ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರದ ಅಮಿಲಿನಲ್ಲಿದ್ದಾರೆ. ಪಂಚಮಸಾಲಿ ಲಿಂಗಾಯತ ಸಮುದಾಯ 2A ಮೀಸಲಾತಿಗಾಗಿ ಪ್ರತಿಭಟನೆ ನಡೆಸುತ್ತಿದ್ದರೆ, ಸಿಎಂ ಅಧಿಕಾರದ ಮದದಿಂದ ಮೆರೆಯುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ. ಸುವರ್ಣ ಸೌಧದ ಮುಂದೆ ಇರುವ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಬಳಿ ಪ್ರತಿಭಟನೆ …










