Mysore
19
few clouds

Social Media

ಸೋಮವಾರ, 04 ನವೆಂಬರ್ 2024
Light
Dark

cm siddaramaiah

Homecm siddaramaiah

ಸಾಂಗ್ಲಿ: ತಮ್ಮ 40 ವರ್ಷಗಳ ರಾಜಕೀಯ ಜೀವನದಲ್ಲಿ ಇಷ್ಟೊಂದು ‘ಸುಳ್ಳು’ ಹೇಳುವ ಪ್ರಧಾನಿಯನ್ನು ನೋಡಿಲ್ಲ ಎಂದು ಹೇಳುವ ಮೂಲಕ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯಲ್ಲಿ  ರಾಜ್ಯ ಕಾಂಗ್ರೆಸ್ ನಿಂದ ಅಭಿನಂದನೆ ಸ್ವೀಕರಿಸಿ …

ಬೆಂಗಳೂರು: ವಾಸ್ತು ಸರಿ ಇಲ್ಲ ಎಂಬ ಕಾರಣಕ್ಕೆ ಮುಚ್ಚಲಾಗಿದ್ದ ಸಿಎಂ ಕಚೇರಿಯ ದ್ವಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ತೆರೆಸಿದ್ದಾರೆ. ಅನ್ನಭಾಗ್ಯ ಸಂಬಂಧ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಲು ಇಂದು ವಿಧಾನಸೌಧಕ್ಕೆ ಆಗಮಿಸಿದ ಸಿದ್ದರಾಮಯ್ಯ, ವಾಸ್ತು ಸರಿ ಇಲ್ಲ ಎನ್ನುವ ಕಾರಣದಿಂದ ಬಂದ್ ಮಾಡಲಾಗಿದ್ದ …

ಬೆಂಗಳೂರು: ಯಡಿಯೂರಪ್ಪನವರಿಗೆ ಪ್ರತಿಭಟನೆ ಮಾಡಲು ಯಾವ ನೈತಿಕ ಹಕ್ಕಿದೆ ಎಂದು ಸಿಎಂ‌ ಸಿದ್ದರಾಮಯ್ಯ ಶನಿವಾರ ಕಿಡಿ ಕಾರಿದ್ದಾರೆ. ಬಡವರ ಕಾರ್ಯಕ್ರಮಕ್ಕೆ ತೊಂದರೆ ಕೊಡಬೇಕು ಅಂತಿದ್ದಾರೆ. ಅಕ್ಕಿ ಇಟ್ಟುಕೊಂಡು ಕೊಡುತ್ತಿಲ್ಲ. ಖಾಸಗಿಯವರಿಗೆ ಕೊಡುತ್ತಿದ್ದಾರೆ. ನಾವು ಪುಕ್ಕಟ್ಟೆ ಕೇಳುತ್ತಿಲ್ಲ ಹಣ ಕೊಡುತ್ತೇವೆ ಅಂದರೂ ಕೊಡುತ್ತಿಲ್ಲ. …

ಮೈಸೂರು: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಇಂದು(ಜೂನ್ 24) ಮೈಸೂರಿನ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ತಾಯಿಯ ದರ್ಶನ ಪಡೆದಿದ್ದಾರೆ. ವಿಶೇಷ ಪೂಜೆ ಬಳಿಕ ಮಾಧ್ಯಮಗಳಿಗೆ ಮಾತನಾಡಿದ ಅವರು, ಗೃಹಲಕ್ಷ್ಮೀ ಯೋಜನೆ ಜಾರಿ ತಡವಾಗುತ್ತಿಲ್ಲ. ಅರ್ಜಿ …

ಬೆಂಗಳೂರು: ಎನ್‌ಸಿಪಿ ಮುಖ್ಯಸ್ಥ ಮತ್ತು ರಾಜ್ಯಸಭಾ ಸದಸ್ಯ ಶರದ್ ಪವಾರ್ ನೇತೃತ್ವದಲ್ಲಿ ಧಂಗರ್ ಸಮುದಾಯವು ಭಾನುವಾರ ಪುಣೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸನ್ಮಾನಿಸಲಿದೆ ಎಂದು ಸಿಎಂ ಕಚೇರಿ ಅಧಿಕೃತ ಪ್ರಕಟಣೆ ತಿಳಿಸಿದೆ. ದೊರೆ ಅಹಲ್ಯಾದೇವಿ ಜನ್ಮದಿನದ ಸಂದರ್ಭದಲ್ಲಿ ಈ ಸನ್ಮಾನ ನಡೆಯಲಿದೆ. ಪವಾರ್ …

ಬೆಂಗಳೂರು: ಬಿಜೆಪಿ ಸರ್ಕಾರದ ಆರ್ಥಿಕ ಅಶಿಸ್ತು ಮತ್ತು ಕಮಿಷನ್ ಹಾವಳಿಯಿಂದ ಗುತ್ತಿಗೆದಾರರಿಗೆ ಸಮಸ್ಯೆ ಆಗಿದೆ. ಬಿಜೆಪಿ ಹಳಿ ತಪ್ಪಿಸಿರುವ ಆರ್ಥಿಕತೆಯನ್ನು ಸರಿಯಾಗಿಸಲು ಸ್ವಲ್ಪ ಸಮಯಾವಕಾಶ ಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಕರ್ನಾಟಕ ರಾಜ್ಯ ಗುತ್ತಿಗೆಗಾರರ ಸಂಘದ ಅಧ್ಯಕ್ಷ ಡಿ.ಕೆಂಪಣ್ಣ ಅವರ …

ಬೆಂಗಳೂರು: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಒಂದು ತಿಂಗಳಾಗಿದೆ. ಇದುವರೆಗೂ ನಮಗೆ ಕಮಿಷನ್ ಕೇಳಿಲ್ಲ. ಒಂದು ವೇಳೆ ನನಗೆ ಕೇಳಿದರೆ ನಾನೇ ಬಹಿರಂಗ ಮಾಡುತ್ತೇನೆ ಎಂದು ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಹೇಳಿದ್ದಾರೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಭೇಟಿ ಮಾಡಿದ ಬಳಿಕ …

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಹಾಗೂ ಬಹುತೇಕ ಜನಸಾಮಾನ್ಯರು ಕಾತುರದಿಂದ ನಿರೀಕ್ಷಿಸುತ್ತಿರುವ ಅನ್ನಭಾಗ್ಯ ಯೋಜನೆಯು ಈ ಮೊದಲು ಪ್ರಕಟಿಸಿದ್ದಂತೆ ಜು. 1ರ ಬದಲಿಗೆ ಆ. 1ರಿಂದ ಆರಂಭವಾಗಲಿದೆ ಎಂದು ಆಹಾರ ಸಚಿವ ಮುನಿಯಪ್ಪ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸರ್ಕಾರವು ಹಿಂದೆ …

ಬೆಂಗಳೂರು: ಪಂಚ ಗ್ಯಾರಂಟಿಗಳು ಸೇರಿದಂತೆ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಫೇಕ್‌ ನ್ಯೂಸ್‌ಗಳು ಸಿದ್ದರಾಮಯ್ಯ ಸರ್ಕಾರಕ್ಕೆ ತಲೆನೋವು ತಂದೊಡ್ಡಿದ್ದು, ಇದಕ್ಕೆ ಕಡಿವಾಣ ಹಾಕಲು ಉನ್ನತ ಮಟ್ಟದಲ್ಲೇ ಚಿಂತನೆಗಳು ನಡೆಯುತ್ತಿವೆ. ಸಾಮಾಜಿಕ ಜಾಲತಾಣಗಳಲ್ಲಿ ತಪ್ಪು ಮಾಹಿತಿ, ಫೋಟೋ, ವಿಡಿಯೋ …

ದಾವಣಗೆರೆ: ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರೇ ಐದು ವರ್ಷ ಆಡಳಿತ ಮಾಡುತ್ತಾರೆ. ಅವರು ಅವಧಿ ಪೂರೈಸುವ ವಿಶ್ವಾಸ ಇದೆ. ಎರಡೂವರೆ ವರ್ಷ ಅಧಿಕಾರ ಹಂಚಿಕೆಯಾಗಿದೆ ಎಂಬುದರಲ್ಲಿ ಹುರುಳಿಲ್ಲ. ಅರ್ಧಕ್ಕೆ ಬಿಟ್ಟುಕೊಡುವ ಕುರಿತಂತೆ ಯಾರೂ ಸೂಚನೆ ನೀಡಿಲ್ಲ ಎಂದು ಲೋಕೋಪಯೋಗಿ ಸಚಿವ ಹಾಗೂ ಸಿದ್ದರಾಮಯ್ಯರ …

Stay Connected​