Mysore
19
broken clouds

Social Media

ಭಾನುವಾರ, 11 ಜನವರಿ 2026
Light
Dark

cm siddaramaiah

Homecm siddaramaiah

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಸಿಎಂ ಸಿದ್ದರಾಮಯ್ಯ ಅವರಿಂದು ದಸರಾ ಫಲಪುಷ್ಪ ಪ್ರದರ್ಶನ ಉದ್ಘಾಟನೆ ನೆರವೇರಿಸಿದರು. ಮೈಸೂರಿನ ಕುಪ್ಪಣ್ಣ ಪಾರ್ಕ್‌ನಲ್ಲಿ ಆಯೋಜನೆ ಮಾಡಿರುವ ದಸರಾ ಫಲಪುಷ್ಪ ಪ್ರದರ್ಶನದಲ್ಲಿ ವಿಭಿನ್ನ ಥೀಮ್‌ನೊಂದಿಗೆ ಹೂಗಳಿಂದ ಅಲಂಕೃತಗೊಳಿಸಿ ಜನರನ್ನು ಮನಸೂರೆಗೊಳಿಸುವಂತೆ ಮಾಡಲಾಗಿದೆ. …

ಬೆಂಗಳೂರು: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಅಧಿಕಾರ ದುರುಪಯೋಗ ಪಡಿಸಿಕೊಂಡಿದ್ದಕ್ಕಾಗಿ ರಾಜೀನಾಮೆ ಕೇಳಿದ್ದೇನೆ ಹೊರತು, ಎಫ್‌ಐಆರ್‌ ದಾಖಲಾದ ಕಾರಣವಾಗಿ ರಾಜೀನಾಮೆ ಕೇಳಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಪರ ಜಿ.ಟಿ.ದೇವೇಗೌಡ ಬ್ಯಾಟಿಂಗ್‌ ಮಾಡಿದ ವಿಚಾರವಾಗಿ …

ಹುಬ್ಬಳ್ಳಿ: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಒಂದು ತಪ್ಪು ಮಾಡಲು ಹೋಗಿ 50 ತಪ್ಪು ಮಾಡಿ, ರಾಜೀನಾಮೆ ಕೊಡೋದು ಬಿಟ್ಟು ಕಾಗಕ್ಕ, ಗುಬ್ಬಕ್ಕನ ಕಥೆ ಹೇಳುತ್ತಿದ್ದಾರೆ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಆರೋಪಿಸಿದ್ದಾರೆ. ಈ ಬಗ್ಗೆ ಮಾಧ್ಯಮದವರೊರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಇಂದು ಸಿಎಂ ಸಿದ್ದರಾಮಯ್ಯ ಅವರು ದಸರಾ ಚಲನಚಿತ್ರೋತ್ಸವದ ಉದ್ಘಾಟನೆ ನೆರವೇರಿಸಿದರು. ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಘಟಿಕೋತ್ಸವ ಭವನದಲ್ಲಿ ಇಂದು ದಸರಾ ಚಲನಚಿತ್ರೋತ್ಸವ ಉದ್ಘಾಟನೆ ನೆರವೇರಿತು. ಕಾರ್ಯಕ್ರಮದಲ್ಲಿ ನಟರಾದ ರಮೇಶ್‌ ಅರವಿಂದ್‌, …

ಮೈಸೂರು: ಕನ್ನಡ ನಾಡು ನುಡಿಯ ಸಂರಕ್ಷಣೆ ಮಾಡುವ ಕಲಿಗಳನ್ನು ಅಪರಾಧಿಗಳಂತೆ ಕಾಣದೆ ಅವರನ್ನು ಪ್ರೋತ್ಸಾಹಿಸಬೇಕು. ನಿರುದ್ಯೋಗ ಸಮಸ್ಯೆಯನ್ನು ನಿವಾರಿಸಿ ಯುವ ಜನತೆಗೆ ಉದ್ಯೋಗ ನೀಡಬೇಕು ಎಂದು ಹಿರಿಯ ಸಾಹಿತಿಗಳಾದ ನಾಡೋಜ ಹಂಪ ನಾಗರಾಜಯ್ಯ ಅವರು ತಿಳಿಸಿದರು. ಇಂದು ಚಾಮುಂಡಿ ಬೆಟ್ಟದ ಆವರಣದಲ್ಲಿ …

ಮೈಸೂರು: ವಾಮಮಾರ್ಗದಲ್ಲಿ ಸರ್ಕಾರ ಉರುಳಿಸಲು ಪ್ಲಾನ್‌ ಮಾಡಲಾಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಗಂಭೀರ ಆರೋಪ ಮಾಡಿದ್ದಾರೆ. ದಸರಾ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಚಾಮುಂಡೇಶ್ವರಿ ದಯೆಯಿಂದ ನಾನು ಇದುವರೆಗೂ ಯಾವುದೇ ತಪ್ಪು ಮಾಡಿಲ್ಲ. ತಪ್ಪು ಮಾಡಿಲ್ಲದಿರುವುದಿಂದಲೇ ನಾನು ಉಳಿದಿದ್ದೇನೆ. …

ಮೈಸೂರು: ದಸರಾ ಉದ್ಘಾಟನೆ ಕಾರ್ಯಕ್ರಮದಲ್ಲಿ ಜೆಡಿಎಸ್‌ ಶಾಸಕ ಜಿ.ಟಿ.ದೇವೇಗೌಡ ಅವರು ಸಿಎಂ ಸಿದ್ದರಾಮಯ್ಯ ಪರ ಬ್ಯಾಟ್‌ ಮಾಡಿದ್ದಾರೆ. ದಸರಾ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕ ಜಿ.ಟಿ.ದೇವೇಗೌಡ ಅವರು, ಸಿದ್ದರಾಮಯ್ಯ ಚಾಮುಂಡೇಶ್ವರಿ ಆಶೀರ್ವಾದದಿಂದ 2 ಬಾರಿ ಸಿಎಂ ಆಗಿದ್ದಾರೆ. ಆದರೆ ಎಲ್ಲರೂ ಸಿಎಂ …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ನಾಡದೇವತೆ ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಅದ್ಧೂರಿ ಚಾಲನೆ ದೊರೆಯಿತು. ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಚಾಮುಂಡೇಶ್ವರಿ ಉತ್ಸವಮೂರ್ತಿಗೆ ಹಿರಿಯ ಸಾಹಿತಿ ಹಂ.ಪ..ನಾಗರಾಜಯ್ಯ ಅವರು, ಶುಭ ವೃಶ್ಚಿಕ ಲಗ್ನದಲ್ಲಿ ಪುಷ್ಪಾರ್ಚನೆ ಸಲ್ಲಿಸುವ ಮೂಲಕ …

ಮೈಸೂರು: ಹತ್ತು ದಿನಗಳ ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಆಚರಣೆಗೆ ಅರಮನೆ ನಗರಿ ಸಜ್ಜಾಗಿದೆ. ರಾಜ್ಯದ ಅತಿದೊಡ್ಡ ಮತ್ತು ಪ್ರಮುಖ ಹಬ್ಬಗಳಲ್ಲಿ ಒಂದೆಂದು ಪರಿಗಣಿಸಲಾದ ದಸರಾ, ಅಂದಿನ ಮೈಸೂರು ರಾಜವಂಶದ ಅರಸರ ನೇತೃತ್ವದಲ್ಲಿ ಜನಸಾಮಾನ್ಯರ ಹಬ್ಬವಾಗಿ ಬೆಳೆದಿದೆ. ಇಂದು ಚಾಮುಂಡಿಬೆಟ್ಟದ ದೇವಾಲಯದ …

Stay Connected​
error: Content is protected !!