Mysore
26
scattered clouds

Social Media

ಭಾನುವಾರ, 31 ಮೇ 2026
Light
Dark

cm siddaramaiah

Homecm siddaramaiah

ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರಿಗೆ ರಾಜ್ಯ ಸರ್ಕಾರ ಗುಡ್‌ನ್ಯೂಸ್‌ ನೀಡಿದ್ದು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಗೌರವಧನ ಹೆಚ್ಚಳಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಭರವಸೆ ನೀಡಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ …

ಬೆಂಗಳೂರು: ಕರ್ನಾಟಕದ ಇತಿಹಾಸದಲ್ಲೇ ಇಂದು ಅತಿದೊಡ್ಡ ಮಟ್ಟದಲ್ಲಿ ನಕ್ಸಲರು ಶರಣಾಗತರಾಗಿದ್ದು, 24 ವರ್ಷಗಳ ಬಳಿಕ ಮೋಸ್ಟ್‌ ವಾಂಟೆಡ್‌ ಆರು ಮಂದಿ ನಕ್ಸಲರು ಸರ್ಕಾರದ ಮುಂದೆ ಶರಣಾಗತರಾಗಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಸಿದ್ದರಾಮಯ್ಯ, ಗೃಹ ಇಲಾಖೆ ಸಚಿವ ಡಾ.ಜಿ.ಪರಮೇಶ್ವರ್‌, ಡಿಸಿಎಂ ಡಿ.ಕೆ.ಶಿವಕುಮಾರ್‌, …

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರದ ಡಿನ್ನರ್‌ ಮೀಟಿಂಗ್‌ ವಿಚಾರ ಕಾವು ಪಡೆದುಕೊಂಡಿದ್ದು, ಸಚಿವ ಕೆ.ಎನ್‌.ರಾಜಣ್ಣ ಅವರು ಕೆಪಿಸಿಸಿ ಅಧ್ಯಕ್ಷರಿಗೆ ಬಹಿರಂಗ ಸವಾಲು ಹಾಕಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌ ಲೇವಡಿ ಮಾಡಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್‌ …

ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರದ ಹನೂರು ತಾಲ್ಲೂಕಿನಲ್ಲಿರುವ ಪವಿತ್ರಾ ಯಾತ್ರಾ ಸ್ಥಳ ಮಲೆ ಮಹದೇಶ್ವರ ಬೆಟ್ಟದಲ್ಲಿ ಕ್ಯಾಬಿನೆಟ್‌ ಮೀಟಿಂಗ್‌ ಸಭೆ ನಡೆಸಲು ಸರ್ಕಾರ ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಸಚಿವ ಸಂಪುಟ ಸಭೆಗೆ ದಿನಾಂಕ ನಿಗದಿಯಾಗಿದೆ. ಫೆಬ್ರವರಿ 15 ಮತ್ತು 16ರಂದು ಎರಡು …

ಪೊಲೀಸ್ ಜನಸ್ನೇಹಿಯಾಗಿದ್ದಾಗ ಸರ್ಕಾರ ನಿಶ್ಚಿಂತೆಯಿಂದ ಅಭಿವೃದ್ಧಿ ಕೆಲಸಗಳ ಕಡೆ ಗಮನ ಹರಿಸಬಹುದು: ಸಿ.ಎಂ ಬೆಂಗಳೂರು: ಅಪರಾಧಿಗಳಿಗೆ ಭಯದ ವಾತಾವರಣ, ಜನ ಸಾಮಾನ್ಯರಿಗೆ ಭಯ ಮುಕ್ತ ವಾತಾವರಣ ನಿರ್ಮಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ಕರೆ ನೀಡಿದರು. …

ಬೆಂಗಳೂರು: ಆರು ಮಂದಿ ನಕ್ಸಲರಿಗೆ ರಾಜ್ಯ ಸರ್ಕಾರ ಶರಣಾಗತಿ ಪ್ಯಾಕೇಜ್ ನೀಡುತ್ತಿರುವುದು ನಾಗರಿಕ ಸಮಾಜವನ್ನು ಬೆಚ್ಚಿಬೀಳಿಸಿದೆ ಎಂದು ಬಿಜೆಪಿಯ ಪ್ರಧಾನ ಕಾರ್ಯದರ್ಶಿ ಹಾಗೂ ಶಾಸಕ ವಿ.ಸುನೀಲ್‌ ಕುಮಾರ್‌ ಹೇಳಿದ್ದಾರೆ. ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಸುನೀಲ್‌ ಕುಮಾರ್‌, ಯಾವ ಮಾನದಂಡದ …

ಚಿಕ್ಕಮಗಳೂರು: ನಾಳೆ ಚಿಕ್ಕಮಗಳೂರು ಜಿಲ್ಲಾಡಳಿತದ ಮುಂದೆ ಮೋಸ್ಟ್‌ ವಾಂಟೆಡ್‌ ಆರು ಮಂದಿ ನಕ್ಸಲರು ಶರಣಾಗಲು ನಿರ್ಧರಿಸಿದ್ದಾರೆ. ದಕ್ಷಿಣ ಭಾರತದ ನಾಲ್ಕು ರಾಜ್ಯಗಳಿಗೆ ಬೇಕಾಗಿದ್ದ ಆರು ಮಂದಿ ನಕ್ಸಲರು ನಾಳೆ ಚಿಕ್ಕಮಗಳೂರು ಜಿಲ್ಲಾಡಳಿತಕ್ಕೆ ಶರಣಾಗತರಾಗಲಿದ್ದಾರೆ. ಇನ್ನು ರಾಜ್ಯ ಸರ್ಕಾರ ನಕ್ಸಲರ ಶರಣಾಗತಿ ಪ್ರಕ್ರಿಯೆಯನ್ನು …

ಬೆಂಗಳೂರು: ಎಚ್ಎಂಪಿವಿ ಬಗ್ಗೆ ಸಾರ್ವಜನಿಕರು ಭಯಪಡಬೇಕಾದ ಅಗತ್ಯವಿಲ್ಲ. ಜಾಗರೂಕರಾಗಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಈಗಾಗಲೇ ಆರೋಗ್ಯ ಇಲಾಖೆಯವರು ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎಚ್ಎಂಪಿವಿ ಬಗ್ಗೆ ಇಂದು ಆರೋಗ್ಯ …

ಬೆಂಗಳೂರು: ಡಿನ್ನರ್‌ ಮೀಟಿಂಗ್‌ ರುವಾರಿಯೇ ಸಿಎಂ ಸಿದ್ದರಾಮಯ್ಯ ಎಂದು ವಿಧಾನಪರಿಷತ್‌ ಸದಸ್ಯ ಎಚ್.ವಿಶ್ವನಾಥ್‌ ಹೊಸ ಬಾಂಬ್ ಸಿಡಿಸಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ವಿದೇಶ ಪ್ರವಾಸದಲ್ಲಿರುವಾಗಲೇ ಬೆಳಗಾವಿಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಆಪ್ತ ಸಚಿವರೊಂದಿಗೆ ಡಿನ್ನರ್‌ ಮೀಟಿಂಗ್‌ ನಡೆಸಿದ್ದರು. ಈ ಬಗ್ಗೆ ಬೆಂಗಳೂರಿನಲ್ಲಿಂದು …

ಬೆಂಗಳೂರು: ಸರ್ಕಾರ ಕೊಟ್ಟ ಹಣವನ್ನು ಖರ್ಚು ಮಾಡದೆ ವರ್ಷದ ಕೊನೆ ತಿಂಗಳಲ್ಲಿ ಖರ್ಚು ಮಾಡುವುದು ಅಭಿವೃದ್ಧಿಯ ದೃಷ್ಟಿಯಿಂದ ಒಳ್ಳೆಯ ಬೆಳವಣಿಗೆ ಅಲ್ಲ. ಬಡವರಿಗೆ, ಅರ್ಹ ಫಲಾನುಭವಿಗಳಿಗೆ ಹಂಚಲು ಕೊಟ್ಟ ಹಣವನ್ನು ಖರ್ಚು ಮಾಡದೆ ಇಟ್ಟುಕೊಂಡು ಕೂರುವುದು ಅಧಿಕಾರಿಗಳ ಕೆಲಸವೇ ಎಂದು ಸಿಎಂ …

Stay Connected​
error: Content is protected !!