Mysore
19
scattered clouds

Social Media

ಭಾನುವಾರ, 11 ಜನವರಿ 2026
Light
Dark

cm siddaramaiah

Homecm siddaramaiah

ಬೆಂಗಳೂರು: 14 ಸೈಟ್‌ ವಾಪಸ್‌ ನೀಡುವ ಬಗ್ಗೆ ನನ್ನ ಹೆಂಡತಿ ನನ್ನ ಜೊತೆ ಚರ್ಚೆಯೇ ಮಾಡಿಲ್ಲ. ಪತಿಗೆ ಕಳಂಕ ಬರಬಾರದು ಎಂದು ಮನನೊಂದು ಸೈಟ್‌ ವಾಪಸ್‌ ನೀಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಮೈಸೂರು ಮುಡಾ ಹಗರಣದ ಸಂಬಂಧ 14 ಸೈಟ್‌ …

ಹುಬ್ಬಳ್ಳಿ: ಸೈಟ್‌ ವಾಪಸ್‌ ನೀಡುವ ಮೂಲಕ ಸಿಎಂ ಸಿದ್ದರಾಮಯ್ಯ ಅಕ್ರಮ ಆಗಿರುವುದನ್ನು ಮತ್ತೆ ಒಪ್ಪಿಕೊಂಡಿದ್ದಾರೆ ಎಂದು ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಲೇವಡಿ ಮಾಡಿದ್ದಾರೆ. ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಸಿದ್ದರಾಮಯ್ಯ ಮುಡಾ ಆಯುಕ್ತರಿಗೆ ಸೈಟ್‌ ವಾಪಸ್‌ ನೀಡುವುದಾಗಿ …

ಹುಬ್ಬಳ್ಳಿ: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಿದರೆ ಅವರ ವ್ಯಕ್ತಿತ್ವಕ್ಕೆ ಒಳ್ಳೆಯದು ಎಂದು ಸಂಸದ ಜಗದೀಶ್‌ ಶೆಟ್ಟರ್‌ ಹೇಳಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಸಮಾಜವಾದಿ ಹಿನ್ನೆಲೆಯಿಂದ ಬಂದಿದ್ದೇನೆ ಎಂದು ಹೇಳಿಕೊಳ್ಳುತ್ತಾರೆ. ಪದೇ ಪದೇ ನೈತಿಕತೆ ಬಗ್ಗೆ ಮಾತನಾಡುತ್ತಾರೆ. ಈ …

ಹುಬ್ಬಳ್ಳಿ: ರಾಜ್ಯದಲ್ಲಿ ವಿಪಕ್ಷಗಳನ್ನು ಹಣಿಯಲು ರಾಜ್ಯ ಸರ್ಕಾರ ಹಿರಿಯ ಅಧಿಕಾರಿಗಳನ್ನು ದುರುಪಯೋಗ ಮಾಡಿಕೊಳ್ಳುತ್ತಿದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, ರಾಜ್ಯ ರಾಜಕಾರಣ ಕೆಳಮಟ್ಟಕ್ಕೆ ಹೋಗಿದೆ. ವಿರೋಧ ಪಕ್ಷ ಹಣಿಯಲು ಕೇಸ್‌ ಹಾಕಲಾಗುತ್ತಿದೆ. ಇದಕ್ಕಾಗಿಯೇ …

ನವದೆಹಲಿ: ಮೈಸೂರು ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ಜಾರಿ ನಿರ್ದೇಶನಾಲಯ ಇಸಿಐಆರ್‌ ದಾಖಲು ಮಾಡಿದೆ. ಮೈಸೂರು ಲೋಕಾಯುಕ್ತ ಎಫ್‌ಐಆರ್‌ನಲ್ಲಿ ಉಲ್ಲೇಖವಾದ ಹೆಸರುಗಳ ಮೇಲೆ ಇ.ಡಿ ಇಸಿಐಆರ್‌ ದಾಖಲು ಮಾಡಿದ್ದು, ಇದರಲ್ಲಿ ಸಿದ್ದರಾಮಯ್ಯ ಪತ್ನಿ ಪಾರ್ವತಿ, ಬಾಮೈದ ಮಲ್ಲಿಕಾರ್ಜುನ ಸ್ವಾಮಿ …

ಬೆಂಗಳೂರು: ಮುಡಾ ಹಗರಣದ ಟೆನ್ಷನ್‌ ನಡುವೆ ಸಿಎಂ ಸಿದ್ದರಾಮಯ್ಯ ವಿಧಾನಸೌಧದಲ್ಲಿಂದು ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ. ಸಭೆಯಲ್ಲಿ ಮೈಸೂರು ಜಿಲ್ಲೆಯ ಇಮ್ಮಾವು ಗ್ರಾಮದಲ್ಲಿ ಈಗಾಗಲೇ ಗುರುತಿಸಲಾಗಿರುವ 110 ಎಕರೆ ಕೆಐಎಡಿಬಿ ಭೂಮಿಯನ್ನು ಆದಷ್ಟು ಬೇಗ ವಾರ್ತಾ ಮತ್ತು ಸಾರ್ವಜನಿಕ ಇಲಾಖೆಗೆ ಹಸ್ತಾಂತರಿಸಿ …

ಬೆಂಗಳೂರು: ಮೈಸೂರು ಮುಡಾ ಹಗರಣ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಅತಿ ದೊಡ್ಡ ಸಂಕಷ್ಟ ಎದುರಾಗಲಿದೆ. ಲೋಕಾಯುಕ್ತ ಬಳಿಕ ಈಗ ಸಿಎಂ ಸಿದ್ದು ವಿರುದ್ಧ ಜಾರಿ ನಿರ್ದೇಶನಾಲಯ ಎಫ್‌ಐಆರ್‌ ದಾಖಲಾಗುವ ಸಾಧ್ಯತೆಯಿದೆ. ಮೈಸೂರು ಲೋಕಾಯುಕ್ತ ದಾಖಲಿಸಿರುವ ಎಫ್‌ಐಆರ್‌ ಅಧ್ಯಯನ ನಡೆಸಿದ ಇ.ಡಿ ಎಫ್‌ಐಆರ್‌ …

ಮೈಸೂರು: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಕುಗ್ಗಿಲ್ಲ. ಎಫ್‌ಐಆರ್‌ ಆದ ತಕ್ಷಣ ರಾಜೀನಾಮೆ ಕೊಡಬೇಕಾಗಿಲ್ಲ ಎಂದು ಸಚಿವ ಎಚ್.ಸಿ.ಮಹದೇವಪ್ಪ ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಬಿಜೆಪಿ ಹಾಗೂ ಜೆಡಿಎಸ್‌ ನಾಯಕರು ಆಗ್ರಹಿಸುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎಫ್‌ಐಆರ್‌ ಆದ …

ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಮೈಸೂರು ಲೋಕಾಯುಕ್ತದಲ್ಲಿ ಸೆ.27ರಂದು ಎಫ್‌ಐಆರ್‌ ದಾಖಲಾಗಿತ್ತು. ಆದರೆ, ಪ್ರಸ್ತುತ ಇಂದಿನಿಂದ ಅಸಲಿ ತನಿಖೆ ಪ್ರಾರಂಭಿಸಿದ್ದು, ಇದರಿಂದ ಸಿದ್ದರಾಮಯ್ಯ ಅವರಿಗೆ ಸದ್ಯಕ್ಕೆ ಲೋಕಾಯುಕ್ತದಿಂದ ಟೆನ್ಷನ್‌ ಇಲ್ಲದಂತಾಗಿದೆ. ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ಲೋಕಾಯುಕ್ತ …

ಮೈಸೂರು: ನನಗೆ ಸಿಎಂ ಸಿದ್ದರಾಮಯ್ಯ ಹೈಕಮಾಂಡ್‌. ನನ್ನ ಮನೆದೇವರ ಆಣೆಯಾಗಲು ಯಾರಿಗೂ ದ್ರೋಹ ಮಾಡಿಲ್ಲ. ಆದರೆ, ನಾನು ಮುಡಾ ಅಧ್ಯಕ್ಷ ಆದ ಮೇಲೆ ಸಿದ್ದರಾಮಯ್ಯ ಅವರಿಗೆ ಈ ಸ್ಥಿತಿ ಬಂದಿದೆ ಎಂಬಂತೆ ಕಾಂಗ್ರೆಸ್‌ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ನನ್ನ ಮೇಲೆ …

Stay Connected​
error: Content is protected !!