Mysore
32
scattered clouds

Social Media

ಭಾನುವಾರ, 31 ಮೇ 2026
Light
Dark

cm siddaramaiah

Homecm siddaramaiah

ಶಿವಮೊಗ್ಗ: ಬಜೆಟ್‌ ನಂತರ ಸಿಎಂ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡುತ್ತಾರೆ. ವಿರೋಧಿ ಬಣದಿಂದ ಆಕ್ಷೇಪವಿರುವ ಕಾರಣ ಸಿದ್ದರಾಮಯ್ಯ ಸಿಎಂ ಸ್ಥಾನದಿಂದ ಕೆಳಗಿಳಿಯಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಭವಿಷ್ಯ ನುಡಿದಿದ್ದಾರೆ. ಡಿಸಿಎಂ ಡಿ.ಕೆ.ಶಿವಕುಮಾರ್‌ ಫ್ಯಾಮಿಲಿಯೊಂದಿಗೆ ವಿದೇಶ ಪ್ರವಾಸದಲ್ಲಿರುವಾಗಲೇ ಇತ್ತ ಸಿಎಂ …

ಬೆಂಗಳೂರು: ರಾಜಕೀಯ ತಜ್ಞ, ಲೇಖಕ ಮುಜಾಫರ್‌ ಅಸ್ಸಾದಿ ಅವರ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ಸಾಮಾಜಿಕ ಜಾಲತಾಣವಾದ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಸಿಎಂ ಸಿದ್ದರಾಮಯ್ಯ ಅವರು, ನಮ್ಮೆಲ್ಲರಿಗೆ ಪ್ರೀತಿ ಪಾತ್ರರಾಗಿದ್ದ ಹಿರಿಯ ವಿದ್ವಾಂಸ ಹಾಗೂ ಸಾಮಾಜಿಕ ಚಿಂತಕ ಪ್ರೊ.ಮುಜಾಫರ್‌ ಅಸ್ಸಾದಿ …

ಬೆಂಗಳೂರು: ಬಸ್‌ ಪ್ರಯಾಣ ದರವನ್ನು ಶೇಕಡಾ 15ರಷ್ಟು ಹೆಚ್ಚಿಸುವ ಮೂಲಕ ಸಾರಿಗೆ ವ್ಯವಸ್ಥೆ ಆಶ್ರಯಿಸಿರುವ ರಾಜ್ಯದ ಜನತೆಗೆ ಆಘಾತ ತಂದಿದ್ದೀರಿ ಎಂದು ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಕಾಂಗ್ರೆಸ್‌ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಈ ಬಗ್ಗೆ …

ಬೆಂಗಳೂರು: ರಾಜ್ಯ ಕಾಂಗ್ರೆಸ್‌ ಪಕ್ಷದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂಬಂತಾಗಿದೆ ಎಂದು ವಿಪಕ್ಷ ನಾಯಕ ಆರ್.‌ಅಶೋಕ್‌ ವ್ಯಂಗ್ಯವಾಡಿದ್ದಾರೆ. ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ವಿದೇಶ ಪ್ರವಾಸದಲ್ಲಿರುವಾಗಲೇ ಇತ್ತ ಸಿಎಂ ಸಿದ್ದರಾಮಯ್ಯ ಆಪ್ತ ಸಚಿವರೊಂದಿಗೆ ಡಿನ್ನರ್‌ ಪಾರ್ಟಿ ಮೀಟಿಂಗ್‌ ಮಾಡಿರುವ ವಿಚಾರಕ್ಕೆ …

ಬೆಳಗಾವಿ: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ವಿದೇಶದಲ್ಲಿರುವಾಗಲೇ ಇತ್ತ ಸಿಎಂ ಸಿದ್ದರಾಮಯ್ಯ ಆಪ್ತ ಸಚಿವರೊಂದಿಗೆ ಡಿನ್ನರ್‌ ಮೀಟಿಂಗ್‌ ನಡೆಸಿದ್ದು, ಪವರ್‌ ಶೇರಿಂಗ್‌, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ, ಸಂಪುಟ ಪುನಾರಚನೆ ಸಂಬಂಧ ಸುದೀರ್ಘ ಚರ್ಚೆ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಹಿನ್ನೆಲೆಯಲ್ಲಿ ಡಿನ್ನರ್ …

ಮೈಸೂರು: ಮೈಸೂರು ನಗಾರಾಭಿವೃದ್ಧಿ ಪ್ರಾಧಿಕಾರದ 50;50ಅನುಪಾತದ ನಿವೇಶನ ಹಾಗೂ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಸಿದ್ದರಾಮಯ್ಯ ಅವರ 14 ಬದಲಿ ನಿವೇಶನಗಳ ಸಂಬಂಧ ತನಿಖೆ ನಡೆಸುತ್ತಿರುವ ಮೈಸೂರು ಲೋಕಾಯುಕ್ತ ಪೊಲೀಸರು ಗುರುವಾರ  ಬಿಜೆಪಿಯ ಮಾಜಿ ಶಾಸಕರಾದ ಎಸ್.ಎ.ರಾಮದಾಸ್ ಹಾಗೂ ಎಲ್.ನಾಗೇಂದ್ರ ಅವರನ್ನು …

ಬೆಂಗಳೂರು: ಸಚಿವ ಪ್ರಿಯಾಂಕ್‌ ಖರ್ಗೆಗೆ ಗುತ್ತಿಗೆದಾರ ಸಚಿನ್‌ ಆತ್ಮಹತ್ಯೆ ಪ್ರಕರಣದಲ್ಲಿ ಸ್ವತಃ ಸಿಎಂ ಸಿದ್ದರಾಮಯ್ಯ ಅವರು ತನಿಖೆಗೂ ಮೊದಲೇ ಕ್ಲೀನ್‌ ಚಿಟ್‌ ಕೊಟ್ಟಿದ್ದಾರೆ ಎಂದು ಜೆಡಿಎಸ್‌ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ …

ಮೈಸೂರು: ರಾಜ್ಯ ಕಾಂಗ್ರೆಸ್‌ ಸರ್ಕಾರದ ಅನಗತ್ಯ ಖರ್ಚುಗಳಿಂದ ಕರ್ನಾಟಕದ ಇಂದಿನ  ಆರ್ಥಿಕ ಪರಿಸ್ಥಿತಿ ಅಧೋಗತಿಗೆ ಬಂದು ತಲುಪಿದೆ ಎಂದು ಸರ್ಕಾರದ ವಿರುದ್ಧ ಬಿಜೆಪಿ ವಿಧಾನ ಪರಿಷತ್‌ ಸದಸ್ಯ ಎಚ್.ವಿಶ್ವನಾಥ್‌ ವಾಗ್ದಾಳಿ ನಡೆಸಿದ್ದಾರೆ. ನಗರದ ಜಲದರ್ಶಿನಿಯಲ್ಲಿ ಇಂದು(ಜನವರಿ.2) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರಕ್ಕೆ …

ಬೆಂಗಳೂರು: ಹಿಮಾಚಲ ಪ್ರದೇಶದ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿ, ಇಂದು ಹಿಂತೆಗೆದುಕೊಳ್ಳುತ್ತಿದೆ. ಅದರಂತೆಯೇ ಕರ್ನಾಟಕ ಸರ್ಕಾರ ಕೂಡ ಮುಂದಿನ ದಿನಗಳಲ್ಲಿ ಗ್ಯಾರಂಟಿ ಯೋಜನೆಗಳನ್ನು ಹಿಂಪಡೆದರೆ ಆಶ್ಚರ್ಯವೇನಿಲ್ಲ ಎಂದು ತಿಳಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಮಾಧ್ಯಮ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ …

ಮೈಸೂರು: ದಲಿತ ಸಂಘರ್ಷ ಸಮಿತಿ ಹೋರಾಟಗಾರ ಲಕ್ಷ್ಮೀ ನಾರಾಯಣ ನಾಗವಾರ ನಿಧನರಾಗಿದ್ದು, ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಅಂತಿಮ ನಮನ ಸಲ್ಲಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ದಲಿತ ಚಳವಳಿಯ ಹಿರಿಯ …

Stay Connected​
error: Content is protected !!