cm siddaramaiah

ನಾಳೆ ಮೈಸೂರಿಗೆ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬಜೆಟ್‌ ಅಧಿವೇಶನದ ನಡುವೆಯೇ ಸಿಎಂ ಸಿದ್ದರಾಮಯ್ಯ ನಾಳೆ ಮೈಸೂರಿಗೆ ಆಗಮಿಸಲಿದ್ದಾರೆ. ನಾಳೆ ಬೆಳಿಗ್ಗೆ 10 ಗಂಟೆಗೆ ಎಚ್‌ಎಎಲ್‌ ವಿಮಾನ ನಿಲ್ದಾಣದಿಂದ ಮೈಸೂರಿಗೆ ಸಿಎಂ ಸಿದ್ದರಾಮಯ್ಯ ಪ್ರಯಾಣ…

1 month ago

ಇಂದಿನಿಂದ ರಾಜ್ಯ ಬಜೆಟ್‌ ಅಧಿವೇಶನ: ಸರ್ಕಾರದ ವಿರುದ್ಧ ಮುಗಿಬೀಳಲು ವಿಪಕ್ಷಗಳು ಸಜ್ಜು

ಬೆಂಗಳೂರು: ಮಾರ್ಚ್.‌6ರಂದು ಸಿಎಂ ಸಿದ್ದರಾಮಯ್ಯ ರಾಜ್ಯ ಬಜೆಟ್‌ ಮಂಡನೆ ಮಾಡಿದ್ದು, ಇಂದಿನಿಂದ ಬಜೆಟ್‌ ಅಧಿವೇಶನ ಶುರುವಾಗಲಿದೆ. ಬಜೆಟ್‌ ಮೇಲಿನ ಕುರಿತು ಅಧಿವೇಶನದಲ್ಲಿ ಚರ್ಚೆ ನಡೆಯಲಿದ್ದು, ಚರ್ಚೆ ವೇಳೆ…

1 month ago

ಉಡುತೊರೆ ಹಳ್ಳ ಜಲಾಶಯ ಕಾಮಗಾರಿಗೆ ಸಿಎಂ ಅನುಮೋದನೆ: ರೈತಾಪಿ ವರ್ಗದವರಿಗೆ ಐತಿಹಾಸಿಕ ದಿನ ಎಂದ ಶಾಸಕ ಎಂ.ಆರ್.ಮಂಜುನಾಥ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ರಾಮಾಪುರ ಹೋಬಳಿ ವ್ಯಾಪ್ತಿಗೆ ಶಾಶ್ವತ ನೀರಾವರಿ ಕಲ್ಪಿಸುವಂತೆ ಮುಖ್ಯಮಂತ್ರಿಗಳಿಗೆ ಹಲವು ಬಾರಿ ಮಾಡಲಾಗಿದ್ದ ಮನವಿಗೆ ಸ್ಪಂದಿಸಿ…

1 month ago

ಮಾರ್ಚ್.12ಕ್ಕೆ ಕನ್ನಡ ಶಾಲೆಗಳ ಬಂದ್‌ಗೆ ವಾಟಾಳ್‌ ನಾಗರಾಜ್‌ ಕರೆ

ಮೈಸೂರು: ರಾಜ್ಯ ಬಜೆಟ್‌ನಲ್ಲಿ ಕನ್ನಡ ಶಾಲೆಗಳನ್ನು ಕಡೆಗಣನೆ ಮಾಡಿದ್ದಾರೆ ಎಂದು ಆರೋಪಿಸಿ ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಅವರು ಮಾರ್ಚ್.‌12ರಂದು ಕನ್ನಡ ಶಾಲೆಗಳನ್ನು ಬಂದ್‌ ಮಾಡುವುದಾಗಿ ಕರೆ…

1 month ago

ಮಕ್ಕಳಿಗೆ ಮೊಬೈಲ್‌ ನಿಷೇಧ ಸರಿಯಲ್ಲ: ವಾಟಾಳ್‌ ನಾಗರಾಜ್‌ ಕಿಡಿ

ಮೈಸೂರು: ಮಕ್ಕಳಿಗೆ ಮೊಬೈಲ್‌ ಬಳಕೆ ನಿಷೇಧ ಸರಿಯಲ್ಲ. ಸರ್ಕಾರದ ನಡೆಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ ಎಂದು ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿ…

1 month ago

ಉಡುತೊರೆ ಹಳ್ಳ ಜಲಾಶಯ ಕಾಮಗಾರಿಗೆ ಸಿಎಂ ಅನುಮೋದನೆ: ಮಲೆ ಮಹದೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಿದ ಶಾಸಕ ಎಂ.ಆರ್.ಮಂಜುನಾಥ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಉಡುತೊರೆ ಹಳ್ಳ ಜಲಾಶಯ ಏತ ನೀರಾವರಿ ಯೋಜನೆ ಹಾಗೂ ಕೆರೆಕಟ್ಟೆಗಳಿಗೆ ಕಾವೇರಿ ನದಿ ಮೂಲದಿಂದ ನೀರು…

1 month ago

ಉಡುತೊರೆ ಹಳ್ಳ ಜಲಾಶಯದ 490 ಕೋಟಿ ವೆಚ್ಚದ ಕಾಮಗಾರಿಗೆ ಅನುಮೋದನೆ: ಸಿಎಂ ಸಿದ್ದರಾಮಯ್ಯಗೆ ಅಭಿನಂದನೆ ಸಲ್ಲಿಸಿದ ಪುಟಾಣಿಗಳು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಉಡುತೊರೆ ಹಳ್ಳ ಜಲಾಶಯ ಸೇರಿದಂತೆ ಪ್ರಮುಖ ಕೆರೆಕಟ್ಟೆಗಳಿಗೆ ಕಾವೇರಿ ನದಿ ಮೂಲದಿಂದ ನೀರು ತುಂಬಿಸಲು ಮುಖ್ಯಮಂತ್ರಿ…

1 month ago

ವರುಣಾ ಕ್ಷೇತ್ರದಲ್ಲಿ ದಂಡಿಮಾರಮ್ಮ ದೇವಾಲಯ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ

ಮೈಸೂರು: ಮೈಸೂರು ತಾಲೂಕು ವರುಣಾ ಹೋಬಳಿಯ ಪಿಲ್ಲಹಳ್ಳಿ ಗ್ರಾಮದಲ್ಲಿರುವ ದಂಡಿಮಾರಮ್ಮ ದೇವಾಲಯವನ್ನು ಸಿಎಂ ಸಿದ್ದರಾಮಯ್ಯ ಅವರಿಂದು ಉದ್ಘಾಟಿಸಿದರು. ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆಯಲ್ಲಿ ಪಾಲ್ಗೊಂಡ ಸಿಎಂ ಸಿದ್ದರಾಮಯ್ಯ…

1 month ago

ಕೇಂದ್ರದ ಸಾಲದ ನೀತಿ ಟೀಕಿಸಿದ ಸಿಎಂ ಸಿದ್ದರಾಮಯ್ಯ.

ಮೈಸೂರು: ರಾಜ್ಯದ ಅಭಿವೃದ್ಧಿ ಮತ್ತು ಸಾಮಾಜಿಕ ನ್ಯಾಯದ ವಿಚಾರದಲ್ಲಿ ಯಾವುದೇ ರಾಜಿ ಮಾಡಿಕೊಳ್ಳದೆ, ವಿತ್ತೀಯ ಹೊಣೆಗಾರಿಕೆ ಕಾಯ್ದೆಯ ಮಾನದಂಡಗಳ ಮಿತಿಯಲ್ಲೇ ದಾಖಲೆಯ 17ನೇ ಬಜೆಟ್ ಮಂಡಿಸಲಾಗಿದೆ ಎಂದು…

1 month ago

ಸಿಎಂ ಬದಲಾವಣೆ ವಿಚಾರ: ಹೈಕಮಾಂಡ್‌ ತೀರ್ಮಾನಕ್ಕೆ ಬದ್ಧ: ಸಿಎಂ ಸಿದ್ದರಾಮಯ್ಯ ಪುನರುಚ್ಛಾರ

ಮೈಸೂರು: ಹೈಕಮಾಂಡ್ ಇರು ಎಂದರೆ ಇರುತ್ತೇನೆ. ಮುಂದುವರೆಯಿರಿ ಎಂದರೇ ಮುಂದುವರೆಯುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಪುನರುಚ್ಛರಿಸಿದ್ದಾರೆ. ಸಿಎಂ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ…

1 month ago