cm siddaramaiah

ನಾನು ಯಾವುದೇ ಗುಂಪುಗಾರಿಕೆ ಮಾಡಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ನನ್ನ ಬಳಿ ಯಾವುದೇ ಬಣ ಇಲ್ಲ. ನಾನು ಗುಂಪುಗಾರಿಕೆ ಮಾಡಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಶಾಸಕರ ದೆಹಲಿ ಯಾತ್ರೆ ಸಂಬಂಧ ಬೆಂಗಳೂರಿನಲ್ಲಿ ಮಾತನಾಡಿದ ಅವರು,…

10 months ago

ಸಿಎಂ ಆಗಿ ನಾನೇ ಮುಂದುವರಿಯುತ್ತೇನೆ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಮೈಸೂರು: ಇನ್ನೂ ಎರಡೂವರೆ ವರ್ಷ ಸಿಎಂ ಆಗಿ ನಾನೇ ಮಂದುವರಿಯುತ್ತೇನೆ. ಬಜೆಟ್‌ ಕೂಡ ಮಂಡನೆ ಮಾಡುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ರಾಜ್ಯದಲ್ಲಿ ಸಿಎಂ ಬದಲಾವಣೆ…

10 months ago

ಮೈಸೂರು| ಸಿಎಂ ಸಿದ್ದರಾಮಯ್ಯ ಮನೆಗೂ ಸಿಗದ ವಿದ್ಯುತ್‌ ಸಂಪರ್ಕ: ಕಾರಣ ಇಷ್ಟೇ

ಮೈಸೂರು: ಇಲ್ಲಿನ ಕುವೆಂಪುನಗರದಲ್ಲಿ ನಿರ್ಮಿಸುತ್ತಿರುವ ಹೊಸ ಮನೆಗೆ ವಿದ್ಯುತ್‌ ಸಂಪರ್ಕ ಪಡೆಯಲು ಸಿಎಂ ಸಿದ್ದರಾಮಯ್ಯರಿಗೆ ಇನ್ನೂ ಸಾಧ್ಯವಾಗಿಲ್ಲ. ಕುವೆಂಪುನಗರದಲ್ಲಿ 80x120 ಅಡಿ ಅಳತೆಯ ನಿವೇಶನದಲ್ಲಿ ಸಿಎಂ ಸಿದ್ದರಾಮಯ್ಯ…

10 months ago

ಸಿದ್ದರಾಮಯ್ಯ ಸಿಎಂ ಆಗಿರುವುದಿಲ್ಲ ಎಂದು ಯಾರೂ ಹೇಳಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಸಿದ್ದರಾಮಯ್ಯ ಸಿಎಂ ಆಗಿರುವುದಿಲ್ಲ ಎಂದು ಯಾರೂ ಹೇಳಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಐದು ವರ್ಷವೂ ನಾನೇ ಸಿಎಂ ಎಂಬ ಸಿದ್ದರಾಮಯ್ಯ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ…

10 months ago

ಓದುಗರ ಪತ್ರ:  ಮೌಢ್ಯಕ್ಕೆ ಇತಿಶ್ರೀ ಹಾಡಿದ ಸಿಎಂ ಸಿದ್ದರಾಮಯ್ಯ

ಸಿಎಂ ಸಿದ್ದರಾಮಯ್ಯನವರು ಅಧಿಕಾರದಲ್ಲಿರುವಾಗಲೇ ೯ನೇ ಬಾರಿ ಚಾಮರಾಜನಗರಕ್ಕೆ ಭೇಟಿ ನೀಡುವ ಮೂಲಕ ಮುಖ್ಯಮಂತ್ರಿಗಳು ಜಿಲ್ಲೆಗೆ ಭೇಟಿ ನೀಡಿದರೆ ಅಧಿಕಾರ ಕಳೆದುಕೊಳ್ಳುತ್ತಾರೆ ಎಂದು ಪ್ರಚಲಿತವಾಗಿದ್ದ ಮೂಢ ನಂಬಿಕೆಯನ್ನು ಸುಳ್ಳು…

10 months ago

ಕ್ರಾಂತಿ ಎಲ್ಲಾ ʻಮಾಧ್ಯಮ ಸೃಷ್ಟಿʼ : ಸಿ.ಎಂ ಸಿಡಿಮಿಡಿ

ಬೆಂಗಳೂರು : ನವೆಂಬರ್ ಕ್ರಾಂತಿಯ ವರದಿಗಳನ್ನು ಸ್ಪಷ್ಟವಾಗಿ ತಳ್ಳಿಹಾಕಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದು ಕೇವಲ ಮಾಧ್ಯಮ ಸೃಷ್ಟಿ ಎಂದು ಗುರುವಾರ ಹೇಳಿದ್ದಾರೆ. ನನ್ನ ಸ್ಥಾನ ಮೊದಲಿನಿಂದಲೂ…

11 months ago

ಜೆಡಿಎಸ್‌ನಲ್ಲೇ ಇದ್ದಿದ್ದರೆ ನಾನು ಮುಖ್ಯಮಂತ್ರಿ ಆಗ್ತಿರಲಿಲ್ಲ : ಸಿಎಂ ಸಿದ್ದರಾಮಯ್ಯ

ಚಾಮರಾಜನಗರ : ಒಂದು ವೇಳೆ ನಾನು ಜೆಡಿಎಸ್ ನಲ್ಲೇ ಇದ್ದಿದ್ದರೆ ಮುಖ್ಯಮಂತ್ರಿ ಆಗುತ್ತಿರಲಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಸಿಎಂ, ನಾನು ಜೆಡಿಎಸ್‌ನಲ್ಲಿದ್ದಿದ್ದರೇ…

11 months ago

ಚಾಮರಾಜನಗರಕ್ಕೆ ಬಂದರೆ ಅಧಿಕಾರ ಕಳೆದುಕೊಳ್ಳುತ್ತಾರೆ ಎಂಬುದು ಮೂಢನಂಬಿಕೆ : ಸಿ.ಎಂ

ಚಾಮರಾಜನಗರ : ಚಾಮರಾಜನಗರಕ್ಕೆ ಬಂದರೆ ಅಧಿಕಾರ ಕಳೆದುಕೊಳ್ಳುತ್ತಾರೆ ಎಂಬುದು ಮೂಢನಂಬಿಕೆ. ಐದು ವರ್ಷಗಳಲ್ಲಿ ಜನರಿಗೆ ನೀಡಿದ ಭರವಸೆಗಳನ್ನು ಈಡೇರಿಸಲು ಪ್ರಾಮಾಣಿಕ ಪ್ರಯತ್ನ ನಡೆಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

11 months ago

ಅದೃಷ್ಟ ಇದ್ದರೆ ನಮ್ಮಣ್ಣ ಸಿಎಂ ಆಗುತ್ತಾರೆ: ಮಾಜಿ ಸಂಸದ ಡಿ.ಕೆ.ಸುರೇಶ್‌

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಕೊಟ್ಟ ಮಾತನ್ನು ತಪ್ಪುವುದಿಲ್ಲ. ಅದೃಷ್ಟ ಇದ್ದರೆ ನಮ್ಮಣ್ಣ ಸಿಎಂ ಆಗುತ್ತಾರೆ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್‌ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಇಂದು…

11 months ago

ನವೆಂಬರ್‌ ಕ್ರಾಂತಿಯೂ ಇಲ್ಲ, ಭ್ರಾಂತಿಯೂ ಇಲ್ಲ: ಸಿಎಂ ಸಿದ್ದರಾಮಯ್ಯ

ಚಾಮರಾಜನಗರ: ರಾಜ್ಯದಲ್ಲಿ ಯಾವ ನವೆಂಬರ್‌ ಕ್ರಾಂತಿಯೂ ಇಲ್ಲ, ಭ್ರಾಂತಿಯೂ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಅವರು ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದ್ದಾರೆ. ಈ ಕುರಿತು ಚಾಮರಾಜನಗರದಲ್ಲಿ ಇಂದು…

11 months ago