Mysore
28
scattered clouds

Social Media

ಸೋಮವಾರ, 12 ಜನವರಿ 2026
Light
Dark

cm siddaramaiah

Homecm siddaramaiah

ಮೈಸೂರು: ರಾಜ್ಯದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ವರದಿ ಜಾರಿಗೊಳಿಸಲು ಒತ್ತಾಯಿಸಿ ಬುಧವಾರ ಶೋಷಿತ ಸಮುದಾಯಗಳ ಒಕ್ಕೂಟದಿಂದ ಮೈಸೂರು ಅಪರ ಜಿಲ್ಲಾಧಿಕಾರಿಗಳಾದ ಪಿ.ಶಿವರಾಜು ಅವರಿಗೆ ಮನವಿ ಪತ್ರವನ್ನು ಸಲ್ಲಿಸಲಾಯಿತು. ಅಪ್ಪರ ಜಿಲ್ಲಾಧಿಕಾರಿಗಳಿಗೆ ಮನವಿ ನೀಡಿ ಮಾತನಾಡಿದ ಬಿ. ಸುಬ್ರಹ್ಮಣ್ಯ, ರಾಜ್ಯದ ಎಲ್ಲಾ …

ಮೈಸೂರು: ಸ್ನೇಹಮಯಿ ಕೃಷ್ಣ ವಿರುದ್ಧ ಮೈಸೂರು ಲೋಕಾಯುಕ್ತಕ್ಕೆ ಕಾಂಗ್ರೆಸ್‌ ದೂರು ನೀಡಿದೆ. ಇಂದು ಲೋಕಾಯುಕ್ತ ಕಚೇರಿಗೆ ಕಾಂಗ್ರೆಸ್‌ ಮುಖಂಡರೊಡನೆ ಭೇಟಿ ನೀಡಿದ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ಅವರು, ಸ್ನೇಹಮಯಿ ಕೃಷ್ಣ ವಿರುದ್ಧ ದೂರು ನೀಡಿದ್ದಾರೆ. ಬಳಿಕ ಮಾತನಾಡಿದ ಲಕ್ಷ್ಮಣ್, ಲೋಕಾಯುಕ್ತ ಅಧಿಕಾರಿಗೂ …

ಮಂಡ್ಯ: ಸಿಲಿಕಾನ್‌ ಸಿಟಿ ಬೆಂಗಳೂರಿನ ಜನತೆಗೆ ಸಿಹಿ ಸುದ್ದಿ ಸಿಕ್ಕಿದ್ದು, ಕುಡಿಯುವ ನೀರು ಪೂರೈಸುವ ಕಾವೇರಿ 5ನೇ ಹಂತದ ಯೋಜನೆಗೆ ಸಿಎಂ ಸಿದ್ದರಾಮಯ್ಯ ಅವರಿಂದು ಚಾಲನೆ ನೀಡಿದರು. ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಟಿ.ಕೆ.ಹಳ್ಳಿ ನೀರು ಸರಬರಾಜು ಮಂಡಳಿ ಆವರಣದಲ್ಲಿ ಇಂದು …

ಬೆಂಗಳೂರು: ಮುಡಾ ಅಧ್ಯಕ್ಷ ಸ್ಥಾನಕ್ಕೆ ಮರೀಗೌಡ ರಾಜೀನಾಮೆ ನೀಡಿದ್ದು, ಮಾಧ್ಯಮಗಳಿಗೆ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾತನಾಡಿದ ಅವರು, ನಾನು ಸಿಎಂ ಸಿದ್ದರಾಮಯ್ಯ ಅವರ ಜೊತೆ ಬಹಳ ವರ್ಷದಿಂದ ಇದ್ದೇನೆ. ನನಗೆ ಸಿದ್ದರಾಮಯ್ಯ ಅಕ್ರಮ ಮಾಡಿ ಎಂದು ಹೇಳಿಲ್ಲ. …

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣವನ್ನು ಬಳ್ಳಾರಿ ಲೋಕಸಭಾ ಚುನಾವಣೆಗೆ ಬಳಸಲಾಗಿದೆ ಎಂದು ಇ.ಡಿ ಅಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ. ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣವನ್ನು ಲೋಕಸಭಾ ಚುನಾವಣೆಗೆ ಬಳಸಲಾಗಿದೆ ಎಂದು ಮಾಜಿ ಸಚಿವ ಬಿ.ನಾಗೇಂದ್ರ ಅವರ …

ಬೆಂಗಳೂರು: ರಾಜ್ಯದಲ್ಲಿ ಮೈಸೂರು ಮುಡಾ ಹಗರಣ ಭಾರೀ ಚರ್ಚೆಯಾಗುತ್ತಿರುವ ಬೆನ್ನಲ್ಲೇ ಇದೀಗ ಮುಡಾ ಅಧ್ಯಕ್ಷ ಮರೀಗೌಡ ಅವರು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಕಳೆದ ಎರಡು ತಿಂಗಳಿನಿಂದ ರಾಜ್ಯದಲ್ಲಿ ಮುಡಾ ಹಗರಣ ಕಾವು ಹೆಚ್ಚಾಗುತ್ತಾ ಬಂದಿದ್ದು, ಸಿಎಂ ಸಿದ್ದರಾಮಯ್ಯ ಅವರೇ ಪ್ರಕರಣದ …

ಶಿವಮೊಗ್ಗ: ಮುಡಾ ಪ್ರಕರಣದಲ್ಲಿ ಸಿಲುಕಿರುವ ಸಿಎಂ ಸಿದ್ದರಾಮಯ್ಯ ಅವರಿಗೆ ತಾಯಿ ಚಾಮುಂಡೇಶ್ವರಿ ಮತ್ತು ಸವದತ್ತಿ ರೇಣುಕಾ ಯಲ್ಲಮ್ಮ ರಕ್ಷಣೆ ಕೊಡಬೇಕಾ? ಸಿಎಂ ಅವರು ಮಸ್ಲಿಂಮರು ಮತ್ತು ಗೂಂಡಾಗಳ ಪರ ಇದ್ದರೆ ಹೇಗೆ ಕಾಪಾಡುತ್ತಾರೆ? ಚಾಮುಂಡೇಶ್ವರಿ ತಾಯಿ ಮಹಿಷಾಸುರನನ್ನು ಸಂಹಾರ ಮಾಡಿದ ರೀತಿಯಲ್ಲಿಯೇ …

ಮೈಸೂರು: ರಾಜ್ಯದಲ್ಲಿ ಮೈಸೂರು ಮುಡಾ ಹಗರಣ ಭಾರೀ ಚರ್ಚೆಯಾಗುತ್ತಿರುವ ಬೆನ್ನಲ್ಲೇ ಇದೀಗ ಮುಡಾ ಅಧ್ಯಕ್ಷ ಮರೀಗೌಡ ಅವರ ತಲೆದಂಡವಾಗಲಿದೆ ಎಂಬ ಮಾಹಿತಿ ಲಭ್ಯವಾಗಿದೆ. ಕಳೆದ ಎರಡು ತಿಂಗಳಿನಿಂದ ಮುಡಾ ಹಗರಣ ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಾ ಬಂದಿದ್ದು, ಸಿಎಂ ಸಿದ್ದರಾಮಯ್ಯರಿಗೆ ಇದರಿಂದ …

ಮೈಸೂರು: ಸ್ನೇಹಮಯಿ ಕೃಷ್ಣ ಒಬ್ಬ ಕ್ರಿಮಿನಲ್‌ ಹಿನ್ನೆಲೆ ಇರುವ ವ್ಯಕ್ತಿ. ಅವನ ವಿರುದ್ಧ 43 ಪ್ರಕರಣಗಳು ದಾಖಲಾಗಿವೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ಆರೋಪ ಮಾಡಿದ್ದಾರೆ. ಈ ಬಗ್ಗೆ ಮೈಸೂರಿನ ಕಾಂಗ್ರೆಸ್‌ ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸಿಎಂ …

ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಅಧಿಕಾರಿಗಳು ತಪ್ಪಿತಸ್ಥರಿಗೆ ಸರ್ಚ್‌ ವಾರೆಂಟ್‌ ನೀಡಲು ವಿಳಂಬ ಮಾಡುತ್ತಿದ್ದಾರೆ ಎಂದು ಆರೋಪಿಸಿ ಇ-ಮೇಲ್‌ ಮೂಲಕ ರಾಜ್ಯಪಾಲರಿಗೆ ಆರ್‌ಟಿಐ ಕಾರ್ಯಕರ್ತ ಗಂಗರಾಜು ದೂರು ನೀಡಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯ ಲೋಕಾಯುಕ್ತ ಅಧಿಕಾರಿಗಳು, ಸಚಿವ ಭೈರತಿ …

Stay Connected​
error: Content is protected !!