ಕಲಬುರ್ಗಿ: ಸಿಸಿಬಿಯಿಂದ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಬಂಧನದ ಹಿಂದೆ ಸಿಎಂ ದೊಡ್ಡ ಕೈವಾಡವಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿಕಾರಿದರು. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಟೋರಿಯಸ್ ನಟೇಶ್ ದೂರಿನ ಮೇಲೆ ಸ್ನೇಹಮಯಿ ಕೃಷ್ಣರನ್ನು ಬಂಧಿಸಿದ್ದೀರಿ. ನಿಮಗೆ …
ಕಲಬುರ್ಗಿ: ಸಿಸಿಬಿಯಿಂದ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಬಂಧನದ ಹಿಂದೆ ಸಿಎಂ ದೊಡ್ಡ ಕೈವಾಡವಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿಕಾರಿದರು. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಟೋರಿಯಸ್ ನಟೇಶ್ ದೂರಿನ ಮೇಲೆ ಸ್ನೇಹಮಯಿ ಕೃಷ್ಣರನ್ನು ಬಂಧಿಸಿದ್ದೀರಿ. ನಿಮಗೆ …
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಮಾಧ್ಯಮಗಳಿಗೆ ರಾಜ್ಯದ ಆಡಳಿತ ಶಕ್ತಿ ಕೇಂದ್ರ ವಿಧಾನಸೌಧದಲ್ಲಿ ನಿರ್ಬಂಧ ಹೇರಲಿದೆ. ಈ ಕುರಿತು ಸರ್ಕಾರದ ಕಾರ್ಯದರ್ಶಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯು ವಿಧಾನಸೌಧಕ್ಕೆ ಬರೆದಿರುವ ಪತ್ರ ವೈರಲ್ ಆಗಿದೆ. ನಿರ್ದೇಶಕರು, ವಾರ್ತಾ ಮತ್ತು ಪ್ರಚಾರ …
ಮೈಸೂರು: ಶಾಸಕರ ವಿದೇಶಿ ಪ್ರವಾಸಕ್ಕೂ ರಾಜಕೀಯ ಬೆಳವಣಿಗೆಗಳಿಗೂ ಸಂಬಂಧವಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು. ಈ ಕುರಿತು ಮೈಸೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಯತೀಂದ್ರ ಸಿದ್ದರಾಮಯ್ಯ ಅವರು, ಸಚಿವರು, ಶಾಸಕರು ತಮ್ಮ ವೈಯಕ್ತಿಕವಾಗಿ ವಿದೇಶ ಪ್ರವಾಸಕ್ಕೆ …
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರ ಆಡಳಿತ ವೈಖರಿ ನೋಡಿ ಜನ ಛೀ... ಥೂ.. ಎನ್ನುತ್ತಿದ್ದಾರೆ. ಇಂಥ ಆಡಳಿತ ಕೊಡಲು ನಿಮಗೆ ನಾಚಿಕೆಯಾಗುವುದಿಲ್ಲವೇ? ಎಂದು ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ ಏಕವಚನದಲ್ಲಿಯೇ ವಾಗ್ದಾಳಿ ನಡೆಸಿದರು. ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇ.ಡಿ.ಯಿಂದ ಬಂಧಿತನಾಗಿ …
ಬೆಂಗಳೂರು: ಮುಂದಿನ ಸಲ ಮಹಿಳಾ ಮೀಸಲಾತಿ ಬಂದರೆ ಮಗಳನ್ನೇ ಚುನಾವಣೆಗೆ ನಿಲ್ಲಿಸುತ್ತೇನೆ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಹಿಳಾ ಮೀಸಲಾತಿ ಬಂದರೆ ಪುತ್ರಿ ರಶ್ಮಿ ರಾಜಣ್ಣರನ್ನೇ ನಿಲ್ಲಿಸುತ್ತೇನೆ ಎಂದರು. ಇನ್ನು …
ಬೆಂಗಳೂರು: ಕರ್ನಾಟಕದ ಕಾಂಗ್ರೆಸ್ ಶಾಸಕರ ವಿದೇಶ ಪ್ರವಾಸ. ಸದ್ಯ ರಾಜ್ಯ ರಾಜಕೀಯದಲ್ಲಿ ಬಹಳ ಚರ್ಚೆಯ ವಿಚಾರ. ಶಾಸಕರು ಸರ್ಕಾರಿ ಖರ್ಚಿನಲ್ಲಿ ವಿದೇಶಕ್ಕೆ ಹೊರಟಿದ್ದಾರೆಯೇ? ಅಥವಾ ಖಾಸಗಿ ಪ್ರವಾಸವೇ? ಎಂಬುದು ಇನ್ನೂ ಅಂತಿಮವಾಗಿಲ್ಲ. ಆದರೆ ಈ ಬಗ್ಗೆ ವಿವಾದವಾಗುತ್ತಿದ್ದಂತೆಯೇ ಹಲವು ಶಾಸಕರ ವಿದೇಶ …
ಬೆಂಗಳೂರು : ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ರೈತರ ಮೇಲೆ ಪರಿಣಾಮ ಬೀರುವ ಭಾರತ-ಅಮೆರಿಕ ವ್ಯಾಪಾರ ಒಪ್ಪಂದದ ಕುರಿತು ವ್ಯಕ್ತಪಡಿಸಿರುವ ಕಳವಳಗಳಿಗೆ ಪ್ರಧಾನಿ ಮೋದಿ ‘ಸ್ಪಷ್ಟ ಮತ್ತು ಪ್ರಾಮಾಣಿಕ‘ ಪ್ರತಿಕ್ರಿಯೆ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. …
ಬೆಂಗಳೂರು: ನಾಯಕತ್ವ ಬದಲಾವಣೆ ಬಗ್ಗೆ ಬಹಿರಂಗ ಹೇಳಿಕೆ ನೀಡದಂತೆ ಕಾಂಗ್ರೆಸ್ ಹೈಕಮಾಂಡ್ ತಾಕೀತು ಮಾಡಿದರೂ ಕ್ಯಾರೇ ಎನ್ನದ ಸಚಿವರು ಹಾಗೂ ಶಾಸಕರು ದಿನಕ್ಕೊಂದು ಹೇಳಿಕೆ ನೀಡುತ್ತಾ ಕಾಲ ಕಳೆಯುತ್ತಿದ್ದಾರೆ. ಈ ನಡುವೆ ಸಚಿವ ಎಚ್.ಸಿ.ಮಹದೇವಪ್ಪ ನೀಡಿರುವ ಹೇಳಿಕೆ ಭಾರೀ ಚರ್ಚೆಗೆ ಗ್ರಾಸವಾಗಿದೆ. …
ವಿಜಯನಗರ: ವಿಜಯನಗರ ಸಾಮ್ರಾಜ್ಯದ ಗತವೈಭವ ನೆನಪು ಮಾಡಿಕೊಡುವ ಹಂಪಿ ಉತ್ಸವದ ತಯಾರಿ ನಡೆಯುತ್ತಿದೆ. ಫೆಬ್ರವರಿ.13, 14 ಹಾಗೂ 15ರಂದು ಹಂಪಿ ಉತ್ಸವ 2026 ನಡೆಯಲಿದೆ. ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮ್ಮದ್ ಖಾನ್ ಉತ್ಸವದ ವೇದಿಕೆ ನಿರ್ಮಾಣದ ಕುರಿತು ಪರಿಶೀಲನೆ ನಡೆಸಿದರು. …
ಬೆಂಗಳೂರು: ಸಿದ್ದರಾಮಯ್ಯ ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತಾರೆ ಎಂಬ ಮಾಜಿ ಸಂಸದ ಡಿ.ಕೆ.ಸುರೇಶ್ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ಟಾಂಗ್ ಕೊಟ್ಟಿದ್ದಾರೆ. ಸಿಎಂ ಸಿದ್ದರಾಮಯ್ಯ ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತಾರೆ. ನನಗೆ ಈಗಲೂ ನಂಬಿಕೆಯಿದೆ ಎಂಬ ಮಾಜಿ ಸಂಸದ ಡಿ.ಕೆ.ಸುರೇಶ್ ಹೇಳಿಕೆಗೆ ಸಂಬಂಧಿಸಿದಂತೆ ಮಾಧ್ಯಮದವರು ಕೇಳಿದ …