Mysore
18
broken clouds

Social Media

ಸೋಮವಾರ, 16 ಫೆಬ್ರವರಿ 2026
Light
Dark

cm siddaramaiah

Homecm siddaramaiah

ಬೆಳಗಾವಿ: ಬಿಜೆಪಿಯು ದ್ವೇಷ ರಾಜಕಾರಣದಲ್ಲಿ ತೊಡಗಿದ್ದು, ಕಾಂಗ್ರೆಸ್ ನಾಯಕರ ಮೇಲೆ ಸುಳ್ಳು ಕೇಸುಗಳನ್ನು ಹಾಕಿ ಅಪಪ್ರಚಾರ ಮಾಡುತ್ತಿದೆ. ಬಿಜೆಪಿಯ ಈ ಕುತಂತ್ರಕ್ಕೆ ಉತ್ತರವಾಗಿ ನ್ಯಾಯಾಲಯದಲ್ಲಿ ನ್ಯಾಯ ದೊರೆತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಮೋದಿ …

ಬೆಳಗಾವಿ: ಕುಣಿಗಲ್ ತಾಲ್ಲೂಕಿನ ಸಹಕಾರಿ ರಂಗಕ್ಕೆ ಅನುದಾನ ನೀಡಿಕೆಯಲ್ಲಿ ತಾರತಮ್ಯವಾಗಿದ್ದಲ್ಲಿ, ಮುಂದಿನ ವರ್ಷದಿಂದ ನಿವಾರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ವಿಧಾನಸಭಾ ಕಲಾಪದಲ್ಲಿ , ಶಾಸಕ ಡಾ. ಎಚ್.ಡಿ.ರಂಗನಾಥ್ ಅವರ ಚುಕ್ಕೆ ಗುರುತಿನ …

ಬೆಳಗಾವಿ: 2023ರಂತೆ 2028ರಲ್ಲಿಯೂ ಜನಾರ್ಶೀವಾದದೊಂದಿಗೆ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದ್ದು, ಬಿಜೆಪಿಯವರು ಸದಾ ವಿರೋಧಪಕ್ಷದ ಸ್ಥಾನದಲ್ಲಿಯೇ ಇರಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ವಿಧಾನಸಭಾ ಕಲಾಪದಲ್ಲಿ, ವಿರೋಧಪಕ್ಷದವರ ಪ್ರಶ್ನೆಗೆ ಉತ್ತರಿಸುತ್ತಾ ಮಾತನಾಡಿದರು. ಉರಿಯುವುದರ …

ಜನವರಿ ಮೊದಲ ವಾರದ ವೇಳೆಗೆ ಪುನಃ ಶುರುವಾಗಲಿದೆ ಬಂಡಾಯದ ಬಿರುಗಾಳಿ ರಾಜ್ಯ ಕಾಂಗ್ರೆಸ್‌ನ ಗೊಂದಲಕ್ಕೆ ಬ್ರೇಕ್ ಹಾಕಲು ದಿಲ್ಲಿಯ ಕಾಂಗ್ರೆಸ್ ವರಿಷ್ಠರು ಮಾಡಿದ ಯತ್ನ ವಿಫಲವಾಗಿದೆ. ಅಂದ ಹಾಗೆ ಅಧಿಕಾರ ಹಂಚಿಕೆಯ ವಿಷಯಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ …

ಬೆಳಗಾವಿ : ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡುವ ದಿಸೆಯಲ್ಲಿ ಅರಣ್ಯ ಇಲಾಖೆಯಲ್ಲಿ ಶೇ. 3 ಪೊಲೀಸ್ ಇಲಾಖೆಯಲ್ಲಿ ಶೇ.3 ಹಾಗೂ ವಿವಿಧ ಇಲಾಖೆಗಳಲ್ಲಿ ಶೇ. 2 ರಷ್ಟು ಮೀಸಲಾತಿಯನ್ನು ಅನುಷ್ಠಾನಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಧಾನ ಪರಿಷತ್ ಸದಸ್ಯ …

ಬೆಳಗಾವಿ : ಆರ್ಥಿಕ ಇಲಾಖೆಯ ಅನುಮತಿ ಪಡೆದು ಖಾಲಿ ಹುದ್ದೆಗಳನ್ನು ಹಂತಹಂತವಾಗಿ ಭರ್ತಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಧಾನ ಪರಿಷತ್ ಸದಸ್ಯ ನಿರಾಣಿ ಹಣಮಂತ ರುದ್ರಪ್ಪ ರವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದರು. ರಾಜ್ಯದಲ್ಲಿ ನಿಗಮ …

ಬೆಳಗಾವಿ: ರಾಜ್ಯದ ನಾಯಕತ್ವದಲ್ಲಿ ಯಾವುದೇ ಬದಲಾವಣೆ ಇಲ್ಲ. ಹೈಕಮಾಂಡ್‌ ಕ್ಲಿಯರ್‌ ಆಗಿ ಹೇಳಿದೆ ಎಂದು ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ಕುರಿತು ಪ್ರತಿಕ್ರಿಯೆ ನೀಡಿರುವ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರೇ ಪ್ರತಿಕ್ರಿಯೆ ಕೊಡಲಿ ಎಂದು ಮಾರ್ಮಿಕವಾಗಿ …

ಓದುಗರ ಪತ್ರ

ಮೈಸೂರಿನಲ್ಲಿ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕ ನಿರ್ಮಾಣ ಹಾಗೂ ಬೇಲೂರಿನಲ್ಲಿ ವೃಕ್ಷಮಾತೆ ಸಾಲು ಮರದ ತಿಮ್ಮಕ್ಕ ಅವರ ವಸ್ತು ಸಂಗ್ರಹಾಲಯ ನಿರ್ಮಿಸಿ ಪ್ರತಿವರ್ಷ ಅವರ ಹೆಸರಿನಲ್ಲಿ ಪರಿಸರ ಪ್ರಶಸ್ತಿ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿರುವುದು ಶ್ಲಾಘನೀಯವಾಗಿದೆ. ಸರ್ಕಾರದ ಈ ನಿರ್ಧಾರದಿಂದ …

ಹೊಸದಿಲ್ಲಿ : ಕರ್ನಾಟಕ ರಾಜ್ಯದಲ್ಲಿ‌ ಭಾರತದ ರಾಷ್ಟ್ರೀಯ ಕೃಷಿ‌ ಸಹಕಾರಿ ಮಾರುಕಟ್ಟೆ ಒಕ್ಕೂಟ ಹಾಗೂ ಭಾರತದ ರಾಷ್ಟ್ರೀಯ ಸಹಕಾರಿ ಗ್ರಾಹಕರ ಒಕ್ಕೂಟದ ಮೂಲಕ ತೊಗರಿಬೇಳೆ‌ ಹಾಗೂ ಕಬ್ಬು ಬೆಳೆಗೆ ಕನಿಷ್ಠ ಬೆಂಬಲ‌ ಬೆಲೆ ನಿಗದಿಗೆ ಕೂಡಲೇ ಅನುಮೋದನೆ ನೀಡಬೇಕೆಂದು ದಿಲ್ಲಿಯ ಕೇಂದ್ರ …

ಬೆಳಗಾವಿ: ನಿಜಲಿಂಗಪ್ಪನವರು ಒಬ್ಬ ದಕ್ಷ, ಪ್ರಾಮಾಣಿಕ ವ್ಯಕ್ತಿ. ಕರ್ನಾಟಕ ಕಂಡ ಅಪರೂಪದ ರಾಜಕಾರಣಿಯಾಗಿದ್ದು ಕೊನೆಯವರೆಗೂ ಪ್ರಾಮಾಣಿಕವಾಗಿ ಇದ್ದವರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮಾಜಿ ಮುಖ್ಯಮಂತ್ರಿ ದಿ.ಎಸ್.ನಿಜಲಿಂಗಪ್ಪರವರ ಜನ್ಮ ದಿನದ ಅಂಗವಾಗಿ ಸುವರ್ಣಸೌಧದಲ್ಲಿರುವ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ, ಪುಷ್ಪಾರ್ಚನೆ …

Stay Connected​
error: Content is protected !!