ಬೆಳಗಾವಿ: ವಕ್ಫ್ ಹೆಸರಿನಲ್ಲಿ ಕಾಂಗ್ರೆಸ್ ಒಡೆದು ಆಳುವ ನೀತಿ ಅನುಸರಿಸುತ್ತಿದೆ ಎಂದು ವಿಪಪಕ್ಷ ನಾಯಕ ಆರ್.ಅಶೋಕ್ ಕಿಡಿಕಾರಿದ್ದಾರೆ. ಈ ಕುರಿತು ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಡಳಿತಾರೂಢ ಕಾಂಗ್ರೆಸ್ ಬ್ರಿಟೀಷರ ಒಡೆದು ಆಳುವ ನೀತಿಯನ್ನು ಅಳವಡಿಸಿಕೊಂಡು ಹಿಂದೂ-ಮುಸ್ಲಿಂರ ನಡುವೆ ಬಿರುಕು ಮೂಡಿಸುತ್ತಿದೆ. …










