Mysore
30
scattered clouds

Social Media

ಭಾನುವಾರ, 31 ಮೇ 2026
Light
Dark

cm siddaramaiah

Homecm siddaramaiah

ಮಂಡ್ಯ: ಸಕ್ಕರೆ ನಾಡು ಮಂಡ್ಯ ನಗರಿಯಲ್ಲಿ ಮೂರು ದಿನಗಳ ಕಾಲ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯುತ್ತಿದ್ದು, ಸಮ್ಮೇಳನದ ವೀಕ್ಷಣೆಗೆ ರಾಜ್ಯಾದ್ಯಾಂತ ಜನಸಾಗರ ಹರಿದು ಬಂದಿದೆ. ಮಂಡ್ಯ ಜಿಲ್ಲೆಯಲ್ಲಿ ಇಂದು(ಡಿಸೆಂಬರ್‌.20) ನಡೆಯುತ್ತಿರುವ 87ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನಕ್ಕೆ …

ಬೆಳಗಾವಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅವಾಚ್ಯ ಪದ ಬಳಕೆ ಮಾಡಿರುವ ಬಗ್ಗೆ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿಯವರ ವಿರುದ್ಧ ಸಭಾಪತಿಯವರಿಗೂ ಹಾಗೂ ಪೊಲೀಸ್ ಠಾಣೆಗೂ ದೂರು ಸಲ್ಲಿಸಿರುವ ಮಾಹಿತಿ ದೊರೆತಿದ್ದು, ಪೊಲೀಸರು ಈ ಕ್ರಿಮಿನಲ್ ಅಪರಾಧ ಬಗ್ಗೆ ಸೂಕ್ತ ಕ್ರಮಕೈಗೊಳ್ಳಲಿದ್ದಾರೆ …

ಮೈಸೂರು: ಸ್ನೇಹಮಯಿ ಕೃಷ್ಣಗೆ ಫಂಡಿಂಗ್‌ ಮಾಡುತ್ತಿರುವವರು ಯಾರು ಅನ್ನೋದು ಗೊತ್ತಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ಕಿಡಿಕಾರಿದ್ದಾರೆ. ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ನಿನ್ನೆ ಗಂಭೀರ ಆರೋಪ ಮಾಡಿದ್ದರು. ಇಬ್ಬರು ವ್ಯಕ್ತಿಗಳು ನನಗೆ …

ಬೆಳಗಾವಿ: ನಕಲಿ ದಾಖಲೆ ಸೃಷ್ಟಿಸಿ ಅಕ್ರಮವಾಗಿ ರಾಜ್ಯದಲ್ಲಿ ನೆಲೆಸಿರುವ ಪಾಕಿಸ್ತಾನ ಹಾಗೂ ಬಾಂಗ್ಲಾದೇಶದ ಪ್ರಜೆಗಳನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ತಿಳಿಸಿದ್ದಾರೆ. ವಿಧಾನ ಪರಿಷತ್‌ನಲ್ಲಿ ಬಿಜೆಪಿ ಸದಸ್ಯ ಡಿ.ಎಸ್‌.ಅರುಣ್‌ ಪ್ರಶ್ನೆಗೆ ಉತ್ತರಿಸಿದ ಅವರು, ನಕಲಿ ದಾಖಲೆ ಸೃಷ್ಠಸಿ ಭಾರತದಲ್ಲಿ ನೆಲೆಸಿದ್ದ …

ಬೆಂಗಳೂರು: ಬಾಬಾ ಸಾಹೇಬ್‌ ಅಂಬೇಡ್ಕರ್‌ ಅವರ ಕುರಿತಂತೆ ಗೃಹ ಸಚಿವ ಅಮಿತ್‌ ಶಾ ನೀಡಿರುವ ಹೇಳಿಕೆಗೆ ರಾಜ್ಯದ ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ ಅವರು ಆ ಹೇಳಿಕೆ ವಿರೋಧಿಸಿ ಬಹಿರಂಗ ಪತ್ರ ಬರೆದಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ವಿರೋಧ ಪಕ್ಷದ …

ಬೆಳಗಾವಿ: ಸಿಎಂ ಗಮನಕ್ಕೆ ತರದೇ ಯಾವುದೇ ಇಲಾಖೆಯಲ್ಲೂ ವರ್ಗಾವಣೆ ಮಾಡುವಂತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ವಿವಿಧ ಇಲಾಖೆಗಳಿಗೆ ಅಧಿಕೃತವಾಗಿ ಸುತ್ತೋಲೆ ಹೊರಡಿಸಿದ್ದಾರೆ. ಈ ಕುರಿತು ಅಧಿಕೃತವಾಗಿ ವಿವಿಧ ಇಲಾಖೆಗಳಿಗೆ ಸುತ್ತೋಲೆ ಹೊರಡಿಸಿರುವ ಸಿಎಂ ಸಿದ್ದರಾಮಯ್ಯ ಅವರು, ಯಾವುದೇ ಕಾರಣಕ್ಕೂ ಸಿಎಂ ಅನುಮತಿ …

ಬೆಳಗಾವಿ: ರಾಜ್ಯದಲ್ಲಿ ಬಾಣಂತಿಯರ ಸರಣಿ ಸಾವಾಗುತ್ತಿರುವ ವಿಚಾರವಾಗಿ ಇಂದು ಸದನದಲ್ಲಿ ಪ್ರತಿಪಕ್ಷದ ನಾಯಕ ಆರ್.‌ಅಶೋಕ್‌ ಅವರು ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಈ ಬಗ್ಗೆ ಮಾತನಾಡಿದ ಅಶೋಕ್‌ ಅವರು, ಆರೋಗ್ಯ ಇಲಾಖೆ ಅನಾರೋಗ್ಯ ಇಲಾಖೆ ಆಗಿ ಹೋಗಿದೆ. ಬಾಣಂತಿಯರ ಸಾವಿನ ಬಗ್ಗೆ …

ಬೆಂಗಳೂರು: ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಬಗ್ಗೆ ಕೇಂದ್ರ ಸಚಿವ ಅಮಿತ್‌ ಶಾ ನೀಡಿರುವ ಹೇಳಿಕೆಯನ್ನು ಖಂಡಿಸಿ ಸಿಎಂ ಸಿದ್ದರಾಮಯ್ಯ ಅವರು ಅಮಿತ್‌ ಶಾಗೆ ಬಹಿರಂಗ ಪತ್ರ ಬರೆದು ತಿರುಗೇಟು ನೀಡಿದ್ದಾರೆ. ಈ ಕುರಿತು ತಮ್ಮ ಸಾಮಾಜಿಕ ಜಾಲತಾಣವಾದ ತಮ್ಮ ಎಕ್ಸ್‌ ಖಾತೆಯಲ್ಲಿ …

ಬೆಳಗಾವಿ: ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಸ್ಪರ್ಧಿಸುವ ಕ್ರೀಡಾಪಟುಗಳಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. ಕ್ರೀಡಾಪಟುಗಳಿಗೆ ರಾಜ್ಯ ಸರ್ಕಾರದಿಂದ ನೀಡಲಾಗುವ ಸಹಾಯಧನ ಮೊತ್ತ ಹೆಚ್ಚಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ …

ಮೈಸೂರು: ಮುಡಾ ಹಗರಣದ ಪ್ರಮುಖ ದೂರುದಾರ ಸ್ನೇಹಮಯಿ ಕೃಷ್ಣ ಮತ್ತೊಂದು ಗಂಭೀರ ಆರೋಪ ಮಾಡಿದ್ದಾರೆ. ನನ್ನ ಹೋರಾಟ ನಿಲ್ಲಿಸಲು ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಸಿದ್ದರಾಮಯ್ಯ ಹಾಗೂ ಅವರ ಆಪ್ತರು ಆಮಿಷವೊಡ್ಡಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಕಳೆದ ಮೂರು ದಿನಗಳಿಂದ …

Stay Connected​
error: Content is protected !!