ಮೈಸೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಅನಗತ್ಯ ಖರ್ಚುಗಳಿಂದ ಕರ್ನಾಟಕದ ಇಂದಿನ ಆರ್ಥಿಕ ಪರಿಸ್ಥಿತಿ ಅಧೋಗತಿಗೆ ಬಂದು ತಲುಪಿದೆ ಎಂದು ಸರ್ಕಾರದ ವಿರುದ್ಧ ಬಿಜೆಪಿ ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ವಾಗ್ದಾಳಿ ನಡೆಸಿದ್ದಾರೆ. ನಗರದ ಜಲದರ್ಶಿನಿಯಲ್ಲಿ ಇಂದು(ಜನವರಿ.2) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರಕ್ಕೆ …









