ಬೆಂಗಳೂರು: ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಜೈಲು ಪಾಲಾಗಿ, ಅಧಿಕಾರ ಕಳೆದುಕೊಳ್ಳಲು ಕಾರಣವಾದ ಬಹುಕೋಟಿ ಲಿಕ್ವರ್ ಹಗರಣದ ಮಾದರಿಯಲ್ಲೇ ಕರ್ನಾಟಕದಲ್ಲೂ ಅಬಕಾರಿ ಹಗರಣವೊಂದು ಸಂಭವಿಸುವ ಮುನ್ಸೂಚನೆ ಕಾಣುತ್ತಿದೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಹೊಸ ಬಾಂಬ್ ಸಿಡಿಸಿದ್ದಾರೆ. ಈ …
ಬೆಂಗಳೂರು: ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಜೈಲು ಪಾಲಾಗಿ, ಅಧಿಕಾರ ಕಳೆದುಕೊಳ್ಳಲು ಕಾರಣವಾದ ಬಹುಕೋಟಿ ಲಿಕ್ವರ್ ಹಗರಣದ ಮಾದರಿಯಲ್ಲೇ ಕರ್ನಾಟಕದಲ್ಲೂ ಅಬಕಾರಿ ಹಗರಣವೊಂದು ಸಂಭವಿಸುವ ಮುನ್ಸೂಚನೆ ಕಾಣುತ್ತಿದೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಹೊಸ ಬಾಂಬ್ ಸಿಡಿಸಿದ್ದಾರೆ. ಈ …
ಬೆಂಗಳೂರು: ಮಕ್ಕಳ ಭವಿಷ್ಯ ರೂಪಿಸಬೇಕಾದ ರಾಜ್ಯ ಸರ್ಕಾರವು ಮಕ್ಕಳ ಭವಿಷ್ಯ ರೂಪಿಸುವ ಶಿಕ್ಷಕರ ಜೊತೆ ಚಲ್ಲಾಟ ಆಡುತ್ತಿದೆ. ಇದು ಅಕ್ಷಮ್ಯ ಅಪರಾಧ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಖಂಡಿಸಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಿಶ್ವವಿದ್ಯಾಲಯಗಳಿಗೆ 300 ಕೋಟಿಯಿಂದ …
ಬೆಂಗಳೂರು: ಜಾತಿ ಗಣತಿ ವರದಿಯು ವೈಜ್ಞಾನಿಕವಾಗಿ ನಡೆದಿದ್ದು, ಅದನ್ನು ನಮ್ಮ ಸರ್ಕಾರ ಖಂಡಿತವಾಗಿಯೂ ಜಾರಿಗೊಳಿಸುತ್ತದೆ. ಇದರಲ್ಲಿ ಯಾವುದೇ ಸಂಶಯ ಬೇಡ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ವಿಧಾನಸೌಧದಲ್ಲಿ ಇಂದು ನಡೆದ ಬಜೆಟ್ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. ಜಾತಿ …
ಬೆಂಗಳೂರು: ಅಧಿಕಾರ ಹಂಚಿಕೆ ವಿಚಾರದಲ್ಲಿ ಹೈಕಮಾಂಡ್ ತೀರ್ಮಾನಕ್ಕೆ ಎಲ್ಲರೂ ಬದ್ಧವಾಗಿ ಇರಬೇಕು ಎಂದು ಸಿಎಂ ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ. ಸಚಿವ ರಾಜಣ್ಣ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ನಡುವೆ ಮಾತಿನ ಸಮರ ನಡೆಯುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಚಿವ …
ಮೈಸೂರು: ಒಳಮೀಸಲಾತಿ ಜಾರಿ ಮಾಡದಿದ್ದಲ್ಲಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಿ ಬಜೆಟ್ ಅಧಿವೇಶನಕ್ಕೆ ಅಡ್ಡಿ ಮಾಡುತ್ತೇವೆ ಎಂದು ಕರ್ನಾಟಕ ಸಾಮಾಜಿಕ ನ್ಯಾಯಪರ ವಕೀಲರ ವೇದಿಕೆ ಎಚ್ಚರಿಕೆ ನೀಡಿದೆ. ಈ ಬಗ್ಗೆ ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಕರ್ನಾಟಕ ಸಾಮಾಜಿಕ ನ್ಯಾಯಪರ ವಕೀಲರ ವೇದಿಕೆ ಅಧ್ಯಕ್ಷ …
ಮೈಸೂರು: ರಾಜ್ಯದ ಹಲವು ವಿಶ್ವವಿದ್ಯಾನಿಲಯಗಳನ್ನು ಮುಚ್ಚಲು ನಿರ್ಧಾರ ಮಾಡಿರುವ ರಾಜ್ಯ ಸರ್ಕಾರದ ನಿಲುವು ಸರಿಯಾಗಿದೆ ಎಂದು ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ ಸರ್ಕಾರದ ಪರ ಬ್ಯಾಟ್ ಬೀಸಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹಲವು ವಿವಿಗಳನ್ನು ಮುಚ್ಚಲು ಮುಂದಾಗಿರುವುದು ಒಳ್ಳೆಯ …
ಬೆಂಗಳೂರು: ರಾಜ್ಯ ಕಾಂಗ್ರೆಸ್ ಪಕ್ಷದಲ್ಲಿ ಅಧಿಕಾರ ಹಂಚಿಕೆ ವಿಚಾರದಲ್ಲಿ ಮುಸುಕಿನ ಗುದ್ದಾಟ ನಡೆಯುತ್ತಿದ್ದು, ಈ ವಿಚಾರದಲ್ಲಿ ಹೈಕಮಾಂಡ್ ತೀರ್ಮಾನವೇ ಅಂತಿಮ ನಿರ್ಧಾರ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ಬಗ್ಗೆ ವಿಧಾನಸೌಧದಲ್ಲಿ ಮಾತನಾಡಿದ ಅವರು, ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಸಚಿವ …
ಮಡಿಕೇರಿ: ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಸ್ಥಾಪನೆಗೊಂಡಿದ್ದ ನೂತನ 10 ವಿಶ್ವವಿದ್ಯಾನಿಲಯಗಳ ಪೈಕಿ 9 ವಿಶ್ವವಿದ್ಯಾನಿಲಯಗಳನ್ನು ಮುಚ್ಚಲು ರಾಜ್ಯ ಸಚಿವ ಸಂಪುಟದ ಉಪಸಮಿತಿ ತೀರ್ಮಾನಿಸಿದ್ದು, ಮುಚ್ಚುವ ಭೀತಿಯಲ್ಲಿ ಕೊಡಗು ವಿಶ್ವವಿದ್ಯಾಲಯವು ಕೂಡ ಸೇರಿರುವುದರಿಂದ ರಾಜ್ಯ ಸರಕಾರದ ನಿರ್ಧಾರಕ್ಕೆ ಜಿಲ್ಲೆಯಲ್ಲಿ ವ್ಯಾಪಕ ವಿರೋಧ …
ಬೆಂಗಳೂರು: ನಾನು ಮುಖ್ಯಮಂತ್ರಿ ಆದ ಬಳಿಕ ಶೋಷಿತ, ದಲಿತ ಸಮುದಾಯಗಳ ಬೇಡಿಕೆಗಳನ್ನು ನಿರಂತರವಾಗಿ ಈಡೇರಿಸುತ್ತಲೇ ಬಂದಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ದಲಿತ ಮುಖಂಡರುಗಳೊಂದಿಗಿನ ಬಜೆಟ್ ಪೂರ್ವ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತನಾಡಿದರು. ದಲಿತರ …
ಕೊಡಗು: ಇಲ್ಲಿನ ವಿಶ್ವವಿದ್ಯಾನಿಲಯ ಮುಚ್ಚುವ ಸರ್ಕಾರದ ನಿರ್ಧಾರ ಖಂಡನೀಯ ಎಂದು ಮಾಜಿ ಸಚಿವ ಅಪ್ಪಚ್ಚು ರಂಜನ್ ಕಿಡಿಕಾರಿದ್ದಾರೆ. ಈ ಕುರಿತು ಮಡಿಕೇರಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ಸ್ಥಾಪನೆ ಮಾಡಿರುವ 9 ವಿಶ್ವವಿದ್ಯಾನಿಲಯಗಳನ್ನು ಕಾಂಗ್ರೆಸ್ ಸರ್ಕಾರ ಮುಚ್ಚುವ ತೀರ್ಮಾನ …