Mysore
21
mist

Social Media

ಸೋಮವಾರ, 12 ಜನವರಿ 2026
Light
Dark

cm siddaramaiah

Homecm siddaramaiah

ಬೆಂಗಳೂರು: ರಾಜ್ಯ ಸರ್ಕಾರಕ್ಕೆ ಭಯೋತ್ಪಾದಕರೇ ಬಿಗ್‌ಬಾಸ್‌. ಅವರ ಸಲಹೆ ಮೇರೆಗೆ ಕಾಂಗ್ರೆಸ್‌ ಸರ್ಕಾರ ನಡೆಯುತ್ತಿದೆ ಎಂದು ವಿಪಕ್ಷ ನಾಯಕ ಆರ್‌.ಅಶೋಕ್‌ ಆರೋಪಿಸಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಭಯೋತ್ಪಾದಕರ ಸೂಚನೆ ಮೇರೆಗೆ ಅಧಿಕಾರ ನಡೆಸುತ್ತಿದ್ದು, …

ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಮೈಸೂರು ಲೋಕಾಯುಕ್ತದಲ್ಲಿ ಎಫ್‌ಐಆರ್‌ ದಾಖಲಾಗಿರುವ ಹಿನ್ನೆಲೆಯಲ್ಲಿ ಆದಷ್ಟು ಬೇಗ ಸಿಎಂ ಸಿದ್ದರಾಮಯ್ಯರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಬೇಕು ಎಂದು ಸ್ನೇಹಮಯಿ ಕೃಷ್ಣ ಒತ್ತಾಯಿಸಿದ್ದಾರೆ. ಇಂದು ಲೋಕಾಯುಕ್ತ ಕಚೇರಿಗೆ ಭೇಟಿ ನೀಡಿದ ದೂರುದಾರ ಸ್ಮೇಹಮಯಿ …

ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಅವರು ಭಯೋತ್ಪಾದಕ ಎಂದು ಸಿಎಂ ಸಿದ್ದರಾಮಯ್ಯ ವಿವಾದಾತ್ಮಕ ಹೇಳಿಕೆ ಕೊಟ್ಟಿದ್ದಾರೆ. ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಪಕ್ಷದವರು ಕಪ್ಪು ಬಾವುಟ ಪ್ರದರ್ಶಿಸಿ ಯಾವಾಗಲೂ ಪ್ರತಿಭಟನೆ ಮಾಡುತ್ತಾರೆ ಅದಕ್ಕೆ ನಾವೇನೂ …

ಹುಬ್ಬಳ್ಳಿ: ಹುಬ್ಬಳ್ಳಿ ಗಲಭೆ ಪ್ರಕರಣವನ್ನು ಕೈಬಿಡುವ ಸರ್ಕಾರದ ನಿರ್ಧಾರಕ್ಕೆ ಬಿಜೆಪಿ ನಾಯಕರು ಕಿಡಿಕಾರಿದ್ದು, ಸರ್ಕಾರ ಈ ನಿರ್ಧಾರವನ್ನು ಹಿಂಪಡೆಯದೇ ಹೋದರೆ ತೀವ್ರ ಹೋರಾಟ ನಡೆಸಲಾಗುವುದು ಎಂದು ಒತ್ತಾಯಿಸಿದ್ದಾರೆ. 2022ರ ಏಪ್ರಿಲ್‌ನಲ್ಲಿ ನಡೆದ ಗಲಭೆಯಲ್ಲಿ ಹುಬ್ಬಳ್ಳಿ-ಧಾರವಾಡ ಪೊಲೀಸರು ಸುಮಾರು 150 ಜನರನ್ನು ಬಂಧಿಸಿದ್ದರು. …

ಮೈಸೂರು: ತೆರಿಗೆ ವಿಚಾರದಲ್ಲಿ ರಾಜ್ಯಕ್ಕೆ ಕೇಂದ್ರ ಸರ್ಕಾರ ಅನ್ಯಾಯ ಮಾಡುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಗಂಭೀರ ಆರೋಪ ಮಾಡಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತೆರಿಗೆ ಅನ್ಯಾಯದ ಬಗ್ಗೆ ಬಿಜೆಪಿ ನಾಯಕರು ಯಾರೂ ಕೂಡ ದನಿ ಎತ್ತುತ್ತಿಲ್ಲ. ಈ …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ವಿಜಯದಶಮಿ ಜಂಬೂಸವಾರಿ ಮೆರವಣಿಗೆಗೆ ಸಿಎಂ ಸಿದ್ದರಾಮಯ್ಯ ಅವರು ಸತತ 7ನೇ ಬಾರಿಗೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ದಾಖಲೆ ಬರೆದಿದ್ದಾರೆ. ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಪ್ರಾರಂಭವಾಗಿ 414 ವರ್ಷಗಳು ಕಳೆದಿವೆ. ಇಷ್ಟು ವರ್ಷಗಳಲ್ಲಿ …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆ ಜಂಬೂಸವಾರಿ ಮೆರವಣಿಗೆಗೆ ಸಿಎಂ ಸಿದ್ದರಾಮಯ್ಯ ಪುಷ್ಪಾರ್ಚನೆ ಸಲ್ಲಿಸಿದರು. ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆ ವಿಜಯದಶಮಿ ಜಂಬೂಸವಾರಿ ಮೆರವಣಿಗೆಗೆ ಚಾಲನೆ ಸಿಕ್ಕಿದೆ. ದಸರಾ ಗಜಪಡೆಯ ಕ್ಯಾಪ್ಟನ್‌ ಅಭಿಮನ್ಯು 750 ಕೆಜಿ …

ಹುಬ್ಬಳ್ಳಿ: ರಾಜ್ಯ ಸರ್ಕಾರ ಸರಿಯಾದ ರೀತಿಯಲ್ಲಿ ಹಣಕಾಸು ನಿರ್ವಹಣೆ ಮಾಡದೇ ಕೇಂದ್ರದ ಮೇಲೆ ಅನವಶ್ಯಕವಾಗಿ ಗೂಬೆ ಕೂರಿಸುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ತಿರುಗೇಟು ನೀಡಿದ್ದಾರೆ. ಹುಬ್ಬಳ್ಳಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತೆರಿಗೆ ಹಂಚಿಕೆಯಲ್ಲಿ ಕರ್ನಾಟಕಕ್ಕೆ ಯುಪಿಎ ಅವಧಿಗಿಂತ …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಜಂಬೂಸವಾರಿ ಮೆರವಣಿಗೆಗೆ ಕ್ಷಣಗಣನೆ ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ ಜಂಬೂಸವಾರಿಯಲ್ಲಿ ನಂದಿಗೆ ಅಗ್ರ ಪೂಜೆ ಸಲ್ಲಿಕೆಯಾಗುತ್ತದೆ. ಅದರಂತೆ ಇಂದು ಶುಭ ಮಕರ ಲಗ್ನದಲ್ಲಿ ಸಿಎಂ ಸಿದ್ದರಾಮಯ್ಯ ಅವರು ನಂದಿ ಧ್ವಜಕ್ಕೆ ಪೂಜೆ ನೆರವೇರಿಸಿದರು. ಬಳಿಕ …

ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಪ್ರಯುಕ್ತ ಮೈಸೂರು ಜಿಲ್ಲಾಡಳಿತದ ವತಿಯಿಂದ ಸಿಎಂ ಮತ್ತು ಡಿಸಿಎಂಗೆ ಪಂಚಲೋಹ ವಿಗ್ರಹವನ್ನು ಉಡುಗೊರೆಯಾಗಿ ನೀಡಲಿದ್ದಾರೆ. ವಿಶ್ವವಿಖ್ಯಾತ ಜಂಬೂಸವಾರಿಗೂ ಮುಂಚೆ ಸಿಎಂ ಮತ್ತು ಡಿಸಿಎಂ ನಂದಿಧ್ವಜ ಸ್ತಂಭಕ್ಕೆ ಪೂಜೆ ಸಲ್ಲಿಸಲಿದ್ದು, ನಂದಿ ಪೂಜೆಯ ನಂತರ ಜಿಲ್ಲಾಡಳಿತ …

Stay Connected​
error: Content is protected !!