ಬೆಂಗಳೂರು: ಇದೇ ಮೊದಲ ಬಾರಿಗೆ ನಂದಿನಿ ಬ್ರ್ಯಾಂಡ್‌ನ ಪ್ರೋಟಿನ್‌ಯುಕ್ತ ದೋಸೆ ಹಾಗೂ ಇಡ್ಲಿ ಹಿಟ್ಟುನ್ನು ಕೆಎಂಎಫ್ ತಯಾರಿಸಿ ಬಿಡುಗಡೆ ಮಾಡಿದ್ದು, ಬೆಂಗಳೂರು ಜನತೆಗೆ ಕೊಡುಗೆ ನೀಡಲು ಹೊರಟಿದೆ. ವಿಧಾನಸೌಧದಲ್ಲಿ ಇಂದು(ಡಿಸೆಂಬರ್.25) ಸಿಎಂ ಸಿದ್ದರಾಮಯ್ಯ ಅವರು ನಂದಿನಿ ಬ್ರ್ಯಾಂಡ್‌ನ ʼರೆಡಿ ಟು ಕುಕ್ʼ …










