Mysore
20
broken clouds

Social Media

ಮಂಗಳವಾರ, 13 ಜನವರಿ 2026
Light
Dark

cm siddaramaiah

Homecm siddaramaiah

ಮೈಸೂರು: ಪ್ರಧಾನಿ ನರೇಂದ್ರ ಮೋದಿ ಒಬ್ಬ ಪ್ರಜಾಪ್ರಭುತ್ವದ ಕೊಲೆಗಡುಕ, ಕೇಂದ್ರ ಮಂತ್ರಿ ಎಚ್ ಡಿ ಕುಮಾರಸ್ವಾಮಿ ಹತ್ತು ತಲೆಯ ರಾವಣ ಎಂದು ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ರಾಜ್ಯಾಧ್ಯಕ್ಷ ಕೆ ಎಸ್ ಶಿವರಾಂ ವ್ಯಂಗ್ಯವಾಡಿದ್ದಾರೆ. ಈ ಬಗ್ಗೆ ಮೈಸೂರಿನ ಪತ್ರಕರ್ತರ ಭವನದಲ್ಲಿ …

ನವದೆಹಲಿ: ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಅವರ ಪತ್ನಿ ಮೈತ್ರಾದೇವಿ ಅವರ ಸಾವಿನಲ್ಲಿ ಸಂಸದೆ ಶೋಭಾ ಕರಂದ್ಲಾಜೆ ಪಾತ್ರವಿದೆ ಎಂಬ ಸಚಿವ ಭೈರತಿ ಸುರೇಶ್‌ ಹೇಳಿಕೆಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತಿರುಗೇಟು ನೀಡಿದ್ದಾರೆ. ದೆಹಲಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹಾಭಾರತದಲ್ಲಿ …

ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಂದು ಭೂ ಅಕ್ರಮ ನಡೆದಿದ್ದು, ಸಿಎಂ ಪತ್ನಿ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಲು ಆರ್‌ಟಿಐ ಕಾರ್ಯಕರ್ತ ಗಂಗರಾಜು ಸಿದ್ಧತೆ ಮಾಡಿಕೊಂಡಿದ್ದಾರೆ. ಪಾರ್ವತಿ ಸಿದ್ದರಾಮಯ್ಯ ವಿರುದ್ಧ ಈಗಾಗಲೇ ಮುಡಾದ 50:50 ಅನುಪಾತದ ಬದಲಿ ನಿವೇಶನದ ಬಗ್ಗೆ ತನಿಖೆ …

ದಾವಣಗೆರೆ: ಕ್ಯಾಬಿನೆಟ್‌ ಸಭೆಗೂ ಮುನ್ನವೇ ವೀರಶೈವ ಲಿಂಗಾಯತ ಮಹಾಸಭಾದ ಮುಖಂಡರ ಸಭೆ ನಡೆಸುತ್ತೇವೆ ಎಂದು ಶಾಮನೂರು ಶಿವಶಂಕರಪ್ಪ ತಿಳಿಸಿದ್ದಾರೆ. ಈ ಬಗ್ಗೆ ದಾವಣಗೆರೆಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ವೀರಶೈವ-ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಅವರು, ಅಕ್ಟೋಬರ್.‌22ರ ಮಂಗಳವಾರ ವೀರಶೈವ-ಲಿಂಗಾಯತ ಮುಖಂಡರ …

ಬೆಂಗಳೂರು: ಆನ್‌ಲೈನ್‌ ಫುಡ್‌ ಆಪ್‌ಗಳಾದ ಝೋಮ್ಯಾಟೋ, ಡೋಮಿನೋಸ್‌, ಮತ್ತು ಸ್ವಿಗ್ಗಿಯ ಮೇಲೆ ಸರ್ಕಾರ ಸೆಸ್‌ ಹೇರಲು ನಿರ್ಧಾರ ಮಾಡಿದೆ. ಈ ವಿಚಾರವಾಗಿ ಸರ್ಕಾರವೂ ಜನತೆಯ ಮೇಲೆ ಹೊಸ ಶುಲ್ಕದ ಬರೆಯನ್ನು ಎಳೆಯಲು ಮುಂದಾಗಿದ್ದು, ಸೆಸ್‌ನಿಂದ ಸಂಗ್ರಹಿಸಲಾಗುವ ಹಣವನ್ನು ಕಾರ್ಮಿಕ ಅಭಿವೃದ್ಧಿಗೆ ಬಳಸಲಾಗುತ್ತದೆ …

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಹುದ್ದೆ ಕಳೆದುಕೊಳ್ಳುವ ಭಯದಿಂದ ಜಾತಿಗಣತಿ ವರದಿ ಬಿಡುಗಡೆ ಮಾಡುವ ಬಗ್ಗೆ ಪ್ರಸ್ತಾಪಿಸಿದ್ದಾರೆ ಎಂದು ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಲೇವಡಿ ಮಾಡಿದ್ದಾರೆ. ಈ ಬಗ್ಗೆ ಬೆಂಗಳೂರಿನ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾ …

ಚಿತ್ರದುರ್ಗ: ಮುಡಾ ಪ್ರಕರಣದಲ್ಲಿ ಮುಡಾ ಕಚೇರಿಯ ಮೇಲೆ ದಾಳಿ ನಡೆಸಿದ ಇಡಿ ಸಂಸ್ಥೆಯೂ ಒಂದು ಸಂಘಟನೆಯ ನಿಯಂತ್ರಣದಲ್ಲಿದೆ. ಅದನ್ನು ಸಮಯ ಬಂದಾಗ ತಿಳಿಸುತ್ತೇನೆ ಎಂದು ವಿಧಾನ ಪರಿಷತ್‌ ಸದಸ್ಯ ಬಿ.ಕೆ.ಹರಿಪ್ರಸಾದ್‌ ಆರೋಪಿಸಿದ್ದಾರೆ. ಈ ಬಗ್ಗೆ ಚಿತ್ರದುರ್ಗದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾ …

ಮೈಸೂರು: ರಾಜ್ಯದಲ್ಲಿ ಮುಡಾ ಹಗರಣ ಭಾರೀ ಸದ್ದು ಮಾಡುತ್ತಿರುವ ಬೆನ್ನಲ್ಲೇ ಈಗ ಇ.ಡಿ ಅಧಿಕಾರಿಗಳು ಮುಡಾ ಕಚೇರಿಗೆ ದಾಳಿ ನಡೆಸಿ ಹಲವು ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ. ಮುಂದಿನ ದಿನಗಳಲ್ಲಿ ಅಂದರೆ ಈ ವಾರದಲ್ಲೇ ಜಾರಿ ನಿರ್ದೇಶನಾಲಯವು ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿ, …

ಬೆಂಗಳೂರು: ಸಚಿವ ಭೈರತಿ ಸುರೇಶ್‌ ಅವರು ಮುಡಾದಿಂದ ಫೈಲ್‌ಗಳನ್ನು ತಂದು ಸುಟ್ಟು ಹಾಕಿದ್ದಾರೆ. ಈ ಹಿನ್ನೆಲೆಯಲ್ಲಿ ಸುರೇಶ್‌ರನ್ನು ತಕ್ಷಣ ಬಂಧಿಸಬೇಕು ಎಂದು ಸಂಸದೆ ಶೋಭಾ ಕರಂದ್ಲಾಜೆ ಆಗ್ರಹಿಸಿದ್ದಾರೆ. ಈ ಬಗ್ಗೆ ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮುಡಾ …

ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲೇಬೇಕು ಎಂದು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು ಆಗ್ರಹಿಸಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾ ಪ್ರಕರಣವನ್ನು ಸಿಬಿಐ ತನಿಖೆಗೆ ಕೊಡಬೇಕು. ಮುಡಾದಲ್ಲಿ ಸಿಎಂ ಸಿದ್ದರಾಮಯ್ಯ …

Stay Connected​
error: Content is protected !!