ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರವು ಗ್ಯಾರಂಟಿಗಳ ಅನುಷ್ಠಾನಕ್ಕೆ ಬಜೆಟ್‌ನಲ್ಲಿ ಮೀಸಲಿಟ್ಟ 52,009 ಕೋಟಿ ರೂ ಹಣ ಎಲ್ಲಿ ಹೋಗುತ್ತಿದೆ? ಯಾರು ನುಂಗುತ್ತಿದ್ದಾರೆ ಎಂಬುದಕ್ಕೆ ಸರ್ಕಾರ ಉತ್ತರಿಸಬೇಕು ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆಗ್ರಹಿಸಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ …










