Mysore
30
scattered clouds

Social Media

ಭಾನುವಾರ, 31 ಮೇ 2026
Light
Dark

cm siddaramaiah

Homecm siddaramaiah

ಮೈಸೂರು: ಕೆಆರ್‌ಎಸ್‌ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರನ್ನು ನಾಮಕರಣ ಮಾಡುವುದರಲ್ಲಿ ತಪ್ಪೇನಿಲ್ಲವೆಂಬ ಮಾಜಿ ಸಂಸದ ಪ್ರತಾಪ್‌ ಸಿಂಹ ಹೇಳಿಕೆಗೆ ಬಿಜೆಪಿ ರಾಜ್ಯ ಹಿಂದುಳಿದ ವರ್ಗಗಳ ಮೋರ್ಚಾದ ಅಧ್ಯಕ್ಷ ಆರ್‌.ರಘು ಕೌಟಿಲ್ಯ ಟಾಂಗ್‌ ಕೊಟ್ಟಿದ್ದಾರೆ. ನಗರದ ಬಿಜೆಪಿ ಕಚೇರಿಯಲ್ಲಿ ಇಂದು(ಡಿಸೆಂಬರ್‌.26) ಮಾಜಿ ಸಂಸದ …

ಬೆಳಗಾವಿ: ʼಗಾಂಧಿ ಭಾರತʼ ರಾಷ್ಟ್ರೀಯ ಕಾಂಗ್ರೆಸ್‌ ಶತಮಾನೋತ್ಸ ಅಧಿವೇಶನದ ಅಂಗವಾಗಿ ವೀರಸೌಧದಲ್ಲಿ ಮಹಾತ್ಮ ಗಾಂಧೀಜಿಯವರ ಪುತ್ಥಳಿಯನ್ನು ಸಿಎಂ ಸಿದ್ದರಾಮಯ್ಯ ಅವರು ಅನಾವರಣಗೊಳಿಸಿದ್ದಾರೆ. ಜಿಲ್ಲೆಯಲ್ಲಿ ಇಂದು(ಡಿ.26) ಮತ್ತು ನಾಳೆ(ಡಿ.25) ರಾಷ್ಟ್ರೀಯ ಕಾಂಗ್ರೆಸ್‌ ಶತಮಾನೋತ್ಸವ ಅಂಗವಾಗಿ ಗಾಂಧಿ ಭಾರತ ಅಧಿವೇಶನದಲ್ಲಿ ಇಂದು ಸಿಎಂ ಸಿದ್ದರಾಮಯ್ಯ …

ಬೆಳಗಾವಿ: ರಾಷ್ಟ್ರಪಿತ ಮಹಾತ್ಮಗಾಂಧೀಜಿ ಅವರ ಅಧ್ಯಕ್ಷತೆಯಲ್ಲಿ ಬೆಳಗಾವಿಯಲ್ಲಿ 1924ರಲ್ಲಿ ನಡೆದ ಕಾಂಗ್ರೆಸ್ ಅಧಿವೇಶನನದ ಶತಮಾನೋತ್ಸವ ಆಚರಣೆ ಹಿನ್ನೆಲೆಯಲ್ಲಿ ಬೆಳಗಾವಿ ನಗರದಲ್ಲಿ ವಿಶೇಷವಾಗಿ ರೂಪಿಸಿರುವ ಸರಸ್ ಮೇಳ ಮತ್ತು ಖಾದಿ ಉತ್ಸವ,ವಸ್ತುಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ನಗರದ ಸರ್ದಾರ್ …

ಬೆಳಗಾವಿ: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಹಾಗೂ ಕಲ್ಲಿನಿಂದ ದಾಳಿಯಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಬೆಳಗಾವಿಯಲ್ಲಿ ಮಾತನಾಡಿದ ಅವರು, ಮುನಿರತ್ನ ಅವರ ಮೇಲೆ ಯಾರು ದಾಳಿ ನಡೆಸಿದ್ದಾರೋ ಗೊತ್ತಿಲ್ಲ. ಮುನಿರತ್ನ ಮೇಲೆ ಮೊಟ್ಟೆ …

ಬೆಳಗಾವಿ: ಬಿಜೆಪಿ ಎಂಎಲ್‌ಸಿ ಸಿ.ಟಿ.ರವಿ ಅವರು ತಮ್ಮ ತಪ್ಪನ್ನು ಮರೆಮಾಚಲು ರಾಜ್ಯಪಾಲರಾದ ಥಾವರ್‌ ಚಂದ್‌ ಗೆಹ್ಲೋಟ್‌ ಅವರಿಗೆ ದೂರು ನೀಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಸರ್ಕಾರದ ವಿರುದ್ದ ರಾಜ್ಯಪಾಲರಿಗೆ ಶಾಸಕ ಸಿ.ಟಿ.ರವಿಯವರು ದೂರು ನೀಡಿರುವ ಬಗ್ಗೆ ಬೆಳಗಾವಿಯಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ …

ಬೆಂಗಳೂರು: ಬಿಜೆಪಿ ಎಂಎಲ್‌ಸಿ ಸಿ.ಟಿ.ರವಿ ಮೇಲೆ ಸುಮಾರು ನಲವತ್ತು-ಐವತ್ತು ಜನರಿಂದ ಹಲ್ಲೆ ನಡೆದಿದೆ ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್.‌ಅಶೋಕ್‌ ಗಂಭೀರ ಆರೋಪ ಮಾಡಿದ್ದಾರೆ. ವಿಧಾನಪರಿಷತ್‌ ಅಧಿವೇಶನದಲ್ಲಿ ಬಿಜೆಪಿ ಎಂಎಲ್‌ಸಿ ಸಿ.ಟಿ.ರವಿ ಅವರು, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ವಿರುದ್ಧ ಅಸಂವಿಧಾನಿಕ ಪದ …

ಬೆಂಗಳೂರು: ಇದೇ ಡಿಸೆಂಬರ್.27ರಂದು ನಡೆಯುವ ಸಾರ್ವಜನಿಕ ಸಭೆಗೆ ʼಜೈ ಭೀಮ್‌, ಜೈ ಭಾಪು, ಜೈ ಸಂವಿಧಾನʼ ಎಂದು ಹೆಸರಿಡಲಾಗಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ತಿಳಿಸಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಹಾತ್ಮ ಗಾಂಧೀಜಿ ಅವರು ಅಧ್ಯಕ್ಷತೆ ವಹಿಸಿಕೊಂಡಿದ್ದ …

ಬೆಂಗಳೂರು: ಇದೇ ಮೊದಲ ಬಾರಿಗೆ ನಂದಿನಿ ಬ್ರ್ಯಾಂಡ್‌ನ ಪ್ರೋಟಿನ್‌ಯುಕ್ತ ದೋಸೆ ಹಾಗೂ ಇಡ್ಲಿ ಹಿಟ್ಟುನ್ನು ಕೆಎಂಎಫ್‌ ತಯಾರಿಸಿ ಬಿಡುಗಡೆ ಮಾಡಿದ್ದು, ಬೆಂಗಳೂರು ಜನತೆಗೆ ಕೊಡುಗೆ ನೀಡಲು ಹೊರಟಿದೆ. ವಿಧಾನಸೌಧದಲ್ಲಿ ಇಂದು(ಡಿಸೆಂಬರ್‌.25) ಸಿಎಂ ಸಿದ್ದರಾಮಯ್ಯ ಅವರು ನಂದಿನಿ ಬ್ರ್ಯಾಂಡ್‌ನ ʼರೆಡಿ ಟು ಕುಕ್‌ʼ …

ಮೈಸೂರು: ಮೈಸೂರಿನ ಪ್ರಮುಖ ರಸ್ತೆಗೆ ಸಿಎಂ ಸಿದ್ದರಾಮಯ್ಯ ಅವರ ಹೆಸರಿಡುವ ಬಗ್ಗೆ ಪರ-ವಿರೋಧ ಚರ್ಚೆ ನಡೆಯುತ್ತಿದೆ. ಈ ಮಧ್ಯೆಯೇ ಅವರ ಹೆಸರನ್ನು ರಸ್ತೆಗೆ ನಾಮಕರಣ ಮಾಡುವುದರಲ್ಲಿ ತಪ್ಪೇನಿದೆ ಎಂದು? ಸಿಎಂ ಸಿದ್ದಾರಮಯ್ಯ ಪರ ಮಾಜಿ ಸಂಸದ ಪ್ರತಾಪ್‌ ಸಿಂಹ ಬ್ಯಾಟಿಂಗ್‌ ಮಾಡಿದ್ದಾರೆ. …

ಮಂಡ್ಯ: ಈ ಜಿಲ್ಲೆಯು ಅಪ್ಪಟ ಕನ್ನಡಿಗರು ವಾಸಿಸುವ ಜಿಲ್ಲೆಯಾಗಿದ್ದು, ಕನ್ನಡ ಭಾಷೆ ಮತ್ತು ಸಂಸ್ಕೃತಿಯ ವಿಕಾಸಕ್ಕೆ ಈ ಜಿಲ್ಲೆಯ ಕೊಡುಗೆ ಅಪಾರವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಇಂದು(ಡಿಸೆಂಬರ್‌.20) 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ ನೀಡಿ …

Stay Connected​
error: Content is protected !!