Mysore
25
scattered clouds

Social Media

ಮಂಗಳವಾರ, 13 ಜನವರಿ 2026
Light
Dark

cm siddaramaiah

Homecm siddaramaiah

ಮೈಸೂರು: ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಬದಲಾವಣೆ ಚರ್ಚೆಯಾಗಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯರನ್ನು ಕಂಡರೆ ಬಿಜೆಪಿಯವರಿಗೆ ಹೊಟ್ಟೆ ಉರಿ. ಹೀಗಾಗಿ ಸಿಎಂ ಕೆಳಗಿಳಿಸಲು ಟೇಡ್‌ ಫಿಕ್ಸ್‌ ಮಾಡುತ್ತಲೇ ಬಂದಿದ್ದಾರೆ. …

ಬಾಗಲಕೋಟೆ: ಕೋಆಪರೇಟೀವ್ ಮ್ಯಾನೇಜ್ ಮೆಂಟ್ ಪದವೀಧರರಿಗೆ ಉದ್ಯೋಗದಲ್ಲಿ ಮೀಸಲಾತಿ ತರುವ ಬಗ್ಗೆ ಪರಿಶೀಲಿಸಿ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು. ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಕರ್ನಾಟಕ ರಾಜ್ಯ ಅಪೆಕ್ಸ್ ಬ್ಯಾಂಕ್ ಆಯೋಜಿಸಿದ್ದ 71ನೇ ಅಖಿಲ‌ ಭಾರತ ಸಹಕಾರ …

ಬೆಂಗಳೂರು: ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್‌ ಹಾಗೂ ಅಂಬಿಕಾಪತಿ ಅವರು ರಾಜ್ಯದಲ್ಲಿ ಸುಳ್ಳಿನ ಮಹಲ್‌ ಕಟ್ಟಿದ್ರು, ಇದೀಗ ಆ ಮನೆ ಕುಸಿದೆ. ಹೀಗಾಗಿ ಸಿದ್ದರಾಮಯ್ಯ ಸುಳ್ಳುರಾಮಯ್ಯ ಎಂದು ತಮ್ಮ ಹೆಸರನ್ನು ಬದಲಾಯಿಸಿಕೊಳ್ಳುವುದು ಒಳ್ಳೆಯದು ಎಂದು ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌  …

ಬೆಂಗಳೂರು: ಮುಡಾ ಪ್ರಕರಣದಲ್ಲಿ ತಂಬಾ ಭಯಭೀತರಾಗಿರುವ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾಮಾಜಿಕ ಕಾರ್ಯಕರ್ತ ಹಾಗೂ ಈ ಪ್ರಕರಣದ ರೂವಾರಿ ಸ್ನೇಹಮಯಿ ಕೃಷ್ಣರನ್ನು ಎದುರಿಸಲು ಅವರ ಹಿಂಬಾಲಕರ ಮೂಲಕ ಸುಳ್ಳು ದೂರುಗಳನ್ನು ಕೊಡಿಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದ್ದಾರೆ. ಮೈಸೂರಿನಲ್ಲಿ …

ಹುಬ್ಬಳ್ಳಿ: ಖರೀದಿಸಲು ಕಾಂಗ್ರೆಸ್‌ ಶಾಸಕರೇನು ಕುರಿ, ಕೋಣ, ಕತ್ತೆಗಳಾ? ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಪ್ರಶ್ನಿಸಿದ್ದಾರೆ. ಈ ಬಗ್ಗೆ ಹುಬ್ಬಳ್ಳಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಅವರು ತಮ್ಮ ಹಾಗೂ ಸರ್ಕಾರದ ಮೇಲಿರುವ ಆರೋಪಗಳ ವಿಚಾರಕ್ಕೆ ಬಿಜೆಪಿಯ ಮೇಲೆ …

ಬೆಂಗಳೂರು: ರಾಜ್ಯದ ಪಂಚ ಗ್ಯಾರಂಟಿಗಳ ಕುರಿತು ಸುಳ್ಳು ಜಾಹೀರಾತು ನೀಡಿದ್ದ ಆರೋಪದ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಬಿಜೆಪಿ ಘಟಕದ ವಿರುದ್ಧ ರಾಜ್ಯ ಸರ್ಕಾರ ಕೇಸ್‌ ದಾಖಲಿಸಲು ನಿರ್ಧರಿಸಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಖುದ್ದು ಸಿಎಂ ಸಿದ್ದರಾಮಯ್ಯ ತಮ್ಮ ಎಕ್ಸ್‌ ಖಾತೆಯ ಮೂಲಕ ಎಚ್ಚರಿಕೆ …

ಶಿವಮೊಗ್ಗ: ಸರ್ಕಾರ ಅಸ್ಥಿರಗೊಳಿಸಲು ಬಿಜೆಪಿ ಯತ್ನಿಸುತ್ತಿದೆ ಎಂಬ ಕಾಂಗ್ರೆಸ್‌ನ ಆರೋಪ ಹುಚ್ಚುತನದ ಪರಮಾವಧಿಯನ್ನು ತೋರಿಸುತ್ತದೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ತಿರುಗೇಟು ನೀಡಿದ್ದಾರೆ. ಈ ಬಗ್ಗೆ ಶಿವಮೊಗ್ಗದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯ ಶಾಸಕರಾಗಲಿ ಅಥವಾ ನಾಯಕರಾಗಲಿ ಯಾವುದೇ ಕಾರಣಕ್ಕೂ ಕಾಂಗ್ರೆಸ್‌ …

ಮಹಾರಾಷ್ಟ್ರ: ಸುಳ್ಳು ಆರೋಪ ಸಾಬೀತು ಮಾಡಿದರೆ, ನಾನು ರಾಜಕೀಯ ನಿವೃತ್ತಿ ಘೋಷಿಸುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿಗೆ ಸಿಎಂ ಸಿದ್ದರಾಮಯ್ಯ ಮತ್ತೆ ಸವಾಲು ಹಾಕಿದ್ದಾರೆ. ಈ ಕುರಿತು ಮಹಾರಾಷ್ಟ್ರದ ಸೊಲ್ಲಾಪುರ ಜಿಲ್ಲೆಯ ಪಂಡರಪುರ ಮಂಗಳ್‌ ವೇಡಾದಲ್ಲಿ ಆಯೋಜಿಸಿದ್ದ ರಾಜ್ಯ ಕಾಂಗ್ರೆಸ್‌ ಸಾರ್ವಜನಿಕ …

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಬರುವ ಡಿಸೆಂಬರ್‌.5ರಂದು ಹಾಸನದಲ್ಲಿ ಅಹಿಂದ ಸಮಾವೇಶ ನಡೆಸಲು ಮುಂದಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಮೂಲಕ ಸಿಎಂ ಸಿದ್ದರಾಮಯ್ಯ ಅವರು ಅಹಿಂದ ಅಸ್ತ್ರವನ್ನು ಜನತೆಯ ಮುಂದೆ ಪ್ರದರ್ಶಿಸುತ್ತಿದ್ದು, ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಅವರ ತವರು ಜಿಲ್ಲೆ ಹಾಸನದಲ್ಲೇ …

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರಿಗೆ ದೂರು ನೀಡಿದ್ದಕ್ಕಾಗಿ ಸಿಎಂ ಸಿದ್ದರಾಮಯ್ಯ ನನ್ನನ್ನು ಬ್ಲ್ಯಾಕ್‌ಮೇಲರ್‌ ಎಂದು ಕರೆದಿದ್ದಾರೆ ಎಂದು ಆರೋಪಿಸಿ ಆರ್‌ಐಟಿ ಕಾರ್ಯಕರ್ತ ಟಿ.ಜೆ.ಅಬ್ರಹಾಂ ಅವರು, ವಿಶೇಷ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆಯನ್ನು ದಾಖಲಿಸಿದ್ದಾರೆ. ಬೆಂಗಳೂರಿನಲ್ಲಿಂದು ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, …

Stay Connected​
error: Content is protected !!