cm siddaramaiah

ಮುಡಾ ಹಗರಣ ಸಂಬಂಧ ನ್ಯಾಯಾಧೀಶರ ಮುಂದೆ ನಾನೇ ವಾದ ಮಂಡಿಸಿದ್ದೇನೆ: ಸ್ನೇಹಮಯಿ ಕೃಷ್ಣ

ಮೈಸೂರು: ಮುಡಾ ಹಗರಣ ಸಂಬಂಧ ನ್ಯಾಯಾಧೀಶರ ಮುಂದೆ ನಾನೇ ವಾದ ಮಂಡನೆ ಮಾಡಿದ್ದೇನೆ ಎಂದು ದೂರುದಾರ ಸ್ನೇಹಮಯಿ ಕೃಷ್ಣ ಹೇಳಿದ್ದಾರೆ. ಮುಡಾ ಹಗರಣ ಕುರಿತು ನ್ಯಾಯಾಲಯಕ್ಕೆ ಲೋಕಾಯುಕ್ತ…

10 months ago

ರಾಜ್ಯದ ಜನತೆಗೆ ಮತ್ತೆ ಬೆಲೆ ಏರಿಕೆ ಶಾಕ್:‌ ನಂದಿನಿ ಹಾಲಿನ ದರ ಪ್ರತಿ ಲೀಟರ್‌ಗೆ 4ರೂ ಏರಿಕೆ

ಬೆಂಗಳೂರು: ರಾಜ್ಯದ ಜನತೆಗೆ ಶಾಕ್‌ ಮೇಲೆ ಶಾಕ್‌ ಎದುರಾಗಿದ್ದು, ರಾಜ್ಯ ಸರ್ಕಾರ ಈಗ ನಂದಿನಿ ಹಾಲಿನ ದರ ಏರಿಕೆ ಮಾಡುವ ಮೂಲಕ ಮತ್ತೆ ದೊಡ್ಡ ಶಾಕ್‌ ನೀಡಿದೆ.…

10 months ago

ಸಿಎಂ ಸಿದ್ದರಾಮಯ್ಯರಿಗೆ ಒಳ ಮೀಸಲಾತಿ ಮಧ್ಯಂತರ ವರದಿ ಸಲ್ಲಿಸಿದ ಆಯೋಗ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರಿಗೆ ಇಂದು ಒಳಮೀಸಲಾತಿ ಮಧ್ಯಂತರ ವರದಿಯನ್ನು ಆಯೋಗದ ಅಧ್ಯಕ್ಷ ನಿವೃತ್ತ ನ್ಯಾಯಮೂರ್ತಿ ಎಚ್.ಎನ್‌. ನಾಗಮೋಹನದಾಸ್‌ ಅವರು 104 ಪುಟಗಳ ವರದಿ ಸಲ್ಲಿಸಿದ್ದಾರೆ. ವಿಧಾನಸೌಧದಲ್ಲಿ…

10 months ago

ಹನಿಟ್ರ್ಯಾಪ್‌ ಬಗ್ಗೆ ಸಮಗ್ರ ತನಿಖೆ ಆಗಬೇಕು: ಶಾಸಕ ಜಿ.ಟಿ.ದೇವೇಗೌಡ

ಮೈಸೂರು: ರಾಜ್ಯದಲ್ಲಿ ಕಳೆದ ಒಂದು ವಾರದಿಂದ ತೀವ್ರ ಚರ್ಚೆಯಾಗುತ್ತಿರುವ ಹನಿಟ್ರ್ಯಾಪ್‌ ವಿಚಾರ ಕುರಿತು ಜೆಡಿಎಸ್‌ ಶಾಸಕ ಜಿ.ಟಿ.ದೇವೇಗೌಡ ಪ್ರತಿಕ್ರಿಯೆ ನೀಡಿದ್ದು, ಹನಿಟ್ರ್ಯಾಪ್‌ ಬಗ್ಗೆ ಸೂಕ್ತ ತನಿಖೆಯಾಗಬೇಕು ಎಂದು ಆಗ್ರಹಿಸಿದ್ದಾರೆ.…

10 months ago

ನಾವು ಹೆಣ್ಣು ಮಕ್ಕಳನ್ನು ನೋಡುವ ದೃಷ್ಟಿ ಸರಿ ಇರಬೇಕು: ಶಾಸಕ ಜಿ.ಡಿ.ಹರೀಶ್‌ ಗೌಡ

ಮೈಸೂರು: ನಾವು ನೋಡುವ ದೃಷ್ಟಿ ಸರಿಯಾಗಿದ್ದರೆ ಯಾಕೆ ನಮ್ಮನ್ನು ಟ್ರ್ಯಾಪ್‌ ಮಾಡುತ್ತಾರೆ ಎಂದು ಹುಣಸೂರು ಜೆಡಿಎಸ್‌ ಶಾಸಕ ಜಿ.ಡಿ.ಹರೀಶ್‌ ಗೌಡ ಅವರು ಕಾಂಗ್ರೆಸ್‌ ಕೆಲ ಸಚಿವರ ವಿರುದ್ಧ…

10 months ago

ಹನಿಟ್ರ್ಯಾಪ್‌ ಬಗ್ಗೆ ಸಮಗ್ರ ತನಿಖೆ ಆಗಬೇಕು: ಶಾಸಕ ಶ್ರೀವತ್ಸ ಆಗ್ರಹ

ಮೈಸೂರು: ಹನಿಟ್ರ್ಯಾಪ್‌ ಪ್ರಕರಣ ಕುರಿತು ಹಾಲಿ ನ್ಯಾಯಾಧೀಶರಿಂದ ತನಿಖೆ ಆಗಬೇಕು ಎಂದು ಶಾಸಕ ಟಿ.ಎಸ್‌.ಶ್ರೀವತ್ಸ ಆಗ್ರಹಿಸಿದ್ದಾರೆ. ರಾಜ್ಯದಲ್ಲಿ ಕಳೆದ ನಾಲ್ಕೈದು ದಿನಗಳಿಂದ ಭಾರೀ ಚರ್ಚೆಯಾಗುತ್ತಿರುವ ಹನಿಟ್ರ್ಯಾಪ್‌ ಪ್ರಕರಣದ…

10 months ago

ಹನಿಟ್ರ್ಯಾಪ್‌ ಬಹಳ ಹೀನ ಕೆಲಸ: ಸಚಿವ ಎಂ.ಬಿ.ಪಾಟೀಲ್‌

ವಿಜಯಪುರ: ಹನಿಟ್ರ್ಯಾಪ್‌ ಬಹಳ ಹೀನ ಕೆಲಸ ಎಂದು ಸಚಿವ ಎಂ.ಬಿ.ಪಾಟೀಲ್‌ ಕಿಡಿಕಾರಿದ್ದಾರೆ. ರಾಜ್ಯದಲ್ಲಿ ಕಳೆದ ಮೂರು ದಿನಗಳಿಂದ ಭಾರೀ ಚರ್ಚೆಯಲ್ಲಿರುವ ಹನಿಟ್ರ್ಯಾಪ್‌ ಪ್ರಕರಣ ಕುರಿತು ವಿಜಯಪುರದಲ್ಲಿಂದು ಮಾಧ್ಯಮದವರೊಂದಿಗೆ…

10 months ago

ಸಿಎಂ ಸಿದ್ದರಾಮಯ್ಯ ಅವರ ನಿವಾಸಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ದಿಢೀರ್‌ ಭೇಟಿ

ಬೆಂಗಳೂರು: ಎಐಸಿಸಿ ಮಲ್ಲಿಕಾರ್ಜುನ ಖರ್ಗೆ ಅವರು ಇಂದು ಸಿಎಂ ಸಿದ್ದರಾಮಯ್ಯ ಅವರ ಕಾವೇರಿ ನಿವಾಸಕ್ಕೆ ದಿಢೀರ್‌ ತೆರಳಿ ಮಾತುಕತೆ ನಡೆಸಿದ್ದಾರೆ. ರಾಜ್ಯ ರಾಜಕೀಯದಲ್ಲಿ ಹನಿಟ್ರ್ಯಾಪ್‌ ವಿಚಾರಕ್ಕೆ ಸಂಬಂಧಿಸಿದಂತೆ…

10 months ago

ಹನಿಟ್ರ್ಯಾಪ್‌ ಪ್ರಕರಣ: ಸಚಿವ ಕೆ.ಎನ್.ರಾಜಣ್ಣ ದೂರು ನೀಡಿದರೆ ಉನ್ನತ ಮಟ್ಟದ ತನಿಖೆ: ಜಿ.ಪರಮೇಶ್ವರ್‌

ಬೆಂಗಳೂರು: ಹನಿಟ್ರ್ಯಾಪ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಕೆ.ಎನ್‌.ರಾಜಣ್ಣ ಅವರು ದೂರು ನೀಡಿದರೆ ಉನ್ನತ ಮಟ್ಟದಲ್ಲಿ ತನಿಖೆ ನಡೆಸುವ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸುವುದಾಗಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ…

10 months ago

ಸಿದ್ದರಾಮಯ್ಯ ಮುಂದಿನ ಬಾರಿಯೂ ಬಜೆಟ್‌ ಮಂಡಿಸುತ್ತಾರೆ: ಸಚಿವ ಎಚ್.ಸಿ.ಮಹದೇವಪ್ಪ ವಿಶ್ವಾಸ

ಮೈಸೂರು: ಸಿಎಂ ಸಿದ್ದರಾಮಯ್ಯ ಮುಂದಿನ ಬಾರಿಯೂ ಬಜೆಟ್‌ ಮಂಡಿಸುತ್ತಾರೆ ಎಂದು ಸಚಿವ ಎಚ್.ಸಿ.ಮಹದೇವಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ಸಿಎಂ ಬದಲಾವಣೆ ವಿಚಾರ ಪದೇ…

10 months ago