ರಾಮನಗರ: ಮೈಸೂರು ಮುಡಾ ಕೇಸ್‌ನಲ್ಲಿ ಸಿಎಂ ಸಿದ್ದರಾಮಯ್ಯ ಯಾವುದೇ ತಪ್ಪು ಮಾಡಿಲ್ಲ. ಇದೆಲ್ಲಾ ಕೇಂದ್ರ ಸರ್ಕಾರದ ಷಡ್ಯಂತ್ರ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಕಿಡಿಕಾರಿದ್ದಾರೆ. ಈ ಕುರಿರು ರಾಮನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಹೆಸರು ಹಾಳು ಮಾಡಲು …
ರಾಮನಗರ: ಮೈಸೂರು ಮುಡಾ ಕೇಸ್‌ನಲ್ಲಿ ಸಿಎಂ ಸಿದ್ದರಾಮಯ್ಯ ಯಾವುದೇ ತಪ್ಪು ಮಾಡಿಲ್ಲ. ಇದೆಲ್ಲಾ ಕೇಂದ್ರ ಸರ್ಕಾರದ ಷಡ್ಯಂತ್ರ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಕಿಡಿಕಾರಿದ್ದಾರೆ. ಈ ಕುರಿರು ರಾಮನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಹೆಸರು ಹಾಳು ಮಾಡಲು …
ಬೆಂಗಳೂರು: ಕರ್ನಾಟಕ ಅರಾಜಕತೆಯತ್ತ ಸಾಗುತ್ತಿದೆ, ಈ ದಪ್ಪ ಚರ್ಮದ ಕಾಂಗ್ರೆಸ್ ಸರ್ಕಾರಕ್ಕೆ, ಯಾವುದೇ ಪ್ರತಿಭಟನೆಗಳು, ಜನರ ಆಕ್ರಂದನದ ಬಿಸಿ ತಟ್ಟುತ್ತಿಲ್ಲ. ಈ ಕ್ಷಣದಿಂದಲಾದರೂ ಜನರ ರಕ್ಷಣೆಗೆ ಧಾವಿಸದಿದ್ದರೆ ಹೋರಾಟ ನಡೆಸುವುದು ಅನಿವಾರ್ಯವಾಗುತ್ತದೆ ಎಂದು ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಎಚ್ಚರಿಕೆ ನೀಡಿದ್ದಾರೆ. ಈ ಕುರಿತು …
ಬೆಂಗಳೂರು: ಮುಡಾ ಹಗರಣದಲ್ಲಿ ಜಾರಿ ನಿರ್ದೇಶನಾಲಯ ಆಸ್ತಿಗಳನ್ನು ವಶಪಡಿಸಿಕೊಂಡಿದ್ದರೂ, ಲೋಕಾಯುಕ್ತ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ. ಈ ಪ್ರಕರಣ ಮುಚ್ಚಿಹಾಕಲು ಲೋಕಾಯುಕ್ತ ಪೊಲೀಸರು ಪ್ರಯತ್ನ ಮಾಡುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ವ್ಯಕ್ತಪಡಿಸಿದರು. ಈ ಬಗ್ಗೆ ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ …
ಬಾಗಲಕೋಟೆ: ಅನ್ನದಾತರಿಗೆ ರಾಜ್ಯ ಸರ್ಕಾರ ಮತ್ತೊಂದು ಗುಡ್‌ನ್ಯೂಸ್ ನೀಡಿದ್ದು, ಹೊಲಗದ್ದೆಗಳಲ್ಲಿರುವ ರೈತರ ಮನೆಗಳಿಗೆ ನಿರಂತರ ವಿದ್ಯುತ್ ಸರಬರಾಜು ಮಾಡಲು ಯೋಜಿಸಲಾಗಿದೆ ಎಂದು ಇಂಧನ ಸಚಿವ ಕೆ.ಜೆ.ಚಾರ್ಜ್ ಹೇಳಿದ್ದಾರೆ. ಈ ಬಗ್ಗೆ ಬಾಗಲಕೋಟೆಯಲ್ಲಿ ಮಾತನಾಡಿದ ಅವರು, ಹಲವು ರೈತರು ಹೊಲಗದ್ದೆಗಳಲ್ಲಿ ಮನೆ ನಿರ್ಮಿಸಿಕೊಂಡು …
ಬೆಂಗಳೂರು: ಸಿಎಂ ಬದಲಾವಣೆ ವಿಚಾರದಲ್ಲಿ ಹೈಕಮಾಂಡ್ ತೀರ್ಮಾನವೇ ಅಂತಿಮ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ರಾಜ್ಯದಲ್ಲಿ ಇತ್ತೀಚೆಗೆ ಮುಖ್ಯಮಂತ್ರಿ ಬದಲಾವಣೆ ಕೂಗು ಕೇಳಿ ಬರುತ್ತಿದ್ದು, ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಅಭಿಮಾನಿಗಳು ಮುಖ್ಯಮಂತ್ರಿಯಾಗುವಂತೆ ಆಶಿಸುತ್ತಿದ್ದಾರೆ. ನಿನ್ನೆಯಷ್ಟೇ ಡಿಸಿಎಂ …
ಬೆಂಗಳೂರು: ಮೈಸೂರು ಮುಡಾ ಕೇಸ್‌ನಲ್ಲಿ ಕ್ಲೀನ್ ಚಿಟ್ ವಿಚಾರ ನನಗೆ ಗೊತ್ತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ವದಂತಿಯನ್ನು ತಳ್ಳಿಹಾಕಿದ್ದಾರೆ. ರಾಜ್ಯ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದ್ದ ಮುಡಾ ಹಗರಣದ ಲೋಕಾಯುಕ್ತ ತನಿಖೆ ಪೂರ್ಣಗೊಂಡಿದ್ದು ವರದಿಯೂ ಸಿದ್ಧವಾಗಿದೆ. ಲೋಕಾಯುಕ್ತ ವರದಿಯಲ್ಲಿ ಸಿಎಂ ಸಿದ್ದರಾಮಯ್ಯ …
ಬೆಂಗಳೂರು: ಡಿ.ಕೆ.ಶಿವಕುಮಾರ್ ಸಿಎಂ ಆಗುವ ಕುರಿತು ಜೈನಗುರು ಭವಿಷ್ಯವಾಣಿ ನುಡಿದ ವಿಚಾರವಾಗಿ ಬಿಜೆಪಿ ಎಂಎಲ್‌ಸಿ ಸಿ.ಟಿ.ರವಿ ಕಿಡಿಕಾರಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯೀಗ ಇದ್ದರೆ ಯಾರು ಬೇಕಾದರೂ ಸಿಎಂ ಆಗಬಹುದು. ಆದರೆ ಯೋಗ್ಯತೆ ಇದ್ದವರು ಮಾತ್ರ ಒಳ್ಳೆಯ …
ಬೆಂಗಳೂರು: ಭ್ರಷ್ಟ ಸಿದ್ದರಾಮಯ್ಯ ಸರ್ಕಾರ ಕರುನಾಡನ್ನು ಕ್ರೈಂ ಸ್ಟೇಟ್ ಆಫ್ ಕರ್ನಾಟಕವಾಗಿ ಬದಲಾಯಿಸಿದೆ ಎಂದು ಬಿಜೆಪಿ ಕಿಡಿಕಾರಿದೆ. ಈ ಕುರಿತು ಟ್ವೀಟ್ ಮಾಡಿರುವ ರಾಜ್ಯ ಬಿಜೆಪಿಯು ರಾಜ್ಯದಲ್ಲಿ ಒಂದೇ ವಾರದಲ್ಲಿ ನಡೆದ ಭಯಾನಕ ಕೃತ್ಯಗಳ ಪಟ್ಟಿ ಬಿಡುಗಡೆ ಮಾಡಿದೆ. ಒಂದೇ ವಾರದಲ್ಲಿ …
ಬೆಂಗಳೂರು: ಸಿದ್ದರಾಮಯ್ಯ ಸಿಎಂ ಆಗಿರಲು ನಾಲಾಯಕ್ ಎಂದು ಜೆಡಿಎಸ್ ಕಿಡಿಕಾರಿದ್ದು, ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಒತ್ತಾಯಿಸಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣವಾದ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಜೆಡಿಎಸ್ ಪಕ್ಷವು, ಬೆಂಗಳೂರಿನ ಕೆ.ಆರ್.ಮಾರುಕಟ್ಟೆಯಲ್ಲಿ ನಡೆದಿದ್ದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ …
ಮೈಸೂರು: ಬಿಜೆಪಿ ಹಾಗೂ ಆರ್‌ಎಸ್‌ಎಸ್ ಪರವಾಗಿ ಇಡಿ ಕೆಲಸ ಮಾಡುತ್ತಿದ್ದು, ಇಡಿ ವಿರುದ್ಧ ರಾಷ್ಟ್ರಪತಿಗಳಿಗೆ ಪತ್ರ ಬರೆದಿದ್ದೇವೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಆರೋಪಿಸಿದ್ದಾರೆ. ಈ ಕುರಿತು ಮೈಸೂರಿನ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮುಡಾ ನಿವೇಶನ …