ಮೈಸೂರು: ಮುಡಾ ಪ್ರಕರಣದಲ್ಲಿ ಎ4 ಆರೋಪಿಯಾಗಿರುವ ದೇವರಾಜುಗೆ ನಾಳೆ ವಿಚಾರಣೆಗೆ ಹಾಜರಾಗುವಂತೆ ಲೋಕಾಯುಕ್ತ ಅಧಿಕಾರಿಗಳು ಎರಡನೇ ಬಾರಿಗೆ ನೋಟಿಸ್ ನೀಡಿದ್ದಾರೆ. ಈಗಾಗಲೇ ಎ4 ಆರೋಪಿಯಾಗಿರುವ ದೇವರಾಜು ಅವರನ್ನು ಲೋಕಾಯುಕ್ತ ಎಸ್‌ಪಿ ಟಿ.ಜೆ.ಉದೇಶ್ ಅವರ ನೇತೃತ್ವದ ತನಿಖಾ ತಂಡ ವಿಚಾರಣೆ ನಡೆಸಿದ್ದು, ಇದೀಗ …
ಮೈಸೂರು: ಮುಡಾ ಪ್ರಕರಣದಲ್ಲಿ ಎ4 ಆರೋಪಿಯಾಗಿರುವ ದೇವರಾಜುಗೆ ನಾಳೆ ವಿಚಾರಣೆಗೆ ಹಾಜರಾಗುವಂತೆ ಲೋಕಾಯುಕ್ತ ಅಧಿಕಾರಿಗಳು ಎರಡನೇ ಬಾರಿಗೆ ನೋಟಿಸ್ ನೀಡಿದ್ದಾರೆ. ಈಗಾಗಲೇ ಎ4 ಆರೋಪಿಯಾಗಿರುವ ದೇವರಾಜು ಅವರನ್ನು ಲೋಕಾಯುಕ್ತ ಎಸ್‌ಪಿ ಟಿ.ಜೆ.ಉದೇಶ್ ಅವರ ನೇತೃತ್ವದ ತನಿಖಾ ತಂಡ ವಿಚಾರಣೆ ನಡೆಸಿದ್ದು, ಇದೀಗ …
ಮಂಡ್ಯ: ನಾನು ಕೋವಿಡ್ ಹಗರಣದಲ್ಲಿ ಸಿಲುಕುವ ಪ್ರಮೇಯವೇ ಬರಲ್ಲ ಎಂದು ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದ ಡಾ.ಸಿ.ಎನ್.ಮಂಜುನಾಥ್ ಹೇಳಿದ್ದಾರೆ. ಕೋವಿಡ್ ಹಗರಣ ಸಂಬಂಧ ಮಂಡ್ಯದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಕೋವಿಡ್-19 ಸಮಿತಿಯ ಮುಖ್ಯಸ್ಥನಲ್ಲ. ಆ ಸಮಿತಿಗೆ ಒಬ್ಬ ಸಲಹೆಗಾರ ಅಷ್ಟೆ. …
ಬೆಂಗಳೂರು: ಕೇಂದ್ರ ಸರ್ಕಾರ ರಾಜ್ಯಕ್ಕೆ ಮಹಾ ದ್ರೋಹ ಮಾಡಿದೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಬಾರ್ಡ್ ವತಿಯಿಂದ ಕಳೆದ ವರ್ಷ 5600 ಕೋಟಿ ಸಾಲವನ್ನು ರಾಜ್ಯಕ್ಕೆ ನೀಡಲಾಗಿತ್ತು. ಈ ವರ್ಷ ಕೇವಲ 2340 ಕೋಟಿ …
ಬೆಂಗಳೂರು: ನಗರದ ಖಾಸಗಿ ಹೋಟೆಲ್‌ನಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಕೇಂದ್ರ ಸಚಿವ ವಿ.ಸೋಮಣ್ಣ ಮುಖಾಮುಖಿಯಾಗಿದ್ದು, ಮುಡಾ ಪ್ರಕರಣದ ಬಗ್ಗೆ ಸ್ವಾಮರಸ್ಯಕರ ಚರ್ಚೆ ಮಾಡಿಕೊಂಡಿದ್ದಾರೆ. ಬೆಂಗಳೂರಿನಲ್ಲಿಂದು ಬೆಳಗಿನ ಉಪಹಾರಕ್ಕಾಗಿ ಮುಖಾಮುಖಿಯಾದ ಉಭಯ ನಾಯಕರು ನಗುನಗುತ್ತಲೇ ಮುಡಾ ಪ್ರಕರಣದ ಕುರಿತು ಚರ್ಚೆ ಮಾಡಿಕೊಂಡಿದ್ದಾರೆ. ಈ …
ಬೆಂಗಳೂರು: ರಾಜ್ಯದಲ್ಲಿ ಅನರ್ಹರ ಬಿಪಿಎಲ್ ಕಾರ್ಡ್ ಮಾತ್ರ ರದ್ದಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಅನರ್ಹರ ಬಿಪಿಎಲ್ ಕಾರ್ಡ್ ಮಾತ್ರ ರದ್ದಾಗಿದೆ. ರಾಜ್ಯದಾದ್ಯಂತ 10 ಸಾವಿರ ಬಿಪಿಎಲ್ ಕಾರ್ಡ್ ರದ್ದಾಗಲಿದೆ ಎಂದು …
ಮೈಸೂರು: ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಬದಲಾವಣೆ ಚರ್ಚೆಯಾಗಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯರನ್ನು ಕಂಡರೆ ಬಿಜೆಪಿಯವರಿಗೆ ಹೊಟ್ಟೆ ಉರಿ. ಹೀಗಾಗಿ ಸಿಎಂ ಕೆಳಗಿಳಿಸಲು ಟೇಡ್ ಫಿಕ್ಸ್ ಮಾಡುತ್ತಲೇ ಬಂದಿದ್ದಾರೆ. …
ಬಾಗಲಕೋಟೆ: ಕೋಆಪರೇಟೀವ್ ಮ್ಯಾನೇಜ್ ಮೆಂಟ್ ಪದವೀಧರರಿಗೆ ಉದ್ಯೋಗದಲ್ಲಿ ಮೀಸಲಾತಿ ತರುವ ಬಗ್ಗೆ ಪರಿಶೀಲಿಸಿ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು. ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಕರ್ನಾಟಕ ರಾಜ್ಯ ಅಪೆಕ್ಸ್ ಬ್ಯಾಂಕ್ ಆಯೋಜಿಸಿದ್ದ 71ನೇ ಅಖಿಲ ಭಾರತ ಸಹಕಾರ …
ಬೆಂಗಳೂರು: ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಅಂಬಿಕಾಪತಿ ಅವರು ರಾಜ್ಯದಲ್ಲಿ ಸುಳ್ಳಿನ ಮಹಲ್ ಕಟ್ಟಿದ್ರು, ಇದೀಗ ಆ ಮನೆ ಕುಸಿದೆ. ಹೀಗಾಗಿ ಸಿದ್ದರಾಮಯ್ಯ ಸುಳ್ಳುರಾಮಯ್ಯ ಎಂದು ತಮ್ಮ ಹೆಸರನ್ನು ಬದಲಾಯಿಸಿಕೊಳ್ಳುವುದು ಒಳ್ಳೆಯದು ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ …
ಬೆಂಗಳೂರು: ಮುಡಾ ಪ್ರಕರಣದಲ್ಲಿ ತಂಬಾ ಭಯಭೀತರಾಗಿರುವ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾಮಾಜಿಕ ಕಾರ್ಯಕರ್ತ ಹಾಗೂ ಈ ಪ್ರಕರಣದ ರೂವಾರಿ ಸ್ನೇಹಮಯಿ ಕೃಷ್ಣರನ್ನು ಎದುರಿಸಲು ಅವರ ಹಿಂಬಾಲಕರ ಮೂಲಕ ಸುಳ್ಳು ದೂರುಗಳನ್ನು ಕೊಡಿಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದ್ದಾರೆ. ಮೈಸೂರಿನಲ್ಲಿ …
ಹುಬ್ಬಳ್ಳಿ: ಖರೀದಿಸಲು ಕಾಂಗ್ರೆಸ್ ಶಾಸಕರೇನು ಕುರಿ, ಕೋಣ, ಕತ್ತೆಗಳಾ? ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರಶ್ನಿಸಿದ್ದಾರೆ. ಈ ಬಗ್ಗೆ ಹುಬ್ಬಳ್ಳಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಅವರು ತಮ್ಮ ಹಾಗೂ ಸರ್ಕಾರದ ಮೇಲಿರುವ ಆರೋಪಗಳ ವಿಚಾರಕ್ಕೆ ಬಿಜೆಪಿಯ ಮೇಲೆ …