Mysore
26
scattered clouds

Social Media

ಭಾನುವಾರ, 31 ಮೇ 2026
Light
Dark

cm siddaramaiah

Homecm siddaramaiah

ಹಾಸನ: ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಭರ್ಜರಿ ಗೆಲುವು ಸಾಧಿಸಿರುವ ಬೆನ್ನಲ್ಲೇ ನಾಳೆ ಹಾಸನದಲ್ಲಿ ಕಾಂಗ್ರೆಸ್‌ ಪಕ್ಷದ ವತಿಯಿಂದ ಜನಕಲ್ಯಾಣ ಸಮಾವೇಶ ನಡೆಯಲಿದೆ. ರಾಜ್ಯ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ವಿಪಕ್ಷಗಳಿಂದ ಒಂದಲ್ಲಾ ಒಂದು ಆರೋಪ ಕೇಳಿಬರುತ್ತಲೇ ಇದೆ. ಇದಕ್ಕೆ ತಕ್ಕ …

ಬೆಂಗಳೂರು: ಅಧಿಕಾರ ಹಂಚಿಕೆಗೆ ಒಪ್ಪಂದವಾಗಿರುವುದು ನಿಜ. ಆದರೆ ನಾನು ಎಂದೂ ಕೂಡ ಹೈಕಮಾಂಡ್‌ಗೆ ಬ್ಲ್ಯಾಕ್‌ಮೇಲ್‌ ಮಾಡಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಕುರ್ಚಿ ಖಾಲಿಯಿಲ್ಲ. ಆದರೆ, ಅಧಿಕಾರಕ್ಕೆ ಸಂಬಂಧಿಸಿದಂತೆ …

ಮೈಸೂರು: ಹಾಸನದಲ್ಲಿ ಡಿಸೆಂಬರ್‌ 5 ರಂದು ನಡೆಯುವ ಜನಕಲ್ಯಾಣ ಸಮಾವೇಶಕ್ಕೆ 3 ಲಕ್ಷ ಜನ ಸೇರುವ ನಿರೀಕ್ಷೆಯಿದ್ದು, ನಮ್ಮ ನಗರ ಹಾಗೂ ಜಿಲ್ಲೆ ವತಿಯಿಂದ ಸುಮಾರು 1,300 ಬಸ್‌ ವ್ಯವಸ್ಥೆ ಮಾಡಲಾಗಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ತಿಳಿಸಿದ್ದಾರೆ. ನಗರದ ದಿ …

ಬೆಂಗಳೂರು : ವಿಕಲಚೇತನರು ಸಮಾಜಕ್ಕೆ ಹೊರೆಯಲ್ಲ, ಅವರು ಸಮಾಜದ ಆಸ್ತಿಯಾಗಿದ್ದಾರೆ. ಅವರ ಸಬಲೀಕರಣಕ್ಕಾಗಿ ಯಾವಾಗಲು ಸರ್ಕಾರ ಬದ್ಧವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖಾ ವತಿಯಿಂದ ಶ್ರೀ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಇಂದು(ಡಿ.3) ಆಯೋಜಿಸಲಾಗಿದ್ದ …

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರ ಸ್ವಾಭಿಮಾನಿ ಸಮಾವೇಶ ಈಗ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರ ಜನಕಲ್ಯಾಣ ಸಮಾವೇಶ ಆಗಿದೆ ಎಂದು ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌ ತಿಳಿಸಿದ್ದಾರೆ. ಈ ಕುರಿತು ತಮ್ಮ ಸಾಮಾಜಿಕ ಜಾಲತಾಣವಾದ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಸಿಎಂ …

ಬೆಂಗಳೂರು: ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಸರ್ಕಾರಕ್ಕೆ ಆರ್ಥಿಕ ಹೊರೆಯಾಗುತ್ತಿದ್ದು, ಈ ಹೊರೆಯನ್ನು ತಗ್ಗಿಸಲು ಸಾರಿಗೆ ಇಲಾಖೆಯ ಆಸ್ತಿಗಳನ್ನು ಮಾರಾಟ ಮಾಡಲು ಮುಂದಾಗಿದೆ ಎಂದು ಬಿಜೆಪಿ ಗಂಭೀರ ಆರೋಪ ಮಾಡಿದೆ. ಸಾರಿಗೆ ಇಲಾಖೆಗೆ ನೀಡಬೇಕಾದ ಸುಮಾರು 7154 ಕೋಟಿ ರೂ. ಹಣವನ್ನು ರಾಜ್ಯ …

ತುಮಕೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ತುಮಕೂರು ಜಿಲ್ಲೆಗೆ ಭೇಟಿ ನೀಡಿ, 9000 ಕೋಟಿ ರೂ. ವೆಚ್ಚದ 860ಕ್ಕೂ ಹೆಚ್ಚು ಕಾಮಗಾರಿಗಳಿಗೆ ಚಾಲನೆ ನೀಡಿದರು. ತುಮಕೂರು ಜಿಲ್ಲೆಯ ಸೋರಕುಂಟೆ ಬಳಿ ಇರುವ ಪಿ.ಗೊಲ್ಲಹಳ್ಳಿಯ 41 ಎಕರೆ ಜಾಗದಲ್ಲಿ 150 ಕೋಟಿ ರೂ. ವೆಚ್ಚದಲ್ಲಿ …

ಬೆಂಗಳೂರು: ಸಂಘ ಪರಿವಾರದ ಕೆ.ಎನ್‌ ಗೋವಿಂದಾಚಾರ್ಯ ಅವರು ಸ್ಥಾಪಿಸಿರುವ ಭಾರತ ವಿಕಾಸ ಸಂಗಮ ಆಯೋಜಿಸಿರುವ ಭಾರತೀಯ ಸಂಸ್ಕೃತಿ ಉತ್ಸವದಲ್ಲಿ ಭಾಗವಹಿಸುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ಮೂಲಕ ತಮ್ಮ ಭಾಗವಹಿಸುವಿಕೆ ಬಗ್ಗೆ ಹರಿದಾಡುತ್ತಿದ್ದ ಊಹಾಪೋಹಾಗಳಿಗೆ ತೆರೆ ಎಳೆದಿದ್ದಾರೆ. 2025ರ ಜನವರಿ …

ಬೆಂಗಳೂರು:ರಾಜ್ಯದ ಕ್ರೀಡಾಪಟುಗಳಿಗೆ ಅಗತ್ಯ ಸವಲತ್ತು-ನೆರವು ನೀಡಲು ಸದಾ ಸಿದ್ದ. ರಾಜ್ಯ ಬಜೆಟ್ ನಲ್ಲಿ ಕ್ರೀಡಾ ಕ್ಷೇತ್ರಕ್ಕೆ ನಿರಂತರ ಅನುದಾನ ನೀಡಿದೆ. ರಾಜ್ಯದಿಂದ ಯಾರಾದರೂ ಒಲಂಪಿಕ್ಸ್ ನಲ್ಲಿ ದೇಶಕ್ಕೆ ಒಂದು ಚಿನ್ನ ತನ್ನಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಕರ್ನಾಟಕ ಒಲಂಪಿಕ್ …

ಬೆಳಗಾವಿ: ನಾನು ಕೂಡ ಸಚಿವ ಸ್ಥಾನದ ಆಕಾಂಕ್ಷಿ ಎಂದು ಶಾಸಕ ವಿನಯ್‌ ಕುಲಕರ್ಣಿ ಸಚಿವ ಸ್ಥಾನದ ಆಸೆ ಬಿಚ್ಚಿಟ್ಟಿದ್ದಾರೆ. ರಾಜ್ಯದಲ್ಲಿ ಸಚಿವ ಸಂಪುಟ ಪುನರ್‌ ರಚನೆ ಭಾರೀ ಚರ್ಚೆಯಲ್ಲಿದ್ದು, ಈ ಬಗ್ಗೆ ಶಾಸಕ ವಿನಯ್‌ ಕುಲಕರ್ಣಿ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ …

Stay Connected​
error: Content is protected !!