ಬೆಂಗಳೂರು: 40% ಕಮಿಷನ್ ಎಂದು ಬಿಜೆಪಿ ಸರ್ಕಾರದ ಮೇಲೆ ಇಲ್ಲಸಲ್ಲದ ಸುಳ್ಳು ಆರೋಪ, ಅಪಪ್ರಚಾರ ಮಾಡಿ ಕನ್ನಡಿಗರ ದಿಕ್ಕು ತಪ್ಪಿಸಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಪಕ್ಷ ಈಗ ಸಂಪೂರ್ಣವಾಗಿ ಕಮಿಷನ್ ದಂಧೆಯಲ್ಲಿ ಮುಳುಗಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಗಂಭೀರ ಆರೋಪ …
ಬೆಂಗಳೂರು: 40% ಕಮಿಷನ್ ಎಂದು ಬಿಜೆಪಿ ಸರ್ಕಾರದ ಮೇಲೆ ಇಲ್ಲಸಲ್ಲದ ಸುಳ್ಳು ಆರೋಪ, ಅಪಪ್ರಚಾರ ಮಾಡಿ ಕನ್ನಡಿಗರ ದಿಕ್ಕು ತಪ್ಪಿಸಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಪಕ್ಷ ಈಗ ಸಂಪೂರ್ಣವಾಗಿ ಕಮಿಷನ್ ದಂಧೆಯಲ್ಲಿ ಮುಳುಗಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಗಂಭೀರ ಆರೋಪ …
ಬೆಂಗಳೂರು: ನಾಳೆಯಿಂದ ವಿಧಾನಮಂಡಲ ಬಜೆಟ್ ಅಧಿವೇಶನ ಆರಂಭಗೊಳ್ಳಲಿದ್ದು, ಮಾರ್ಚ್.21ರ ತನಕ ನಡೆಯಲಿದೆ. ನಾಳೆ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು, ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಶನಿವಾರ ಹಾಗೂ ಭಾನುವಾರ ಹೊರತುಪಡಿಸಿ 14 ದಿನ ಬಜೆಟ್ ಅಧಿವೇಶನ ಕಲಾಪಗಳು ನಡೆಯಲಿವೆ. …
ಬೆಂಗಳೂರು: ವಿಧಾನಮಂಡಲದ ಬಜೆಟ್ ಅಧಿವೇಶನ ಹಿನ್ನಲೆ ಸಿಎಂ ಸಿದ್ದರಾಮಯ್ಯ ಮಾರ್ಚ್ 4ರಂದು ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ. ಮಾರ್ಚ್ 3 ರಂದು ವಿಧಾನಮಂಡಲದ ಬಜೆಟ್ ಅಧಿವೇಶನ ಆರಂಭವಾಗಲಿದ್ದು, ಮಾರ್ಚ್ 7 ರಂದು ರಾಜ್ಯ ಬಜೆಟ್ ಮಂಡನೆಯಾಗಲಿದೆ. ಈಗಾಗಗಲೇ ಬಜೆಟ್ ಮಂಡನೆ ವಿಚಾರವಾಗಿ …
ಮೈಸೂರು: ಕರ್ನಾಟಕದಲ್ಲಿ ಕಾಂಗ್ರೆಸ್ ಭಾರೀ ಗಟ್ಟಿಯಾಗಿದ್ದು, ಅದೃಷ್ಟ ಒಲಿದು ಬಂದಾಗ ಡಿ.ಕೆ.ಶಿವಕುಮಾರ್ ಸಿಎಂ ಆಗುತ್ತಾರೆ ಎಂದು ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದ್ಯ ಈಗ ಸಿಎಂ ಆಗಿ ಸಿದ್ದರಾಮಯ್ಯ, ಡಿಸಿಎಂ …
ಬೆಂಗಳೂರು: ಬೆಂಗಳೂರು ನಗರದ ಬಿಜೆಪಿ ಶಾಸಕರು ಹಾಗೂ ಸಂಸದರ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಾವೇರಿ ನಿವಾಸದಲ್ಲಿ ಇಂದು ಭೇಟಿ ಮಾಡಿ ಮನವಿ ಸಲ್ಲಿಸಿತು. ಈ ಬಾರಿಯ ಬಜೆಟ್ ನಲ್ಲಿ ಬಿಜೆಪಿ ಶಾಸಕರುಗಳ ಕ್ಷೇತ್ರಕ್ಕೆ , ಮೂಲಭೂತ ಸೌಕರ್ಯ ಅಭಿವೃದ್ಧಿಗೆ ಹೆಚ್ಚಿನ ಅನುದಾನ …
ಮೈಸೂರು: ಗ್ಯಾರಂಟಿ ಹೆಸರಿನಲ್ಲಿ ದಲಿತ ಸಮುದಾಯಕ್ಕೆ ಕಾಂಗ್ರೆಸ್ ಮೋಸ ಮಾಡುತ್ತಿದೆ ಎಂದು ಮಾಜಿ ಸಚಿವ ಶ್ರೀರಾಮುಲು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಗ್ಯಾರಂಟಿ ಹೆಸರಿನಲ್ಲಿ ದಲಿತ ಸಮುದಾಯಕ್ಕೆ ಕಾಂಗ್ರೆಸ್ ಮೋಸ ಮಾಡುತ್ತಿದೆ. …
ಬೆಂಗಳೂರು: ಮುಂದಿನ ಚುನಾವಣೆ ಸೇರಿದಂತೆ ಪಕ್ಷ ವ್ಯಾಪ್ತಿಯ ಎಲ್ಲಾ ಪ್ರಕ್ರಿಯೆಗಳು ಸಾಮೂಹಿಕ ನಾಯಕತ್ವದಲ್ಲಿಯೇ ಮುಂದೆ ಸಾಗುತ್ತೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನ ಸದಾಶಿವನಗರದಲ್ಲಿರುವ ತಮ್ಮ ನಿವಾಸದಲ್ಲಿ ಮಾತನಾಡಿದ ಅವರು, ಪಕ್ಷ ನನ್ನನ್ನು 90ರ ದಶಕದಿಂದಲೇ ಮಂತ್ರಿ ಮಾಡಿ …
ಬಳ್ಳಾರಿ: ಸಿಎಂ ಸಿದ್ದರಾಮಯ್ಯ ಬೆಂಕಿ ಇದ್ದಂತೆ, ಮುಟ್ಟಿದ್ರೆ ಭಸ್ಮ ಆಗ್ತಾರೆ ಎಂದು ಸಚಿವ ಜಮೀರ್ ಅಹಮ್ಮದ್ ಖಾನ್ ಸಿದ್ದು ಪರ ಬ್ಯಾಟ್ ಬೀಸಿದ್ದಾರೆ. ಈ ಬಗ್ಗೆ ಬಳ್ಳಾರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಜಮೀರ್ ಅಹಮ್ಮದ್ ಖಾನ್ ಅವರು, ರಾಜ್ಯದಲ್ಲಿ ಕೆಪಿಸಿಸಿ ಅಧ್ಯಕ್ಷ …
ಬೆಂಗಳೂರು: ರಾಜ್ಯದ ಶಕ್ತಿ ಯೋಜನೆಗಳನನು ಡಯಾಲಿಸಿಸ್ ಒಳಗಾಗಿರುವ ಗಂಡಸರಿಗೂ ವಿಸ್ತರಿಸುವಂತೆ ಕೂಗು ಕೇಳಿ ಬಂದಿದ್ದು, ಈ ಬಗ್ಗೆ ಪರಿಶೀಲನೆ ನಡೆಸಬೇಕು ಎಂದು ಸ್ಫೀಕರ್ ಯು.ಟಿ.ಖಾದರ್ ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದಿದ್ದಾರೆ. ಮಹಿಳೆಯರಿಗೆ ಮಾತ್ರ ಸೀಮಿತವಾಗಿದ್ದ ಶಕ್ತಿ ಯೋಜನೆ, ಗಂಡಸರಿಗೂ ವಿಸ್ತರಿಸುವಂತೆ ಬೇಡಿಕೆ …
ಬೆಂಗಳೂರು: ಗ್ಯಾರಂಟಿ ಯೋಜನೆ ಹಣ ವಿಳಂಬ ಆಗುತ್ತಿರುವುದಕ್ಕೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆಶಿ ವಿರುದ್ಧ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣವಾದ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ವಿಳಂಬ …