Mysore
31
scattered clouds

Social Media

ಭಾನುವಾರ, 31 ಮೇ 2026
Light
Dark

cm siddaramaiah

Homecm siddaramaiah

ಧಾರವಾಡ/ಬೆಂಗಳೂರು: ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಕೋರಿದ್ದ ಅರ್ಜಿ ವಿಚಾರಣೆಯನ್ನು ಜ.27 ರಂದು ಪೂರ್ಣಗೊಳಿಸಿ ಕಾಯ್ದಿರಿಸಿದ ತೀರ್ಪನ್ನು ಇಂದು ಪ್ರಕಟಿಸಲಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಧಾರವಾಡ ಹೈಕೋರ್ಟ್‌ನಲ್ಲಿ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠವೂ ಇಂದು(ಫೆಬ್ರವರಿ.7) ಬೆಳಿಗ್ಗೆ 10.30 ಗಂಟೆಗೆ …

ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಮುಡಾ ನಿವೇಶನ ಹಂಚಿಕೆ ಅಕ್ರಮ ಆರೋಪ ಮತ್ತು ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಅಪ್ರಾಪ್ತ ಬಾಲಕಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪದ ಮೇಲೆ ಫೋಕ್ಸೋ ಕೇಸ್ ಸಂಬಂಧ ತನಿಖೆ ನಡೆಯುತ್ತಿದ್ದು, ಇದೀಗ ನಾಳೆ ಇಬ್ಬರಿಗೂ ಬಿಗ್‌ …

ಬೆಂಗಳೂರು: ಜನರ ರಕ್ಷಣೆಗೆ ಬರಬೇಕಾದ ರಾಜ್ಯ ಸರ್ಕಾರ ದೌರ್ಜನ್ಯ ಎಸಗುವ ಮೈಕ್ರೋ ಫೈನಾನ್ಸ್‌ ಸಂಸ್ಥೆಗಳಿಗೆ ಸಂಜೆ 5 ಗಂಟೆ ತನಕ ವಸೂಲಿಗೆ ಹೋಗಲು ಗ್ರೀನ್‌ ಸಿಗ್ನಲ್‌ ನೀಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. …

ಮಂಡ್ಯ: ನಾನು ಜ್ಯೋತಿಷಿ ಅಲ್ಲ. ಆದರೆ ನವೆಂಬರ್‌ನಲ್ಲಿ ಸಿಎಂ ಬದಲಾವಣೆ ಆಗೋದು ಫಿಕ್ಸ್‌ ಎಂದು ವಿಪಕ್ಷ ನಾಯಕ ಆರ್.‌ಅಶೋಕ್‌ ಮತ್ತೊಮ್ಮೆ ಭವಿಷ್ಯ ನುಡಿದಿದ್ದಾರೆ. ಈ ಕುರಿತು ಮಂಡ್ಯದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿ ಪಕ್ಷದ ಅಸಮಾಧಾನ ಹಾಗೂ ಸಿಎಂ ಬದಲಾವಣೆ ಸೇರಿದಂತೆ …

ಬೆಂಗಳೂರು: ರಾಯಚೂರಿಗೆ ಏಮ್ಸ್‌ಗಾಗಿ 1000 ದಿನಗಳ ಹೋರಾಟ ಮಾಡಲಾಗುವುದು ಎಂದು ಸಚಿವ ಭೋಸರಾಜು ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ತಕ್ಷಣ ರಾಯಚೂರಿಗೆ ಏಮ್ಸ್‌ ಮಂಜೂರು ಮಾಡಬೇಕು. ಇಲ್ಲದಿದ್ದಲ್ಲಿ ಈ ಅನ್ಯಾಯದ ವಿರುದ್ಧ ಕರ್ನಾಟಕದ …

ಬೆಂಗಳೂರು: ಆರ್.‌ಅಶೋಕ್‌ ಅವರು ತಮ್ಮ ಸ್ಥಾನ ಉಳಿಸಿಕೊಳ್ಳಲು ಕಾಂಗ್ರೆಸ್‌ ವಿರುದ್ಧ ನಿತ್ಯ ಆರೋಪ ಮಾಡುತ್ತಿದ್ದಾರೆ ಎಂದು ಶಾಸಕ ಲಕ್ಷ್ಮಣ್‌ ಸವದಿ ವಾಗ್ದಾಳಿ ನಡೆಸಿದ್ದಾರೆ. ನವೆಂಬರ್‌ನಲ್ಲಿ ಸಿಎಂ ಸಿದ್ದರಾಮಯ್ಯ ಬದಲಾವಣೆ ಆಗುತ್ತಾರೆ ಎಂಬ ಆರ್.‌ಅಶೋಕ್‌ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ …

ಬೆಂಗಳೂರು: ಸಿಎಂ ಬದಲಾವಣೆ ಪ್ರಶ್ನೆ ಹೈಕಮಾಂಡ್‌ ಮುಂದೆಯೂ ಇಲ್ಲ. ಶಾಸಕಾಂಗ ಸಭೆಯ ಮುಂದೆಯೂ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಪರ ಮಾಜಿ ಸಚಿವ ಆರ್.‌ವಿ.ದೇಶಪಾಂಡೆ ಬ್ಯಾಟಿಂಗ್‌ ಮಾಡಿದ್ದಾರೆ. ಕಾಂಗ್ರೆಸ್‌ನಲ್ಲಿ ಹೈಕಮಾಂಡ್‌ ಸೂಚನೆ ಬೆನ್ನಲ್ಲೂ ಸಿಎಂ ಬದಲಾವಣೆ ಚರ್ಚೆ ಆಗುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ …

ಬೆಂಗಳೂರು: ಹೈಕಮಾಂಡ್‌ ಹೇಳಿದ ಮೇಲೂ ಸಿಎಂ ಬದಲಾವಣೆ ಬಗ್ಗೆ ಮಾತನಾಡಿದ ಹೈಕಮಾಂಡ್‌ ನಾಯಕರು ಅದರ ಬಗ್ಗೆ ತೀರ್ಮಾನ ಮಾಡಬೇಕು ಎಂದು ಕಾಂಗ್ರೆಸ್‌ ನಾಯಕ ಹರಿಪ್ರಸಾದ್‌ ತಿಳಿಸಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೆಲ ಶಾಸಕರು ಡಿಕೆಶಿ ಸಿಎಂ ಆಗಬೇಕು …

ಬೆಂಗಳೂರು: ಮೈಕ್ರೋ ಫೈನಾನ್ಸ್‌ ಕಿರುಕುಳದ ಹಿಂದೆ ಕಾಣದ ಕೈಗಳು ಇರಬಹುದು ಎಂದು ಬಿಜೆಪಿ ನಾಯಕ ಸಿ.ಟಿ.ರವಿ ಅನುಮಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೈಕ್ರೋ ಫೈನಾನ್ಸ್‌ ಕಿರುಕುಳ ಕಡಿವಾಣಕ್ಕೆ ರಾಜ್ಯ ಸರ್ಕಾರಕ್ಕಿಂತ ಕೇಂದ್ರ ಸರ್ಕಾರ ನಿಯಮ ತರಬೇಕು …

ಹಾಸನ: ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ರಾಜ್ಯದಲ್ಲಿ ನಿತ್ಯವೂ ಸೂತಕದ ವಾತಾವರಣ ನಿರ್ಮಾಣವಾಗಿದೆ.  ಎಂದು ವಿಪಕ್ಷ ನಾಯಕ ಆರ್.‌ಅಶೋಕ್‌ ವಾಗ್ದಾಳಿ ನಡೆಸಿದರು. ಈ ಬಗ್ಗೆ ಹಾಸನದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಪ್ರತಿಪಕ್ಷ ನಾಯಕ ಆರ್.‌ಅಶೋಕ್‌ ಅವರು, ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್‌ ಕಿರುಕುಳದಿಂದ …

Stay Connected​
error: Content is protected !!