ದಾವಣಗೆರೆ: ಸೂರ್ಯ ಚಂದ್ರ ಇರುವುದು ಎಷ್ಟು ಸತ್ಯವೋ, ಏಪ್ರಿಲ್‌ನಲ್ಲಿ ಸರ್ಕಾರ ಬೀಳೋದು ಅಷ್ಟೇ ಸತ್ಯ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಹೊಸ ಬಾಂಬ್ ಸಿಡಿಸಿದ್ದಾರೆ. ಈ ಬಗ್ಗೆ ದಾವಣಗೆರೆಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಡಿನ್ನರ್ ಪಾಲಿಟಿಕ್ಸ್‌ನಲ್ಲಿ ಬ್ಯುಸಿಯಾಗಿರುವ ಕಾಂಗ್ರೆಸ್ ಸರ್ಕಾರ ಏಪ್ರಿಲ್‌ನಲ್ಲಿ …










