cm siddaramaiah

ಪ್ರಯಾಣಿಕರಿಗೆ ಗುಡ್‌ನ್ಯೂಸ್‌: 2,000 ಹೊಸ ಬಸ್‌ ಖರೀದಿಗೆ ಸಿಎಂ ಸಿದ್ದರಾಮಯ್ಯ ಚಿಂತನೆ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು 2,000 ಹೊಸ ಬಸ್‌ಗಳನ್ನು ಖರೀದಿಸಲು ಚಿಂತನೆ ನಡೆಸಿದ್ದು, ಪ್ರಯಾಣಿಕರಿಗೆ ಗುಡ್‌ನ್ಯೂಸ್‌ ನೀಡಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್‌ ಖಾತೆಯಲ್ಲಿ…

10 months ago

ನಮ್ಮ ರಾಜ್ಯದ ಈ ಬಾರಿಯ ಬಜೆಟ್‌ ದೇಶದಲ್ಲಿಯೇ 5ನೇ ದೊಡ್ಡ ಬಜೆಟ್‌ ಆಗಿದೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ನಮ್ಮ ರಾಜ್ಯದ ಈ ಬಾರಿಯ ಬಜೆಟ್‌ ದೇಶದಲ್ಲಿಯೇ 5ನೇ ದೊಡ್ಡ ಬಜೆಟ್‌ ಆಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಇಂದು(ಮಾರ್ಚ್‌.21) ಬಜೆಟ್‌ ಮೇಲಿನ ವಿಪಕ್ಷಗಳ…

10 months ago

ಉಚಿತ ಎನುತ್ತಲೇ ಜನಸಾಮಾನ್ಯರ ಕಿಸೆಗೆ ಕಾಂಗ್ರೆಸ್‌ ಸರ್ಕಾರ ಕನ್ನ: ಬಿಜೆಪಿ ಕಿಡಿ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ನಿತ್ಯ ಲೂಟಿಗೆ ನಿಂತು ಜನಸಾಮಾನ್ಯರ ಬದುಕನ್ನು ದುರ್ಬಲಗೊಳಿಸುತ್ತಿದೆ. ಅಲ್ಲದೇ ಒಂದು ಕಡೆ ಉಚಿತ ಎನ್ನುತ್ತಲೇ ಜನಸಾಮಾನ್ಯರ ಕಿಸೆಗೆ ಕಾಂಗ್ರೆಸ್‌…

10 months ago

ಹನಿಟ್ರ್ಯಾಪ್‌ ಕರ್ನಾಟಕದ ಗೌರವವನ್ನು ಹಾಳು ಮಾಡಿದೆ: ಸಂಸದ ಬಸವರಾಜ ಬೊಮ್ಮಾಯಿ

ನವದೆಹಲಿ: ಹನಿಟ್ರ್ಯಾಪ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಕರ್ನಾಟಕದ ಗೌರವವನ್ನು ಹಾಳು ಮಾಡಿದೆ ಎಂದು ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ನವದೆಹಲಿಯಲ್ಲಿ ಇಂದು(ಮಾರ್ಚ್.‌21) ಈ ಕುರಿತು ಮಾಧ್ಯಮಗಳೊಂದಿಗೆ…

10 months ago

ಹನಿಟ್ರ್ಯಾಪ್‌ ಬಗ್ಗೆ ಸಿಬಿಐ ತನಿಖೆ ಆಗಬೇಕು: ಬಿ.ವೈ.ವಿಜಯೇಂದ್ರ ಆಗ್ರಹ

ಬೆಂಗಳೂರು: ಪ್ರಮುಖರ ಹನಿಟ್ರ್ಯಾಪ್‌ ವಿಚಾರದ ಕುರಿತು ಸಿಬಿಐ ತನಿಖೆ ನಡೆಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಗ್ರಹಿಸಿದ್ದಾರೆ. ಈ ಬಗ್ಗೆ ವಿಧಾನಸೌಧದ ಮುಂಭಾಗದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,…

10 months ago

ಸಿಎಂ ಕುರ್ಚಿಗಾಗಿ ಹನಿ ಟ್ರ್ಯಾಪ್‌ ಯತ್ನ ನಡೆದಿದೆ: ಆರ್.ಅಶೋಕ್‌ ಗಂಭೀರ ಆರೋಪ

ಬೆಂಗಳೂರು: ಮುಖ್ಯಮಂತ್ರಿ ಕುರ್ಚಿಗಾಗಿಯೇ ಹನಿಟ್ರ್ಯಾಪ್‌ ಯತ್ನ ನಡೆದಿದೆ ಎಂದು ವಿಪಕ್ಷ ನಾಯಕ ಆರ್.‌ಅಶೋಕ್‌ ಗಂಭೀರ ಆರೋಪ ಮಾಡಿದ್ದಾರೆ. ನಿನ್ನೆ ಸಚಿವ ಕೆ.ಎನ್.ರಾಜಣ್ಣ ಅವರು ಸದನದಲ್ಲಿ ಮಾತನಾಡುವ ವೇಳೆ…

10 months ago

ಹನಿ ಟ್ರ್ಯಾಪ್: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದ ಸಿಎಂ

ಬೆಂಗಳೂರು: ಹನಿ ಟ್ರ್ಯಾಪ್ ಗೆ ಸಂಬಂಧಿಸಿದಂತೆ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಆರಗ ಜ್ಞಾನೇಂದ್ರ…

10 months ago

ಕಾಂಗ್ರೆಸ್‌ ಸರ್ಕಾರ ಬರೀ ಬೆಲೆ ಏರಿಕೆಯ ಗ್ಯಾರಂಟಿ ಕೊಡುತ್ತಿದೆ: ಬಿ.ವೈ.ವಿಜಯೇಂದ್ರ ಆಕ್ರೋಶ

ಬೆಂಗಳೂರು: ರಾಜ್ಯದಲ್ಲಿ ವಿದ್ಯುತ್‌ ದರ ಹೆಚ್ಚಳದ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದು, ಈ ದರಿದ್ರ, ಜನವಿರೋಧಿ ಸರ್ಕಾರದಿಂದ ಇನ್ನೇನನ್ನು ನಿರೀಕ್ಷಿಸಲು ಸಾಧ್ಯ ಎಂದು…

10 months ago

ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆ ಈಡೇರಿಸಲು ಸರ್ಕಾರ ಬದ್ಧ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆ ಈಡೇರಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಹೇಳಿದ್ದಾರೆ. ಬೆಂಗಳೂರಿನ ಫ್ರೀಡಂಪಾರ್ಕ್‌ನಲ್ಲಿ ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಹಾಗೂ…

10 months ago

ನರ್ಸ್ ಸ್ವಾತಿ ಹತ್ಯೆ ಪ್ರಕರಣ: ಮೃತ ಸ್ವಾತಿ ಕುಟುಂಬಕ್ಕೆ ಸರ್ಕಾರದಿಂದ 5 ಲಕ್ಷ ಪರಿಹಾರ

ಹಾವೇರಿ: ನರ್ಸ್‌ ಆಗಿದ್ದ ಸ್ವಾತಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆಕೆಯ ಕುಟುಂಬಕ್ಕೆ ರಾಜ್ಯ ಸರ್ಕಾರದಿಂದ 5 ಲಕ್ಷ ರೂ ಪರಿಹಾರ ಘೋಷಣೆ ಮಾಡಲಾಗಿದೆ. ಸಿಎಂ ಸಿದ್ದರಾಮಯ್ಯ ಅವರನ್ನು…

10 months ago