ಬೆಂಗಳೂರು: ಗುತ್ತಿಗೆದಾರರೇ ನೀವೇನು ಭಿಕ್ಷುಕರಲ್ಲ. ದಯಾಮರಣಕ್ಕೆ ಯಾಕೆ ಕೇಳ್ತೀರಾ. ಒಂದು ವರ್ಷ ಕೆಲಸವನ್ನೇ ಮಾಡಬೇಡಿ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕರೆ ನೀಡಿದ್ದಾರೆ. ಕಿಯೋನಿಕ್ಸ್ ವೆಂಡರ್ಸ್‌ಗಳಿಂದ ದಯಾ ಮರಣಕ್ಕೆ ಪತ್ರ ಬರೆದಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಕೇಂದ್ರ ಸಚಿವ …










