Mysore
18
broken clouds

Social Media

ಬುಧವಾರ, 14 ಜನವರಿ 2026
Light
Dark

cm siddaramaiah

Homecm siddaramaiah

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಜನವರಿ.5ರಂದು ಚಿತ್ರಸಂತೆ ಆಯೋಜನೆ ಮಾಡಲಾಗಿದ್ದು, ಸಿಎಂ ಸಿದ್ದರಾಮಯ್ಯ ಉದ್ಘಾಟನೆ ನೆರವೇರಿಸಲಿದ್ದಾರೆ. ಈ ಬಾರಿ ಹೆಣ್ಣು ಮಗುವಿಗೆ ಚಿತ್ರಸಂತೆ ಸಮರ್ಪಣೆ ಮಾಡುತ್ತಿರುವುದು ಅತ್ಯಂತ ವಿಶೇಷವೆನಿಸಿದೆ. ಕರ್ನಾಟಕ ಚಿತ್ರಕಲಾ ಪರಿಷತ್‌ನಿಂದ ಬೆಂಗಳೂರಿನ ಕುಮಾರಕೃಪಾ ರಸ್ತೆಯಲ್ಲಿ ಜನವರಿ.5ರಂದು 22ನೇ ಚಿತ್ರಸಂತೆ …

ಬೆಂಗಳೂರು: ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರದಿಂದ ರಾಜ್ಯ ಸಾರಿಗೆ ನೌಕರರು ಪರದಾಡುವಂತಾಗಿದೆ ಎಂದು ಕಾಂಗ್ರೆಸ್‌ ಸರ್ಕಾರದ ವಿರುದ್ಧ ಜೆಡಿಎಸ್‌ ಸರಣಿ ಟ್ವೀಟ್‌ ಮಾಡಿ ಕಿಡಿಕಾರಿದೆ. ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಜೆಡಿಎಸ್‌, ಕಾಂಗ್ರೆಸ್‌ …

ಮೈಸೂರು: ನಗರದ ಪಿಕೆಟಿಬಿ ರಸ್ತೆಗೆ ಸಿಎಂ ಸಿದ್ದರಾಮಯ್ಯ ಅವರ ಹೆಸರಿಡುವ ವಿಚಾರಕ್ಕೆ ಸಂಬಂಧಿಸಿದಂತೆ ಪರ-ವಿರೋಧಗಳು ವ್ಯಕ್ತವಾಗುತ್ತಿದ್ದು, ಇದೀಗ ಸಿಎಂ ಪರ ಶಾಸಕ ಜಿ.ಟಿ.ದೇವೇಗೌಡ ಬ್ಯಾಟ್‌ ಬೀಸಿದ್ದಾರೆ. ಅರಮನೆ ಆವರಣದಲ್ಲಿ ಇಂದು(ಡಿಸೆಂಬರ್‌.28) ಆಯೋಜಿಸಲಾಗಿದ್ದ ಹನುಮ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ವೇಳೆ ಪ್ರಿನ್ಸೆಸ್‌ ರಸ್ತೆ …

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ರಾಜ್ಯದ ಜನರಿಗೆ ಹಾಲಿನ ದರವನ್ನು ಏರಿಕೆ ಮಾಡಿ ಹಗಲು ದರೋಡೆ ಮಾಡುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ವಿರುದ್ಧ ಕಿಡಿಕಾರಿದೆ. ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಬಿಜೆಪಿಯೂ, ರೈತರ …

ಬೆಳಗಾವಿ: ಮನಮೋಹನ್‌ ಸಿಂಗ್‌ ಅವರ ಅಗಲಿಕೆ ಭಾರತಕ್ಕೆ ಮಾತ್ರವಲ್ಲ, ಇಡೀ ಜಗತ್ತಿಗೆ ದೊಡ್ಡಹಾನಿ. ಅವರು ದೇಶದ ಆರ್ಥಿಕತೆಗೆ ಹೊಸ ಚೈತನ್ಯ ತುಂಬಿದವರು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಜಿಲ್ಲೆಯಲ್ಲಿ 2ನೇ ದಿನ ನಡೆಯಬೇಕಿದ್ದ ಕಾಂಗ್ರೆಸ್‌ ಅಧಿವೇಶನ ಶತಮಾನೋತ್ಸಕ್ಕಾಗಿ ಸಿ.ಪಿ.ಇಡಿ ಮೈದಾನದಲ್ಲಿ ಗಾಂಧಿ …

ಮೈಸೂರು: ನಗರದ ಪ್ರಿನ್ಸೆಸ್‌ ರಸ್ತೆಗೆ ಸಿದ್ದರಾಮಯ್ಯ ಆರೋಗ್ಯ ಮಾರ್ಗವೆಂದು ಮರುನಾಮಕರಣ ಮಾಡಿದರೆ ಇತಿಹಾಸದ ಪ್ರಮುಖ ಅಧ್ಯಾಯವನ್ನು ಅಳಿಸಿ ಹಾಕಿದಂತಾಗುತ್ತದೆ ಎಂದು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ತಿಳಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ …

ಬೆಂಗಳೂರು: ತೀವ್ರ ಉಸಿರಾಟದ ತೊಂದರೆಯಿಂದ ವಿಧಿವಶರಾಗಿರುವ ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ಈ ಬಗ್ಗೆ ಎಕ್ಸ್‌ ಖಾತೆಯಲ್ಲಿ ಟ್ವೀಟ್‌ ಮಾಡಿರುವ ಅವರು, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದಿಂದ ದುಃಖಿತನಾಗಿದ್ದೇನೆ. ಅಪಾರ ಜ್ಞಾನ, …

ಬೆಳಗಾವಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅಧ್ಯಕ್ಷತೆಯಲ್ಲಿ ನಡೆದ ಬೆಳಗಾವಿ ಅಧಿವೇಶನದ 100ನೇ ವರ್ಷಾಚರಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಕಾರ್ಯಕಾರಿ ಸಮಿತಿಯು ನವ ಸತ್ಯಾಗ್ರಹ ಬೈಠಕ್‌ 2025ನ್ನು ಆರಂಭಿಸಿದೆ. ಸಭೆಯಲ್ಲಿ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ …

ಬೆಂಗಳೂರು: ಸರ್ಕಾರದ ಹಣವನ್ನು ಬಳಸಿ ಬೆಳಗಾವಿಯಲ್ಲಿ ಕಾಂಗ್ರೆಸ್‌ ಸರ್ಕಾರ ತನ್ನ ಪಕ್ಷದ ಸಮಾವೇಶವನ್ನು ಮಾಡುತ್ತಿರುವುದು ಖಂಡನೀಯ. ಇದರ ವಿರುದ್ಧ ವಿಧಾನಸೌಧ ಮುಂಭಾಗ ನಾಳೆ ಪ್ರತಿಭಟಿಸಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು. ಈ ಬಗ್ಗೆ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ವಾತಂತ್ರ್ಯ …

ಮೈಸೂರು: ಜಿಲ್ಲೆಯ ತಿ.ನರಸೀಪುರದಲ್ಲಿರುವ ಕಾವೇರಿ, ಕಪಿಲಾ ನದಿ ಹಾಗೂ ಸ್ಫಟಿಕ ಸರೋವರಗಳ ತ್ರಿವೇಣಿ ಸಂಗಮದ ಪುಣ್ಯ ಕ್ಷೇತ್ರವಾದ ತಿರುಮಕೂಡಲಿನಲ್ಲಿ 12ನೇ ಮಹಾಕುಂಭಮೇಳವನ್ನು 2025ರ ಫೆಬ್ರವರಿ 10 ರಿಂದ 12 ರವರೆಗೆ ಆಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ್‌ ರೆಡ್ಡಿ ತಿಳಿಸಿದ್ದಾರೆ. ಮೈಸೂರಿನ ಚಾಮುಂಡಿ …

Stay Connected​
error: Content is protected !!