ಬೆಂಗಳೂರು: ರಾಜ್ಯದ ನೂತನ ಕಾಂಗ್ರೆಸ್ ಸರ್ಕಾರವು ಕೋಮು ದ್ವೇಷಕ್ಕೆ ಬಲಿಯಾದ ನಾಲ್ಕು ಕುಟುಂಬಗಳಿಗೆ ಪರಿಹಾರ ಧನ ಘೋಷಿಸಿದೆ. ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಮೃತರ ಕುಟುಂಬಕ್ಕೆ ತಲಾ 25 ಲಕ್ಷ ಪರಿಹಾರ ಘೋಷಿಸಲಾಗಿದೆ. ಮಂಗಳೂರು ಬಾಳದ ಮೊಹಮ್ಮದ್ ಫಾಜಿಲ್, ಕಾಟಿಪಳ್ಳದ ಅಬ್ದುಲ್ ಜಲೀಲ್, …
ಬೆಂಗಳೂರು: ರಾಜ್ಯದ ನೂತನ ಕಾಂಗ್ರೆಸ್ ಸರ್ಕಾರವು ಕೋಮು ದ್ವೇಷಕ್ಕೆ ಬಲಿಯಾದ ನಾಲ್ಕು ಕುಟುಂಬಗಳಿಗೆ ಪರಿಹಾರ ಧನ ಘೋಷಿಸಿದೆ. ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಮೃತರ ಕುಟುಂಬಕ್ಕೆ ತಲಾ 25 ಲಕ್ಷ ಪರಿಹಾರ ಘೋಷಿಸಲಾಗಿದೆ. ಮಂಗಳೂರು ಬಾಳದ ಮೊಹಮ್ಮದ್ ಫಾಜಿಲ್, ಕಾಟಿಪಳ್ಳದ ಅಬ್ದುಲ್ ಜಲೀಲ್, …
ಬೆಂಗಳೂರು: ಭಾರತೀಯ ಆಹಾರ ನಿಗಮ ಅಕ್ಕಿ ಕೊಡುತ್ತೇವೆ ಎಂದು ಹೇಳಿರುವ ಕಮಿಟೆಂಟ್ ಪತ್ರ ತೋರಿಸಿ ಎಂದು ಸವಾಲು ಹಾಕಿದ್ದ ಬಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸಿ.ಟಿ ರವಿ ಅವರು ನೀಡಿದ ಹೇಳಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಕಮಿಟ್ಟೆಂಟ್ ಪತ್ರವನ್ನು ಸಾಮಾಜಿಕ ಜಾಲತಾಣದಲ್ಲಿ …
ಮೈಸೂರು : ಸಿದ್ದರಾಮಯ್ಯ ಅವರು ನನ್ನನ್ನು ಎಳಸು ಎಂದರು ಬೇಜಾರಿಲ್ಲ. ನಾನು ಕೇಳಿದ ಪ್ರಶ್ನೆಗಳಿಗೇಕೆ ಉತ್ತರ ನೀಡುತ್ತಿಲ್ಲ. ನೀವು ಬುದ್ದಿವಂತರಿದ್ದೀರಿ, ರಾಜ್ಯದ ಹಣಕಾಸು ವ್ಯವಸ್ಥೆ ತಿಳಿದಿರುವ ನೀವು ಹೇಗೆ ಗ್ಯಾರಂಟಿ ಘೋಷಣೆ ಮಾಡಿದ್ರಿ? 59 ಸಾವಿರ ಕೋಟಿ ರೂ. ಅನ್ನು ಎಲ್ಲಿಂದ ತರುತ್ತೀರಿ …
ಬೆಂಗಳೂರು: ಅಕ್ಕಿ ನೀಡುವ ವಿಚಾರದಲ್ಲಿ ಕೇಂದ್ರ ಸರ್ಕಾರ ರಾಜಕೀಯ ನಿರ್ಧಾರ ಕೈಗೊಂಡು ಕನ್ನಡಿಗರ ಪಾಲನ್ನು, ಬಡವರ ಪಾಲನ್ನು ಕಸಿದುಕೊಂಡಿದೆ. ಕೇಂದ್ರ ಸರ್ಕಾರ ಕನ್ನಡಿಗರ, ಬಡವರ ವಿರೋಧಿ ಎನ್ನುವುದರಲ್ಲಿ ಯಾವುದೇ ಸಂಶಯ ಉಳಿದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕೆ ಮಾಡಿದ್ದಾರೆ. ಈ ಬಗ್ಗೆ …
ಮೈಸೂರು : ವಿದ್ಯುತ್ ದರ ಏರಿಕೆ ಮರುಪರಿಶೀಲನೆಗೆ ಒತ್ತಾಯಿಸಿ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದಿದ್ದಾರೆ. ಎರಡು ಪುಟಗಳ ಪತ್ರ ಬರೆದಿರುವ ತನ್ವೀರ್ ಸೇಠ್ ವಿದ್ಯುತ್ ದರ ಏರಿಕೆ ಮರುಪರಿಶೀಲಿಸುವಂತೆ ಮನವಿ ಮಾಡಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಪ್ರಚಂಡ …
ಮೈಸೂರು: ಜಿಲ್ಲಾ ಮತ್ತು ವಿಭಾಗೀಯ ಮಟ್ಟದ ಅಧಿಕಾರಿಗಳು ಬಿಗಿಯಾಗಿದ್ದರೆ ಮಾತ್ರ ನಿಮ್ಮ ಕೆಳಗಿನ ಅಧಿಕಾರಿಗಳು ಜವಾಬ್ದಾರಿಯಿಂದ ಇರುತ್ತಾರೆ. ನೀವೇ ಮೈಗಳ್ಳರಾದರೆ ಕೆಳಗಿನವರು ಸೋಮಾರಿಗಳಾಗುತ್ತಾರೆ. ಡಿಸಿ, ಎಸ್‌ಪಿ ಹಾಗೂ ಜಿಲ್ಲಾ ಪಂಚಾಯ್ತಿ ಸಿಇಒ ಕಡ್ಡಾಯವಾಗಿ ಫೀಲ್ಡ್ ವರ್ಕ್ ಮಾಡಬೇಕು ಎಂದು ಸಿಎಂ ಸಿದ್ದರಾಮಯ್ಯ …
ಮೈಸೂರು: ಭ್ರಷ್ಟಚಾರ, ದುರಾಡಳಿತ, ಅಭಿವೃದ್ಧಿಹೀನ ಮತ್ತು ಸಮಾಜವನ್ನು ಒಡೆಯುವ ದುಷ್ಟ ರಾಜಕಾರಣವನ್ನು ರಾಜ್ಯದ ಜನತೆ ಸೋಲಿಸಿ ಐತಿಹಾಸಿಕ ತೀರ್ಮಾನ ತೆಗೆದುಕೊಂಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ವರುಣ ವಿಧಾನಸಭಾ ಕ್ಷೇತ್ರದ ಸುತ್ತೂರಿನಲ್ಲಿ ನಡೆದ ಬೃಹತ್ ಕೃತಜ್ಞತಾ ಸಮರ್ಪಣಾ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. …
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳು ಭಾರೀ ಸದ್ದು ಮಾಡುತ್ತಿವೆ. ಕಾಂಗ್ರೆಸ್ ಚುನಾವಣಾ ಪೂರ್ವ ನೀಡಿದ್ದ 5 ಖಾತರಿಗಳಲ್ಲಿ 3 ಖಾತರಿಗಳನ್ನು ಜಾರಿಗೆ ತರುವ ದಿನಾಂಕಗಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿನ್ನೆ ಅಧಿಕೃತವಾಗಿ ಘೋಷಿಸಿದ್ದಾರೆ. ಅದರಲ್ಲಿ ಮೊದಲನೆಯದಾಗಿ ಸರ್ಕಾರಿ ಬಸ್ಸುಗಳಲ್ಲಿ ಮಹಿಳೆಯರಿಗೆ …
ಬೆಂಗಳೂರು: ಕಿಯೋನಿಕ್ಸ್ ಎಂಡಿ ಆಗಿದ್ದ ರವಿ ಡಿ ಚನ್ನಣ್ಣನವರ್ ಅವರನ್ನು ವರ್ಗಾಯಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ಆಂತರಿಕ ಭದ್ರತಾ ವಿಭಾಗದ ಪೊಲೀಸ್ ಉಪ ಮಹಾ ನಿರೀಕ್ಷಕರಾಗಿ ರವಿ ಡಿ ಚನ್ನಣ್ಣನವರ್ ಅವರನ್ನು ನೇಮಕ ಮಾಡಲಾಗಿದೆ. ನೂತನ ರಾಜ್ಯ ಸರ್ಕಾರದ ವರ್ಗಾವಣೆ ಪರ್ವ …
ಬೆಂಗಳೂರು: ಚುನಾವಣೆಗೂ ಮುನ್ನ ಘೋಷಿಸಿದ್ದ ಗೃಹಲಕ್ಷ್ಮೀ ಯೋಜನೆಯನ್ನು ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿದ್ದು, ಯೋಜನೆಯ ಅರ್ಜಿ ನಮೂನೆಯನ್ನು ಬಿಡುಗಡೆ ಮಾಡಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಗೃಹಲಕ್ಷ್ಮಿ ಯೋಜನೆ ಅರ್ಜಿ ನಮೂನೆ ಬಿಡುಗಡೆ ಮಾಡಲಾಗಿದ್ದು, ‘ಗೃಹಲಕ್ಷ್ಮೀ’ ಅರ್ಜಿ …