Mysore
18
overcast clouds

Social Media

ಮಂಗಳವಾರ, 13 ಜನವರಿ 2026
Light
Dark

cm siddaramaiah

Homecm siddaramaiah

ಬೆಂಗಳೂರು: ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆಯನ್ನು ಪರಿಷ್ಕರಣೆ ನಡೆಸಲು ರಾಜ್ಯ ಸರ್ಕಾರ  ಮುಂದಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಬಗ್ಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಸುಳಿವು ನೀಡಿದ್ದು, ಮತ್ತೆ ಟಿಕೆಟ್‌ ವ್ಯವಸ್ಥೆ ಜಾರಿ ಆಗುವ ಸುಳಿವು ಕೊಟ್ಟಿದ್ದಾರೆ ಎನ್ನಲಾಗುತ್ತಿದೆ. …

ಪರಭಾಷೆಯ ದೊಡ್ಡ ಚಿತ್ರಗಳು ಬಿಡುಗಡೆಯಾಗುವ ಸಂದರ್ಭದಲ್ಲಿ ಸಾಮಾನ್ಯವಾಗಿ ಚರ್ಚೆಯಾಗುತ್ತಿದ್ದ ಏಕರೂಪ ಟಿಕೆಟ್ ದರ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಇತ್ತೀಚೆಗೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಎನ್‍.ಎಂ. ಸುರೇಶ್‍, ಮಾಜಿ ಅಧ್ಯಕ್ಷ ಸಾ.ರಾ. ಗೋವಿಂದು ಮುಂತಾದವರು ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿ ಮಾಡಿ, …

ಹಾಸನ: ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನದ ಅಧಿದೇವತೆ ಹಾಸನಾಂಬೆ ದರ್ಶನಕ್ಕೆ ಜನಸಾಗರವೇ ಹರಿದು ಬರುತ್ತಿದ್ದು, ಇಂದು ಸಿಎಂ ಸಿದ್ದರಾಮಯ್ಯ ಅವರು ದೇವಿಯ ದರ್ಶನ ಪಡೆದರು. ಬಳಿಕ ಸಂಜೆಯ ವೇಳೆಗೆ ಸಿಎಂ ಸಿದ್ದರಾಮಯ್ಯ ಸಚಿವರು ಹಾಗೂ ಶಾಸಕರೊಡನೆ ದೀಪಾಲಂಕಾರ ವೀಕ್ಷಣೆ ಮಾಡಿ ಖುಷಿಪಟ್ಟರು. …

ಬೆಂಗಳೂರು: ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಜಾರಿಗೊಳಿಸಲು ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಒಳಮೀಸಲಾತಿ ಜಾರಿಗೊಳಿಸುವ ಸಂಬಂಧ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಆಯೋಗ ರಚನೆ ಮಾಡಲು ಕೂಡ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ. ಈ ಬಗ್ಗೆ ಮಾಹಿತಿ ನೀಡಿದ ಸಚಿವ ಎಚ್.ಕೆ.ಪಾಟೀಲ್‌ …

ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ ಅಧಿಕಾರಿಗಳು ಇಂದು ಬೆಳಿಗ್ಗೆ 9 ಕಡೆಗಳಲ್ಲಿ ದಾಳಿ ನಡೆಸಿದ್ದು, ಸಿಎಂ ಆಪ್ತ ರಾಕೇಶ್‌ ಪಾಪಣ್ಣ ಮನೆ ಮೇಲೂ ದಾಳಿ ನಡೆಸಿದ್ದಾರೆ. ಮುಡಾ ಹಗರಣದ 50:50 ಅನುಪಾತದ ಬದಲಿ ನಿವೇಶನದಲ್ಲಿ ಅಕ್ರಮವಾಗಿದೆ ಎಂಬ ವಿಚಾರವಾಗಿ ರಾಕೇಶ್‌ …

ಹಾಸನ: ಹಾಸನದ ಅಧಿದೇವತೆ ಹಾಸನಾಂಬೆ ದೇವಸ್ಥಾನಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿ, ತಾಯಿಯ ದರ್ಶನ ಪಡೆದರು. ಇಂದು ಹಾಸನಕ್ಕೆ ಹೆಲಿಕಾಪ್ಟರ್‌ ಮೂಲಕ ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ ಅವರು, ತಮ್ಮ ಆಪ್ತರೊಂದಿಗೆ ತೆರಳಿ ಹಾಸನಾಂಬೆ ದೇವಿಯ ದರ್ಶನ ಪಡೆದು ಪುನೀತರಾದರು. ಈ …

ಮೈಸೂರು: ಸಿಎಂ ಸಿದ್ದರಾಮಯ್ಯ ಒಬ್ಬ ಕೇರ್‌ ಲೇಸ್‌ ಪರ್ಸನ್‌. ಬೇಜವಾಬ್ದಾರಿ ಮನುಷ್ಯ, ಈ ಬೇಜವಾಬ್ದಾರಿಯಿಂದಲೇ ಇಷ್ಟೊಂದು ತೊಂದರೆ ತಂದುಕೊಂಡಿದ್ದಾರೆ ಎಂದು ವಿಧಾನಪರಿಷತ್‌ ಸದಸ್ಯ ಎಚ್‌.ವಿಶ್ವನಾಥ್‌ ವ್ಯಂಗ್ಯವಾಡಿದ್ದಾರೆ. ಜೆಡಿಎಸ್‌ನಲ್ಲಿ ಸಿದ್ದರಾಮಯ್ಯ ಇದ್ದಾಗ ಕಾಂಗ್ರೆಸ್‌ ಬಗ್ಗೆ ಕಟುವಾಗಿ ಟೀಕಿಸುತ್ತಿದ್ದರು. ಬಳಿಕ ಜೆಡಿಎಸ್‌ನಿಂದ ಅವರನ್ನು ಹೊರ …

ಮೈಸೂರು: ಸಿಎಂ ಸಿದ್ದರಾಮಯ್ಯ ಅವರನ್ನು ಬೆಂಬಲಿಸಿ ನವೆಂಬರ್‌ನಲ್ಲಿ ಸಿದ್ದರಾಮಯ್ಯ ಸ್ವಾಭಿಮಾನಿ ಜನಾಂದೋಲನ ಸಮಾವೇಶ ನಡೆಸಲು ತೀರ್ಮಾನಿಸಲಾಗಿದೆ. ಮುಂದಿನ ತಿಂಗಳು ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಈ ಸಮಾವೇಶ ನಡೆಸಲು ವಿವಿಧ ಸಂಘಟನೆಗಳ ಮುಖಂಡರು ನಿರ್ಧಾರ ಮಾಡಿದ್ದಾರೆ. ಇಂದು ಮೈಸೂರು, ಮಂಡ್ಯ, ಕೊಡಗು, …

ಬೆಂಗಳೂರು: ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರು, ನನ್ನ ಮಗ ಅಭಿಮನ್ಯು ಅಲ್ಲ ಅರ್ಜುನ ಆಗಿ ಬರುತ್ತಾನೆ ಎಂಬ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿಖಿಲ್‌ ಈ ಹಿಂದೆ ಮಂಡ್ಯ ಹಾಗೂ ರಾಮನಗರ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು. …

ಬೆಂಗಳೂರು: ಹಳ್ಳಿಕಾರ ಸಮುದಾಯವನ್ನು ಪ್ರವರ್ಗ 1ಕ್ಕೆ ಸೇರಿಸಬೇಕೆಂಬ ಬೇಡಿಕೆಯಿದ್ದು, ಈ ಬಗ್ಗೆ ವರದಿ ತರಿಸಿಕೊಂಡ ನಂತರ ಸೂಕ್ತ ನಿರ್ಧಾರ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ರಾಜ್ಯ ಹಳ್ಳಿಕಾರರ ಸಂಘದ ವತಿಯಿಂದ ಆಯೋಜಿಸಿದ್ದ ಹಳ್ಳಿಕಾರ ಸಮುದಾಯ ಸಮಾವೇಶ ಮತ್ತು ವಿದ್ಯಾರ್ಥಿವೇತನ ವಿತರಣಾ …

Stay Connected​
error: Content is protected !!