cm siddaramaiah

ದೇಶಕ್ಕೆ ಸ್ವಾತಂತ್ರ್ಯ ಮತ್ತು ಸಂವಿಧಾನ ಕೊಟ್ಟಿದ್ದು ಕಾಂಗ್ರೆಸ್: ಮಲ್ಲಿಕಾರ್ಜುನ ಖರ್ಗೆ

ಹೊಸಪೇಟೆ: ಜಮ್ಮು-ಕಾಶೀರದಲ್ಲಿ ಪಹಲ್ಗಾಮ್ ದಾಳಿಗೂ ಮುನ್ನ ಮೋದಿಯವರಿಗೆ ಗುಪ್ತಚರ ಇಲಾಖೆ ಮುನ್ಸೂಚನೆ ನೀಡಿತ್ತು. ಆದರೂ ಕೇಂದ್ರ ಸರ್ಕಾರ ಸೂಕ್ತ ಕ್ರಮಗಳನ್ನು ಕೈಗೊಳ್ಳದೆ 26 ಮಂದಿ ಅಮಾಯಕ ಪ್ರವಾಸಿಗರ…

1 year ago

ನಾವು ಬಡವರ ಪರ, ಬಿಜೆಪಿ ಶ್ರೀಮಂತರ ಪರ: ರಾಹುಲ್‌ ಗಾಂಧಿ ಕಿಡಿ

ಹೊಸಪೇಟೆ: ಚುನಾವಣಾ ಪೂರ್ವದಲ್ಲಿ ನಾವು ಕೊಟ್ಟ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುವ ಆಶ್ವಾಸನೆಯನ್ನು ಈಡೇರಿಸಿದ್ದೇವೆ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಸಂತಸ ವ್ಯಕ್ತಪಡಿಸಿದ್ದಾರೆ. ರಾಜ್ಯ ಕಾಂಗ್ರೆಸ್‌ ಸರ್ಕಾರ…

1 year ago

ನಮ್ಮ ಸರ್ಕಾರ ಹೇಳಿದಂತೆ ಪ್ರತಿ ತಿಂಗಳು ಗೃಹಲಕ್ಷ್ಮೀ ಹಣ ನೀಡುತ್ತೇವೆ: ಸಚಿವ ಕೆ.ಎನ್.ರಾಜಣ್ಣ

ಮೈಸೂರು: ನಮ್ಮ ಸರ್ಕಾರ ಹೇಳಿದಂತೆ ಪ್ರತಿ ತಿಂಗಳು ಗೃಹಲಕ್ಷ್ಮೀ ಹಣ ನೀಡುತ್ತೇವೆ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಸ್ಪಷ್ಟಪಡಿಸಿದ್ದಾರೆ. ಗೃಹಲಕ್ಷ್ಮೀ ಹಣದ ಬಗ್ಗೆ‌ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆ…

1 year ago

ಮೇ.21ರಂದು ಇಡೀ ದಿನ ಬೆಂಗಳೂರು ನಗರ ಪ್ರದಕ್ಷಿಣೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸಂಜೆ ವೇಳೆ ಸಂಚಾರ ದಟ್ಟಣೆ ಹೆಚ್ಚಿರುವ ಕಾರಣ ಜನರಿಗೆ ತೊಂದರೆಯಾಗುತ್ತದೆ ಎಂದು ಮನಗಂಡು ಇಂದು ಕೆಲವು ಸ್ಥಳಗಳಿಗೆ ಭೇಟಿ ನೀಡಲಾಗಿದೆ. ನಾಡಿದ್ದು ಇಡೀ ದಿನ ಡಿಸಿಎಂ…

1 year ago

ಪ್ರಚಾರ ಗಿಟ್ಟಿಸಿರುವುದೇ ರಾಜ್ಯ ಸರ್ಕಾರದ ಸಾಧನೆ: ಮಾಜಿ ಸಂಸದ ಪ್ರತಾಪ್‌ ಸಿಂಹ

ಮಡಿಕೇರಿ: ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ ಪ್ರಚಾರ ಗಿಟ್ಟಿಸಿಕೊಂಡಿರುವುದಷ್ಟೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರದ ಎರಡು ವರ್ಷದ ಸಾಧನೆ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ದೂರಿದ್ದಾರೆ. ಈ…

1 year ago

ಸಿಎಂ, ಡಿಸಿಎಂ ಬೆಂಗಳೂರು ಸಿಟಿ ರೌಂಡ್ಸ್‌ ರದ್ದು: ವಿಡಿಯೋ ಕಾನ್ಫರೆನ್ಸ್‌ನಲ್ಲೇ ಜಲಾವೃತ ಪ್ರದೇಶಗಳ ವೀಕ್ಷಣೆ

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಭಾರೀ ಮಳೆಯಾಗಿದ್ದು, ಹಲವು ತಗ್ಗು ಪ್ರದೇಶಗಳು ಸಂಪೂರ್ಣ ಜಲಾವೃತವಾಗಿವೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರ ಸಿಟಿ ರೌಂಡ್ಸ್‌…

1 year ago

ಬೆಂಗಳೂರು ಮಳೆ ಅವಾಂತರಕ್ಕೆ ಬೇಜವಬ್ದಾರಿತನ ಕಾರಣ : ಆರ್. ಅಶೋಕ್ ಆಕ್ರೋಶ

ಪರಿಹಾರ ಕಾರ್ಯಕ್ಕೆ ಒಂದು ಸಾವಿರ ಕೋಟಿ ಬಿಡುಗಡೆಗೆ ಆಗ್ರಹ ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಸಂಭವಿಸಿರುವ ಮಳೆ ಅನಾಹುತ ಪರಿಹಾರ ಕಾರ್ಯಕ್ಕೆ ತಕ್ಷಣ ಒಂದು ಸಾವಿರ ಕೋಟಿ…

1 year ago

ರಾಜ್ಯ ಸರ್ಕಾರಕ್ಕೆ 2 ವರ್ಷ : ಸಂಪುಟ ಪುನಾರಚನೆ ವಿಚಾರ ಮತ್ತೆ ಮುನ್ನೆಲೆಗೆ..!

ಮೈಸೂರು : ಮೇ.20 ಕ್ಕೆ ರಾಜ್ಯ ಕಾಂಗ್ರೆಸ್‌ ಸರ್ಕಾರಕ್ಕೆ ಎರಡು ವರ್ಷಗಳು ತುಂಬಲಿದ್ದು, ಇದರ ಬೆನ್ನಲ್ಲೇ ಸಾಧನಾ ಸಮಾವೇಶಕ್ಕೆ ಕೈಪಡೆ ಸಿದ್ಧತೆ ನಡೆಸುತ್ತಿರುವಂತಯೇ ಸಚಿವ ಸಂಪುಟ ಪುನಾರಚನೆ…

1 year ago

ಮುಂದಿನ ವಾರದಿಂದ ಮತ್ತೆ ರಾಜ್ಯ ಪ್ರವಾಸ: ಮಾಜಿ ಸಿಎಂ ಯಡಿಯೂರಪ್ಪ ಘೋಷಣೆ

ಬೆಂಗಳೂರು: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಮತ್ತೆ ರಾಜ್ಯ ಪ್ರವಾಸ ಮಾಡುವುದಾಗಿ ಘೋಷಣೆ ಮಾಡಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ಅವರು, ಮುಂದಿನ ವಾರದಿಂದ ರಾಜ್ಯದೆಲ್ಲೆಡೆ…

1 year ago

ಗ್ಯಾರಂಟಿ ಯೋಜನೆಗಳ ಯಶಸ್ಸಿನಲ್ಲಿ ವಾಣಿಜ್ಯ ತೆರಿಗೆ ಅಧಿಕಾರಿಗಳ ಶ್ರಮವಿದೆ : ಸಿಎಂ

ಜಿಎಸ್ ಟಿ ಸಂಗ್ರಹಣೆಯಲ್ಲಿ ದೇಶದಲ್ಲಿ ಪ್ರಥಮ ಸ್ಥಾನ ಗಳಿಸಲು ಪ್ರಯತ್ನಿಸಿ- ವಾಣಿಜ್ಯ ತೆರಿಗೆ ಅಧಿಕಾರಿಗಳಿಗೆ ಸಿಎಂ ಕರೆ ಬೆಂಗಳೂರು : ಜಿಎಸ್‌ಟಿ ಸಂಗ್ರಹಣೆಯಲ್ಲಿ ಕರ್ನಾಟಕ ರಾಜ್ಯ ದೇಶದಲ್ಲಿ…

1 year ago