Mysore
21
mist

Social Media

ಭಾನುವಾರ, 11 ಜನವರಿ 2026
Light
Dark

cm siddaramaiah

Homecm siddaramaiah

ಮೈಸೂರು: ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಮೈಸೂರಿನಲ್ಲಿ ಬಿಜೆಪಿ ಪ್ರತಿಭಟನೆ ನಡೆಸುತ್ತಿರುವ ಬಗ್ಗೆ ಸಚಿವ ಎಚ್.ಸಿ.ಮಹದೇವಪ್ಪ ಪ್ರತಿಕ್ರಿಯೆ ನೀಡಿದ್ದು, ಬಿಜೆಪಿ ನಾಯಕರ ವಿರುದ್ಧ ಕಿಡಿಕಾರಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿ ಮಾತನಾಡಿದ ಸಚಿವ ಎಚ್.ಸಿ.ಮಹದೇವಪ್ಪ ಅವರು, ಸಿಎಂ ರಾಜೀನಾಮೆ ಕೇಳಲು ಇವರ್ಯಾರು.? ಕೇಂದ್ರ …

ಬೆಂಗಳೂರು: ಸಿಎಂ ಸಿದ್ದರಾಮಯ್ಯಗೆ ಶಾಕ್‌ ಮೇಲೆ ಶಾಕ್‌ ಎದುರಾಗಿದ್ದು, ಮೈಸೂರು ಮುಡಾ ನಿವೇಶನ ಹಂಚಿಕೆ ಅಕ್ರಮ ಆರೋಪ ಪ್ರಕರಣದಲ್ಲಿ ಆರೋಪಿಯಾಗಿ ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್‌ಐಆರ್‌ ದಾಖಲಿಸಲು ಮೈಸೂರು ಲೋಕಾಯುಕ್ತ ಪೊಲೀಸರಿಗೆ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ನೀಡಿದೆ. ತನಿಖೆ …

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಹೈಕೋರ್ಟ್‌ ತನಿಖೆಗೆ ಆದೇಶ ನೀಡಿದ ಬೆನ್ನಲ್ಲೇ ಬಿಜೆಪಿ ನಾಯಕರು ಸಿಎಂ ರಾಜೀನಾಮೆಗೆ ಆಗ್ರಹಿಸಿದ್ದರು. ಆದರೆ, ಇದೀಗ ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ತಿರುಗೇಟು ನೀಡಿದ್ದಾರೆ. ಬೆಂಗಳೂರಿನಲ್ಲಿಂದು ಮಾತನಾಡಿದ ಅವರು, ಮುಡಾ ಪ್ರಕರಣಕ್ಕೆ …

ಮೈಸೂರು: ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ತಮ್ಮ ವಿರುದ್ಧ ತನಿಖೆಗೆ ರಾಜ್ಯಪಾಲರು ನೀಡಿದ ಅನುಮತಿ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್‌ ಅರ್ಜಿಯನ್ನು ವಜಾಗೊಳಿಸಿ ಹೈಕೋರ್ಟ್‌ ಮಹತ್ವದ ತೀರ್ಪು ನೀಡಿದೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್ಐಆರ್ ದಾಖಲಿಸುವಂತೆ ದೂರುದಾರ …

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿ, ತನಿಖೆಗೆ ಅವಕಾಶ ನೀಡಿದ್ದರೂ ಸಹ ಸಿಎಂ ಹುದ್ದೆಗೆ ರಾಜೀನಾಮೆ ನೀಡದೆ ಭಂಡತನ ಪ್ರದರ್ಶಿಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ. ಇಂದು ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ …

ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯಗೆ ಸಂಕಷ್ಟ ಎದುರಾಗಿದ್ದು, ಮೈಸೂರಿನ ಲೋಕಾಯುಕ್ತದಲ್ಲಿ ದೂರು ದಾಖಲಾಗಿದೆ. ಮೈಸೂರಿನ ಲೋಕಾಯುಕ್ತ ಕಚೇರಿಯಲಿ ಅರ್ಜಿದಾರ ಪ್ರದೀಪ್‌ ಕುಮಾರ್‌ ಅವರು, ಪ್ರಕರಣ ದಾಖಲಾಗಿದೆ. ಮೈಸೂರು ಲೋಕಾಯುಕ್ತ ಎಸ್‌ಪಿ ಸುದೇಶ್‌ ಅವರಿಗೆ ಕೋರ್ಟ್‌ ಆದೇಶದ ಮೇರೆಗೆ ಸಿಎಂ …

ಬೆಂಗಳೂರು: ನಾನು ಯಾವುದೇ ಕಾರಣಕ್ಕೂ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯ ಮಾಡಲ್ಲ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿದೆ. ಈ ಬಗ್ಗೆ ಬೆಂಗಳೂರಿನಲ್ಲಿ …

ಬೆಂಗಳೂರು: ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ತಮ್ಮ ವಿರುದ್ಧ ತನಿಖೆಗೆ ರಾಜ್ಯಪಾಲರು ನೀಡಿದ ಅನುಮತಿ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್‌ ಅರ್ಜಿಯನ್ನು ವಜಾಗೊಳಿಸಿದ ಹೈಕೋರ್ಟ್‌ ಮಹತ್ವದ ತೀರ್ಪು ನೀಡಿದೆ. ಇದರ ಬೆನ್ನಲೇ ಶಾಸಕರು-ಸಂಸದರ ವಿರುದ್ಧದ ಕ್ರಿಮಿನಲ್‌ ಪ್ರಕರಣಗಳ ವಿಚಾರಣೆಯ ವಿಶೇಷ …

ಬೆಂಗಳೂರು: ಮೈಸೂರು ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯರ ಪಾತ್ರವಿಲ್ಲ ಎಂದು ಸಚಿವ ಎಂ.ಬಿ.ಪಾಟೀಲ್‌ ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿದ ಬೆನ್ನಲ್ಲೇ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನ್ಯಾಯಾಲಯ ಪ್ರಾಥಮಿಕ ತನಿಖೆಗೆ ಅನುಮತಿ ಕೊಟ್ಟಿದೆ. ಹೈಕೋರ್ಟ್‌ ತೀರ್ಪನ್ನು ನಾವು ಕಾನೂನಿನ …

ನವದೆಹಲಿ: ಮುಡಾ ಹಗರಣ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್‌ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿದೆ. ಈ ಬಗ್ಗೆ ಕೇಂದ್ರ ಸಚಿವ ಶೋಭಾ ಕರಂದ್ಲಾಜೆ ಪ್ರತಿಕ್ರಿಯೆ ನೀಡಿದ್ದು, ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿದ್ದಾರೆ. ಈ ಬಗ್ಗೆ ನವದೆಹಲಿಯಲ್ಲಿ …

Stay Connected​
error: Content is protected !!