Mysore
30
scattered clouds

Social Media

ಭಾನುವಾರ, 31 ಮೇ 2026
Light
Dark

cm siddaramaiah

Homecm siddaramaiah

ಬೆಂಗಳೂರು: ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರದ ದುರಾಡಳಿತ ಯಂತ್ರಕ್ಕೆ ಲಂಚವೇ ಇಂಧನ ಎಂದು ಜೆಡಿಎಸ್‌ ಪಕ್ಷ ಕಿಡಿಕಾರಿದೆ. ಈ ಕುರಿತು ಸಾಮಾಜಿಕ ಮಾಧ್ಯಮ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, CM 30% + DCM 30% = …

ನವದೆಹಲಿ: ದಾಖಲೆ ಕೊಡಿ ದಾಖಲೆ ಕೊಡಿ ಎಂದು ಹೇಳುತ್ತೀರಾ! ಇಲ್ನೋಡಿ ನಿಮ್ಮ ಸರ್ಕಾರದ ಲೂಟಿ ಸಾಕ್ಷಿಗುಡ್ಡೆ ಎಂದು ಹೇಳುವ ಮೂಲಕ 60% ಕಮಿಷನ್‌ ಆರೋಪವನ್ನು ತೀವ್ರಗೊಳಿಸಿರುವ ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಅವರು, ಸಿಎಂ ಸಿದ್ದರಾಮಯ್ಯ ವಿರುದ್ದ ತೀವ್ರ ವಾಗ್ದಾಳಿ ನಡೆಸಿದ್ದಾರೆ. …

ಬೆಂಗಳೂರು: ರಾಜ್ಯದಲ್ಲಿ ಎಚ್‌ಎಂಪಿವಿ ವೈರಸ್‌ನ ಎರಡು ಪ್ರಕರಣ ಪತ್ತೆಯಾದ ಹಿನ್ನೆಲೆಯಲ್ಲಿ ಸೋಂಕು ಹರಡದಂತೆ ಸರ್ಕಾರ ಸೂಕ್ತ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಲಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಚೀನಾ ದೇಶದಲ್ಲಿ ಎಚ್‌ಎಂಪಿವಿ ವೈರಸ್‌ …

ಬೆಂಗಳೂರು: ಈ ದರಿದ್ರ ಸರ್ಕಾರ ಇರುವವರೆಗೂ ಕರ್ನಾಟಕದ ಏಳಿಗೆ ಸಾಧ್ಯವಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್‌ ಅವರು ರಾಜ್ಯ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಈ ಬಗ್ಗೆ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ರಾಜ್ಯದಲ್ಲಿ ಬಾಣಂತಿಯರು ಸತ್ತರೂ ಪರವಾಗಿಲ್ಲ. ರೈತರು …

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಗುತ್ತಿಗೆದಾರರಿಂದ 60% ಕಮಿಷನ್ ಸುಲಿಗೆ ಮಾಡುತ್ತಿದೆ ಎಂದು ಮತ್ತೆ ಆರೋಪ ಮಾಡಿರುವ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು, ದಾಖಲೆ ಕೊಡಿ ಎಂದ ಸಿಎಂ ಸಿದ್ದರಾಮಯ್ಯರಿಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ …

ಬೆಂಗಳೂರು: ಮೈಸೂರು ವಿಮಾನ ನಿಲ್ದಾಣ ವಿಸ್ತರಣೆಗೆ ಸಂಬಂಧಿಸಿದಂತೆ ತ್ವರಿತ ಗತಿಯಲ್ಲಿ ಭೂಮಿ ಹಸ್ತಾಂತರ ಮಾಡಿ ಎಂದು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು ಸಿಎಂ ಸಿದ್ದರಾಮಯ್ಯರಿಗೆ ಮನವಿ ಮಾಡಿದ್ದಾರೆ. ಇಂದು ಬೆಳಿಗ್ಗೆ ಬೆಂಗಳೂರಿನಲ್ಲಿರುವ ಸಿಎಂ ಕಾವೇರಿ ನಿವಾಸದಲ್ಲಿ ಸಿದ್ದರಾಮಯ್ಯರನ್ನು ಭೇಟಿ …

ಬೆಂಗಳೂರು: ರಾಜ್ಯದಲ್ಲಿ ಹೆಚ್ ಎಂ ಪಿ ವಿ ವೈರಸ್ ನ ಎರಡು ಪ್ರಕರಣ ಪತ್ತೆಯಾದ ಹಿನ್ನಲೆಯಲ್ಲಿ , ಸೋಂಕು ಹರಡದಂತೆ ಸರ್ಕಾರ ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಚೈನಾ …

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು 2025-26ನೇ ಸಾಲಿನ ಬಜೆಟ್‌ಅನ್ನು ಮಾರ್ಚ್‌ ತಿಂಗಳಿನಲ್ಲಿ ಮಂಡಿಸಲಿದ್ದು, ಬಜೆಟ್‌ನ ಪೂರ್ವಭಾವಿ ಪ್ರಕ್ರಿಯೆಗೆ ನಾಳೆಯಿಂದ ಚಾಲನೆ ನೀಡಲಿದ್ದಾರೆ. ಸಿದ್ದರಾಮಯ್ಯ ಅವರು ಬಜೆಟ್‌ ಪೂರ್ವಭಾವಿ ಸಭೆಗೆ ಅಧಿಕೃತವಾಗಿ ಜನವರಿ.7(ನಾಳೆಯಿಂದ) ಚಾಲನೆ ನೀಡಲಿದ್ದಾರೆ. ಅಲ್ಲದೇ ಈ ಸಭೆಯಲ್ಲಿ ಇಲಾಖಾವಾರು ಪ್ರಗತಿ …

ಮೈಸೂರು: ಹಿರಿಯ ಸಾಹಿತಿ ನಾ.ಡಿಸೋಜಾ ನಿನ್ನೆ ತಡರಾತ್ರಿ ನಿಧನರಾದ ಹಿನ್ನೆಲೆಯಲ್ಲಿ ಗಣ್ಯರು ಸಂತಾಪ ಸೂಚಿಸಿದ್ದಾರೆ. ಸಾಹಿತಿ ನಾ.ಡಿಸೋಜಾ ಅವರು, 80ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು, ಅಲ್ಲದೇ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯನ್ನು ಸಹ ತಮ್ಮದಾಗಿಸಿಕೊಂಡಿದ್ದರು. ಆದರೆ …

ಬೆಂಗಳೂರು: ಬೆಳಗಾವಿ ಪೊಲೀಸರು ನನ್ನ ಮೇಲೆ ದೌರ್ಜನ್ಯ ನಡೆಸಿದ್ದಾರೆ ಎಂದು ಆರೋಪಿಸಿ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರು, ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ದೂರು ನೀಡಿದ್ದಾರೆ. ಮಾನವಹಕ್ಕುಗಳ ಆಯೋಗಕ್ಕೆ ಇ-ಮೇಲ್​ ಮೂಲಕ 13 ಪುಟಗಳ ದೂರು ಸಲ್ಲಿಸಿದ್ದು, ಬಂಧನದ ವೇಳೆ …

Stay Connected​
error: Content is protected !!