Mysore
30
scattered clouds

Social Media

ಭಾನುವಾರ, 31 ಮೇ 2026
Light
Dark

cm siddaramaiah

Homecm siddaramaiah

ಹುಬ್ಬಳ್ಳಿ: ಸಿಎಂ ಕುರ್ಚಿಗಾಗಿ ಕಾಂಗ್ರೆಸ್‌ನಲ್ಲಿ ಫೈಟ್‌ ಶುರುವಾಗಿದ್ದು, ಇದೇ ಕಾರಣಕ್ಕೆ ಈ ಸರ್ಕಾರ ಪತನವಾಗಲಿದೆ ಎಂದು ಸಂಸದ ಜಗದೀಶ್‌ ಶೆಟ್ಟರ್‌ ಭವಿಷ್ಯ ನುಡಿದಿದ್ದಾರೆ. ಈ ಬಗ್ಗೆ ಹುಬ್ಬಳ್ಳಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಸ್ತಿತ್ವಕ್ಕೆ ಬಂದಾಗಲೇ ಸಿಎಂ ಆಯ್ಕೆಯಲ್ಲಿ …

ಬೆಂಗಳೂರು: ಮಲೆನಾಡು ಭಾಗಗಳಲ್ಲಿ ಹೆಚ್ಚು ಕಾಡುತ್ತಿರುವ ಕ್ಯಾಸನೂರು ಫಾರೆಸ್ಟ್‌ ಡಿಸೀಸ್ (ಕೆಎಫ್‌ಡಿ) ನಿಯಂತ್ರಣಕ್ಕೆ ನಮ್ಮ ಸರ್ಕಾರ ಸರ್ವ ಪ್ರಯತ್ನಗಳನ್ನು ನಡೆಸುತ್ತಿದೆ. ರೋಗದಿಂದ ಬಾಧಿತರಾದವರಿಗೆ ಚಿಕಿತ್ಸೆ ಉಚಿತವಾಗಿದ್ದು, ಈ ಯೋಜನೆಯನ್ನು ಎಪಿಎಲ್‌ ಕುಟುಂಬಗಳಿಗೂ ವಿಸ್ತರಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ. …

ಬೆಳಗಾವಿ: ಸಿಎಂ ಸಿದ್ದರಾಮಯ್ಯ ರಾಜಕೀಯದಲ್ಲಿದ್ದರೆ ಮಾತ್ರ ಮುಂದಿನ ಚುನಾವಣೆ ಗೆಲ್ಲಬಹುದು ಎಂದು ಸಚಿವ ಸತೀಶ್‌ ಜಾರಕಿಹೊಳಿ ತಿಳಿಸಿದ್ದಾರೆ. ಬೆಳಗಾವಿಯಲ್ಲಿ ಇಂದು(ಫೆಬ್ರವರಿ.15) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್‌ ಗೆಲ್ಲಬೇಕು ಅಂದರೆ ಸಿಎಂ ಸಿದ್ದರಾಮಯ್ಯ ಇನ್ನೊಂದು ಅವಧಿಗೆ …

ಬೆಂಗಳೂರು: ಯುವಕರು ಪದವಿ ಪಡೆದರೆ ಯುವನಿಧಿ ಕೊಡಬೇಕು ಎಂಬ ಕಾರಣಕ್ಕೆ ಕಾಂಗ್ರೆಸ್‌ ಸರ್ಕಾರ 8 ವಿಶ್ವವಿದ್ಯಾನಿಲಯಗಳನ್ನು ಮುಚ್ಚಲು ಮುಂದಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್.‌ಅಶೋಕ್‌ ಕಿಡಿಕಾರಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ನವರು ಭಾರೀ ಖತರ್ನಾಕ್‌ಗಳು. ಮೊದಲು ಮಂಡ್ಯ …

ಮೈಸೂರು: ಉದಯಗಿರಿ ಪೊಲೀಸ್‌ ಠಾಣೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರು ಯಾರೇ ಇದ್ದರೂ ಮುಲಾಜಿಲ್ಲದೆ ಕಾನೂನು ಕ್ರಮ ಜರುಗಿಸಬೇಕು ಎಂದು ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಆದೇಶ ನೀಡಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಮೈಸೂರು …

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಸಿಆರ್‌ಪಿಎಫ್‌ ಯೋಧರ ಮೇಲೆ ಉಗ್ರರು ನಡೆಸಿದ್ದ ದಾಳಿ ಇಂದಿಗೆ 6 ವರ್ಷಗಳು ಕಳೆದಿದ್ದು, ಹುತಾತ್ಮ ಯೋಧರಿಗೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ರಾಜಕೀಯ ಗಣ್ಯರು ನಮನ ಸಲ್ಲಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ …

ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ಲೋಕಾಯುಕ್ತ ಪೊಲೀಸರು ಕೇವಲ ಸಿಎಂ ಸಿದ್ದರಾಮಯ್ಯ ಅವರ 14 ನಿವೇಶನಗಳ ಬಗ್ಗೆ ಅಷ್ಟೇ ತನಿಖೆ ನಡೆಸಿದ್ದು, ಇನ್ನುಳಿದ ಆರೋಪಿಗಳು ಈ ಹಗರಣದಿಂದ ಬಚಾವ್‌ ಆಗಿದ್ದಾರೆ. ಹಾಗಾಗಿ ಮತ್ತಷ್ಟು ದಾಖಲೆ ಸಹಿತ ದೂರು ನೀಡಿದ್ದೇನೆ ಎಂದು …

ಬೆಂಗಳೂರು: ದೇವರಾಜ ಅರಸು ಅವರು ಏಳು ವರ್ಷಗಳ ಕಾಲ ಸಿಎಂ ಆಗಿದ್ದರು. ಸಿದ್ದರಾಮಯ್ಯನವರು ಪೂರ್ಣಾವಧಿ ಇರುತ್ತಾರೆ ಎಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್‌ ಹೇಳಿದ್ದಾರೆ. ರಾಜ್ಯದಲ್ಲಿ ಮತ್ತೆ ಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕೂಗು ಕೇಳಿಬರುತ್ತಿದ್ದು, ಕಾಂಗ್ರೆಸ್ ಸಚಿವರೇ ಬದಲಾವಣೆ ಬಗ್ಗೆ …

ಬೆಂಗಳೂರು: ಸಿದ್ದರಾಮಯ್ಯ ಅವರು ದೀರ್ಘಾವಧಿ ಮುಖ್ಯಮಂತ್ರಿ ಆಗಲಿ, ದಾಖಲೆ ಮಾಡಲಿ ಎಂದು ನಾನೂ ಕೂಡ ಹಾರೈಸುತ್ತೇನೆ. ಅವರು ಈ ಐದು ವರ್ಷ ಪೂರ್ಣಗೊಳಿಸಿದರೆ ಸಹಜವಾಗಿ ದಾಖಲೆ ಆಗಲಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ …

ಬೆಂಗಳೂರು: ಮೈಕ್ರೋ ಫೈನಾನ್ಸ್‌ ವಿರುದ್ಧದ ಸುಗ್ರೀವಾಜ್ಞೆಗೆ ರಾಜ್ಯಪಾಲರು ಅಂಕಿತ ಹಾಕಿದ್ದು, ಈ ಸಂಬಂಧ ರಾಜ್ಯದಲ್ಲಿ ಶೀಘ್ರವೇ ಕಾನೂನು ಜಾರಿಯಾಗಲಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಮೈಕ್ರೋ ಫೈನಾನ್ಸ್‌ …

Stay Connected​
error: Content is protected !!