಲೇ ಬಂದಿದೆ. ಆದರೆ, ಈವರೆಗೂ ತಾರ್ತಿಕ ಅಂತ್ಯ ಮಾತ್ರ…

3 years ago

ಕರ್ನಾಟಕ ಬಜೆಟ್‌ 2023-24: ಬಿಜೆಪಿ ಸರ್ಕಾರದ ಪ್ರಮುಖ ಯೋಜನೆಗಳಿಗೆ ಸಿಎಂ ಕೊಕ್‌!

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ದಾಖಲೆಯ 14ನೇ ಬಜೆಟ್‌ ಮಂಡಿಸಿದ್ದಾರೆ. ಸುಮಾರು 3 ಲಕ್ಷ 27 ಸಾವಿರ ಕೋಟಿ ರೂ. ಬಜೆಟ್‌ ಮಂಡಿಸಿರುವ ಸಿದ್ದರಾಮಯ್ಯ ಈ…

3 years ago

ರಾಜ್ಯ ಅಯವ್ಯಯ 2023-24 : ಸಿಎಂ ತವರು ಜಿಲ್ಲೆಗೆ ಸಿಕ್ಕ ಕೊಡುಗೆ ಏನು ?

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2023-24ನೇ ಸಾಲಿನ ರಾಜ್ಯ ಬಜೆಟ್‌ನಲ್ಲಿ ತವರು ಜಿಲ್ಲೆಗೆ ಮೈಸೂರಿಗೆ ಭರ್ಜರಿ ಕೊಡುಗೆ ನೀಡಿದ್ದಾರೆ. ಶುಕ್ರವಾರ ಬಜೆಟ್‌ ಮಂಡಿಸಿದ ಸಿಎಂ, ವಿಶೇಷ…

3 years ago

ಇದು ಪೂರ್ಣ ಪ್ರಮಾಣದ ಗ್ಯಾರಂಟಿ ಬಜೆಟ್| ನಮ್ಮ ಭರವಸೆಗಳು ಬಿಜೆಪಿ ಸರ್ಕಾರಕ್ಕಿಂತ ಭಿನ್ನ: ಸಿಎಂ

ಬೆಂಗಳೂರು: ನಾನು ಪೂರ್ಣ ಪ್ರಮಾಣದ 3,27,747 ಕೋಟಿ ರೂಪಾಯಿ ಗಾತ್ರದ ಬಜೆಟ್ ಮಂಡಿಸಿದ್ದೇನೆ. ಇದು ನಮ್ಮ ಗ್ಯಾರಂಟಿ ಬಜೆಟ್. ನಾವು ಕೊಟ್ಟ ಮಾತಿನಂತೆ 5 ಗ್ಯಾರಂಟಿ ಯೋಜನೆಗಳನ್ನು ಜಾರಿ…

3 years ago

ಇದೊಂದು ರಿವರ್ಸ್ ಗೇರ್ ಬಜೆಟ್‌ ಆಗಿದೆ: ಮಾಜಿ ಸಿಎಂ ಬೊಮ್ಮಾಯಿ

ಬೆಂಗಳೂರು: ಬಜೆಟ್ ನಲ್ಲಿ ಭವಿಷ್ಯದ ಯೋಜನೆಗಳ ಕುರಿತು ಹೇಳುವ ಬದಲು, ಹಿಂದಿನ ಸರ್ಕಾರ ಹಾಗೂ ಕೇಂದ್ರ ಸರ್ಕಾರವನ್ನು ದ್ವೇಷಿಸುವ ರಾಜಕೀಯ ಪ್ರೇರಿತ, ರಿವರ್ಸ್ ಗೇರ್ ಬಜೆಟ್‌ ಇದಾಗಿದೆ…

3 years ago

ಕರ್ನಾಟಕ ಬಜೆಟ್‌ 2023-24| ಸಿದ್ದರಾಮಯ್ಯ ಬಜೆಟ್​​ನಲ್ಲಿ ತೆರಿಗೆ ಹೆಚ್ಚಳದ ವಿವರ ಇಲ್ಲಿದೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 14ನೇ ಬಾರಿಗೆ ಬಜೆಟ್‌ ಮಂಡನೆ ಮಾಡಿದ್ದು, ಮದ್ಯದ ಮೇಲಿನ ಸುಂಕವನ್ನು ಹೆಚ್ಚಳ ಮಾಡಿದ್ದಾರೆ. ಅದೇ ರೀತಿ ಇನ್ನೂ ಕೆಲವು ವಸ್ತುಗಳ ತೆರಿಗೆ ಪರಿಷ್ಕರಣೆ…

3 years ago

ಕರ್ನಾಟಕ ಬಜೆಟ್‌ 2023-24| ರಾಷ್ಟ್ರೀಯ ಶಿಕ್ಷಣ ನೀತಿ ರದ್ದುಪಡಿಸಿ ಹೊಸ ಶಿಕ್ಷಣ ನೀತಿ ಜಾರಿ

ಬೆಂಗಳೂರು: ರಾಷ್ಟ್ರೀಯ ಶಿಕ್ಷಣ ನೀತಿ(NEP)ಯನ್ನು ತೆಗೆದುಹಾಕಿ ಕರ್ನಾಟಕದಲ್ಲಿ ಹೊಸ ಶಿಕ್ಷಣ ನೀತಿ ತರಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ನಲ್ಲಿ ಘೋಷಿಸಿದ್ದಾರೆ. ಈಗ ಜಾರಿಯಲ್ಲಿರುವ ರಾಷ್ಟ್ರೀಯ ಶಿಕ್ಷಣ ನೀತಿ…

3 years ago

ಹೃದಯ ಸಂಬಂಧಿ ಸಾವು| ಪುನೀತ್‌ ರಾಜ್‌ಕುಮಾರ್‌ ಸ್ಮರಣಾರ್ಥ ಜಿಲ್ಲಾ, ತಾಲೂಕು ಆಸ್ಪತ್ರೆಗಳಲ್ಲಿ AED ಅಳವಡಿಕೆ

ಬೆಂಗಳೂರು: ಕರ್ನಾಟಕ ರತ್ನ ಡಾ|| ಪುನೀತ್‌ ರಾಜ್‌ಕುಮಾರ್‌ರವರ ಸ್ಮರಣಾರ್ಥವಾಗಿ ಹಠಾತ್ ಹೃದಯ ಸಂಬಂಧಿ ಸಾವುಗಳನ್ನು ತಡೆಗಟ್ಟಲು Automated External Defibrillators (AED) ಗಳನ್ನು  ಜಿಲ್ಲಾ ಆಸ್ಪತ್ರೆ ಮತ್ತು ತಾಲ್ಲೂಕು…

3 years ago