Mysore
21
mist

Social Media

ಭಾನುವಾರ, 11 ಜನವರಿ 2026
Light
Dark

cm siddaramaiah

Homecm siddaramaiah

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಶುರುವಾಗಿದ್ದು, ಮೈಸೂರಿನಲ್ಲಿ ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ದಸರಾ ಸಂಭ್ರಮಕ್ಕೆ ಸಾಂಸ್ಕೃತಿಕ ನಗರಿ ಮೈಸೂರು ಸಜ್ಜಾಗಿದ್ದು, ಎಲ್ಲಾ ಕಾರ್ಯಕ್ರಮಗಳು ಅಚ್ಚುಕಟ್ಟಾಗಿ ನಡೆಯುವಂತೆ ರಾಜ್ಯ ಸರ್ಕಾರ ಹಾಗೂ ಮೈಸೂರು ಜಿಲ್ಲಾಡಳಿತ ಸಿದ್ಧತೆ ಮಾಡಿಕೊಳ್ಳುತ್ತಿದೆ. ಈ …

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್‌ಐಆರ್‌ ದಾಖಲಾಗಿರುವ ವಿಚಾರವನ್ನು ಪದೇ ಪದೇ ಚರ್ಚೆ ಮಾಡೋದು ಬೇಡ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ವಿರುದ್ಧ ದಾಖಲಾಗಿರುವ ಪ್ರಕರಣದ ಬಗ್ಗೆ …

ಮೈಸೂರು: ಫಲಾನುಭವಿಗಳು ಗ್ಯಾರಂಟಿ ಯೋಜನೆಗಳ ವಿರುದ್ಧ ಮಾತನಾಡಿದಾಗ ಸುಮ್ಮನೆ ಕೂರಬೇಡಿ. ಗಟ್ಟಿ ಧ್ವನಿಯಿಂದ ಹೇಳಿ ಅವರ ಬಾಯಿ ಮುಚ್ಚಿಸಿ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್.ಸಿ.ಮಹದೇವಪ್ಪ ಕರೆ ನೀಡಿದ್ದಾರೆ. ಮೈಸೂರು ವಿಶ್ವವಿದ್ಯಾನಿಲಯ ಮಾನಸಗಂಗೋತ್ರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಚಿವ ಎಚ್.ಸಿ.ಮಹದೇವಪ್ಪ ಅವರು, …

ಬೆಂಗಳೂರು: ಸಿದ್ದರಾಮಯ್ಯ ಅವರು ತಮ್ಮ ವಿರುದ್ಧ ಸಿಬಿಐನಲ್ಲಿ ಇದೇ ಪ್ರಥಮ ಬಾರಿಗೆ ಪ್ರಕರಣ ದಾಖಲಾಗಿರುವುದು ಎಂದು ಹೇಳಿದ್ದಾರೆ. ಆದರೆ, ಅವರ ವಿರುದ್ಧ ಲೋಕಾಯುಕ್ತದಲ್ಲಿ 50 ಪ್ರಕರಣಗಳು ದಾಖಲಾಗಿದ್ದು, ಅವೆಲ್ಲವೂ ಇನ್ನೂ ತನಿಖಾ ಹಂತದಲ್ಲಿವೆ ಎಂದು ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ. ಇಂದು …

ಮೈಸೂರು: ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿ ಎಂದು ಪ್ರತಿಭಟನೆ ನಡೆಸುತ್ತಿರುವುದು ಖಂಡನಾರ್ಹ ಎಂದು ಕಾಂಗ್ರೆಸ್‌ ಅಹಿಂದ ಮುಖಂಡ ಕೆ.ಎಸ್‌.ಶಿವರಾಂ ಕಿಡಿಕಾರಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿ ಮಾತನಾಡಿದ ಅವರು, ಈ ಹಿಂದೆ ಮೈಸೂರಿನಲ್ಲಿ ಕೆಡಿಪಿ ಸಭೆಯನ್ನು ಮುಂದೂಡಲಾಗಿತ್ತು. ಹಾಗಾಗಿ ಇಂದು ಸಿಎಂ ಸಿದ್ದರಾಮಯ್ಯ …

ಮೈಸೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಯಾವ ಕಾಯ್ದೆಯಡಿ ಪ್ರಕರಣ ದಾಖಲಿಸಬೇಕು ಎಂಬ ಅಭಿಪ್ರಾಯ ಕೋರಿ ಮೈಸೂರು ಲೋಕಾಯುಕ್ತ ಎಸ್‌ಪಿ ಉದೇಶ್‌ ಅವರು ಕೇಂದ್ರ ಕಚೇರಿಗೆ ಪತ್ರ ಬರೆದಿದ್ದಾರೆ. ಈ ಪತ್ರಕ್ಕೆ ಕೇಂದ್ರ ಕಚೇರಿಯಿಂದ ಉತ್ತರ ಬಂದ ಬಳಿಕ ಸಿಎಂ ಸಿದ್ದರಾಮಯ್ಯ ವಿರುದ್ಧ …

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ʼಸಿದ್ದಾಪರಾಧʼ ಸಾಬೀತಿಗೆ ಇನ್ನೊಂದು ಹೆಜ್ಜೆ ಬಾಕಿ ಎಂದು ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಟೀಕೆ ಮಾಡಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರ ಮುಡಾ ಪ್ರಕರಣ ತನಿಖೆಗೆ ಸಂಬಂಧಿಸಿದಂತೆ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ತಮ್ಮ ಎಕ್ಸ್ …

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಜನ ಪ್ರತಿನಿಧಿಗಳ ನ್ಯಾಯಾಲಯ ಸಿಬಿಐ ತನಿಖೆಗೆ ಆದೇಶ ನೀಡಿದ್ದು, ಇದೀಗ ತನಿಖೆಯಿಂದ ತಪ್ಪಿಸಿಕೊಳ್ಳಲು ಸಿಎಂ ಸಿದ್ದರಾಮಯ್ಯ ಮಾಸ್ಟರ್‌ ಪ್ಲಾನ್‌ ಮಾಡಿದ್ದಾರೆ ಎಂಬ ಅರೋಪಗಳು ಕೇಳಿ ಬಂದಿವೆ. ಮುಡಾ ಹಗರಣದ ತನಿಖೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಸಿಬಿಐ …

ಮೈಸೂರು: ಎಫ್‌ಐಆರ್‌ ಟೆನ್ಷನ್‌ ಮಧ್ಯೆಯೇ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿರುವ ಸಿಎಂ ಸಿದ್ದರಾಮಯ್ಯ ಅವರು, ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ಬೆಳವಣಿಗೆ ಕುರಿತು ಮಾಧ್ಯಮ ಪ್ರತಿನಿಧಿಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿಎಂ …

ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ರಾಜೀನಾಮೆ ನೀಡಲೇಬೇಕು. ಅಲ್ಲಿಯವರೆಗೂ ನಮ್ಮ ಹೋರಾಟ ನಿಲ್ಲಲ್ಲ ಎಂದು ಬಿಜೆಪಿ ಶಾಸಕ ಟಿ.ಎಸ್.ಶ್ರೀವತ್ಸ ಹೇಳಿದ್ದಾರೆ. ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ಮೈಸೂರಿನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ವೇಳೆ ಪ್ರತಿಭಟನೆಯಲ್ಲಿ ಭಾಗಿಯಾಗಿ …

Stay Connected​
error: Content is protected !!