cm siddaramaiah

ಸಿಎಂ ನೇತೃತ್ವದಲ್ಲಿ ಗಾಂಧಿ ಭಾರತ ಶತಮಾನೋತ್ಸವ ಸಮಿತಿ ಸಭೆ : ಮುಖ್ಯಾಂಶ ಹೀಗಿವೆ

ಬೆಂಗಳೂರು : ಗಾಂಧಿ ಭಾರತ ಶತಮಾನೋತ್ಸವ ಅಂಗವಾಗಿ ಕಳೆದ ಡಿಸೆಂಬರ್ 26 ರಂದು ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಗಿದ್ದು, ಡಿಸೆಂಬರ್ 26 2025 ರಂದು ಗಾಂಧಿ ಭಾರತ ಶತಮಾನೋತ್ಸವ…

11 months ago

ಇವಿಎಂ ಬದಲಿಗೆ ಬ್ಯಾಲೆಟ್ | ಅನುಭವದ ಆಧಾರದ ಮೇಲೆ ತೀರ್ಮಾನ ಮಾಡಿದ್ದೇವೆ ಎಂದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಇವಿಎಂ ಬದಲಿಗೆ ಬ್ಯಾಲೆಟ್ ಮೂಲಕ ಚುನಾವಣೆ ಮಾಡಬೇಕೆನ್ನುವುದು ನಮ್ಮ ಉದ್ದೇಶವಾಗಿದ್ದು, ನಮ್ಮ ಅನುಭವದ ಮೇಲೆ ನಾವು ಈ ತೀರ್ಮಾನ ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

12 months ago

ಮುಡಾ ಪ್ರಕರಣ : ಸಿಎಂ ಕುಟುಂಬಕ್ಕೆ ಕ್ಲೀನ್ ಚಿಟ್

ಬೆಂಗಳೂರು : ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಕ್ಲೀನ್ ಚಿಟ್ ಸಿಕ್ಕಿದೆ. ನಾವು ದೇಸಾಯಿ ಆಯೋಗ ರಚಿಸಿದ್ದೆವು. ವರದಿಯಲ್ಲಿ ಮುಖ್ಯಮಂತ್ರಿಗಳು ಹಾಗೂ ಕುಟುಂಬದ ಮೇಲೆ ಯಾವುದೇ…

12 months ago

ಮೈಸೂರಿನಿಂದ ನಿರ್ಗಮಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಮೈಸೂರು: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಎರಡು ದಿನಗಳ ಮೈಸೂರು ಪ್ರವಾಸ ಮುಗಿಸಿ ಇಂದು ಬೆಳಿಗ್ಗೆ ಮೈಸೂರಿನಿಂದ ನಿರ್ಗಮಿಸಿದರು. ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಹಾಗೂ ಅವರ…

12 months ago

ಬಿಜೆಪಿಯದ್ದು ಧರ್ಮಯಾತ್ರೆಯಲ್ಲ, ರಾಜಕೀಯ ಯಾತ್ರೆ: ಸಿಎಂ ಸಿದ್ದರಾಮಯ್ಯ ಕಿಡಿ

ಮೈಸೂರು: ಬಿಜೆಪಿಯವರು ಮಾಡುವ ಯಾತ್ರೆ ಧರ್ಮಯಾತ್ರೆಯಲ್ಲ, ಅದು ರಾಜಕೀಯ ಯಾತ್ರೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಧರ್ಮಸ್ಥಳ ಪ್ರಕರಣ…

12 months ago

ಯಾತ್ರೆಗಳಿಂದ ಬಿಜೆಪಿಗೆ ರಾಜಕೀಯ ಲಾಭ ಸಿಗದು : ಸಿಎಂ

ಮೈಸೂರು : ಯಾವುದೇ ಯಾತ್ರೆಗಳಿಂದ ಬಿಜೆಪಿಗೆ ರಾಜಕೀಯ ಲಾಭ ಸಿಗದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಅವರು ವರುಣಾ ವಿಧಾನಸಭಾ ಕ್ಷೇತ್ರದ ಸಿದ್ದರಾಮನಹುಂಡಿಯಲ್ಲಿ ಪಿಎಂಶ್ರೀ ಕರ್ನಾಟಕ ಪಬ್ಲಿಕ್…

12 months ago

ನನ್ನ ಊರಿನ ಋಣ ನನ್ನ ಮೇಲೆ ಸದಾ ಇರುತ್ತದೆ : ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು/ಸಿದ್ಧರಾಮನಹುಂಡಿ : ಊರಿನ ಋಣ ಯಾವಾಗಲೂ ನನ್ನ ಮೇಲೆ ಇದ್ದೇ ಇರುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ವರುಣಾ ವಿಧಾನಸಭಾ ಕ್ಷೇತ್ರದ ಸಿದ್ದರಾಮನಹುಂಡಿಯಲ್ಲಿ ಪಿಎಂಶ್ರೀ ಕರ್ನಾಟಕ…

12 months ago

ಮೈಸೂರಿಗೆ ಬಂದಿಳಿದ ರಾಷ್ಟ್ರಪತಿ : ಸ್ವಾಗತಿಸಿದ ರಾಜ್ಯಪಾಲ, ಸಿಎಂ

ಮೈಸೂರು : ನಗರದಲ್ಲಿ 2 ದಿನಗಲ ಕಾಲ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ರಾಷ್ಟ್ರಪತಿ ದ್ರೌಪದಿ ಮುರ್ಮು ಸೋಮವಾರ ಸಂಜೆ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ವಿಶೇಷ ವಿಮಾನದಲ್ಲಿ ಬಂದಿಳಿದರು.…

12 months ago

ವಸ್ತುಪ್ರದರ್ಶನ ವೀಕ್ಷಿಸಿದ ಸಿಎಂ ಸಿದ್ದರಾಮಯ್ಯ

ಮೈಸೂರು : ಭಾನುವಾರ ಬೆಳಿಗ್ಗೆ ವಸ್ತು ಪ್ರದರ್ಶನ ಆವರಣದ ಅಧ್ಯಕ್ಷರ ಕಚೇರಿಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯ, ವಸ್ತು ಪ್ರದರ್ಶನ ವೀಕ್ಷಿಸಿ, ಅಭಿವೃದ್ಧಿ ಕಾರ್ಯಗಳು ಉತ್ತಮವಾಗಿ ನಡೆಯುತ್ತಿವೆ ಎಂದು…

12 months ago

ದುರ್ಬಲರ ಮೇಲಾಗುವ ದೌರ್ಜನ್ಯ ತಡೆಗಟ್ಟಿ : ಪೊಲೀಸರಿಗೆ ಸಿಎಂ ಸೂಚನೆ

ಬೆಂಗಳೂರು : ರಾಜ್ಯದಲ್ಲಿ ಜಾತಿವ್ಯವಸ್ಥೆಯಿದ್ದು, ಅನೇಕ ದುರ್ಬಲ ವರ್ಗದವರು ಜಾತಿ ತಾರತಮ್ಯವನ್ನು ಅನುಭವಿಸುತ್ತಿದ್ದಾರೆ. ಇಂತಹ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ, ದೌರ್ಜನ್ಯಗಳನ್ನು ತಡೆಗಟ್ಟಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.…

12 months ago