Mysore
26
scattered clouds

Social Media

ಭಾನುವಾರ, 31 ಮೇ 2026
Light
Dark

cm siddaramaiah

Homecm siddaramaiah

ಬೆಂಗಳೂರು: ಬಳ್ಳಾರಿಯಲ್ಲಿ ಬಾಣಂತಿಯರ ಸರಣಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ಬಾಣಂತಿಯರ ಕುಟುಂಬಕ್ಕೆ ತಲಾ 2 ಲಕ್ಷ ಪರಿಹಾರ ನೀಡಲಾಗುವುದು. ಇದನ್ನು ಆಯಾ ಕಂಪೆನಿಗಳಿಂದಲೇ ಕೊಡಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು(ನ.30) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈಗಾಗಲೇ ನಾಲ್ಕು …

ಚಿಕ್ಕಬಳ್ಳಾಪುರ: ಒಕ್ಕಲಿಗ ಸ್ವಾಮೀಜಿ ಚಂದ್ರಶೇಖರನಾಥ ಶ್ರೀಗಳ ಮೇಲೆ ಎಫ್‌ಐಆರ್ ದಾಖಲಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಸಂಸದ ಡಾ.ಕೆ.ಸುಧಾಕರ್‌ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಈ ಬಗ್ಗೆ ಚಿಕ್ಕಬಳ್ಳಾಪುರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಾಕ್‌ ಸ್ವತಂತ್ರ, ಪ್ರಜಾ ಪ್ರಭುತ್ವ ಅಂತ ಕಾಂಗ್ರೆಸ್‌ ಸರ್ಕಾರ …

ಬೆಂಗಳೂರು: ಮೀಡಿಯಾ ಎಂಬುವುದು ಪ್ರಬಲ ಅಸ್ತ್ರ. ಜನರ ಧ್ವನಿಯಾಗಿ ಕೆಲಸ ಮಾಡಬೇಕು. ಆದರೆ ಇತ್ತೀಚಿನ ದಿನಗಳಲ್ಲಿ ಮೀಡಿಯಾಗಳಲ್ಲಿ ಫೇಕ್‌ ನ್ಯೂಸ್‌ಗಳು ಜಾಸ್ತಿಯಾಗುತ್ತಿವೆ. ಟಿವಿ, ಮುದ್ರಣ ಮಾಧ್ಯಮಗಳಿಗೆ ಹೋಲಿಸಿದರೆ ಡಿಜಿಟಲ್‌ ಮಾಧ್ಯಮಗಳು ಹೆಚ್ಚಾಗಿ ಜನರಿಗೆ ಸತ್ಯ ತಿಳಿಸುವ ಕೆಲಸ ಮಾಡುತ್ತಿವೆ ಎಂದು ಸಿಎಂ …

ನವದೆಹಲಿ: ರಾಜ್ಯಾದ್ಯಾಂತ ಸಚಿವ ಸಂಪುಟ ಪುನರ್‌ ರಚನೆ ಚರ್ಚೆಗೆ ಗ್ರಾಸವಾಗಿದ್ದು, ಇದೀಗ ಸಿಎಂ ಸಿದ್ದರಾಮಯ್ಯ ಅವರು ಸಂಪುಟ ಪುನರ್‌ ರಚನೆ ಉದ್ದೇಶ ಸದ್ಯಕ್ಕಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ನವದೆಹಲಿಯಲ್ಲಿ ಇಂದು(ನ.29) ರಾಜ್ಯ ಸಚಿವ ಸಂಪುಟ ಪುನರ್‌ ರಚನೆ ಬಗ್ಗೆ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ …

ಹೊಸದಿಲ್ಲಿ: ರಾಜ್ಯದ ರೈತರಿಗೆ ನೀಡಬೇಕಾಗಿದ್ದ ನಬಾರ್ಡ್ ಹಣದಲ್ಲಿ ಶೇ58 ರಷ್ಟು ಕೇಂದ್ರ ಸರ್ಕಾರ ಕಡಿತಗೊಳಿಸಿರುವುದರಿಂದ ರೈತರು ಅಧಿಕ ಬಡ್ಡಿಗೆ ಸಾಲಕೊಡುವ ಲೇವಾದೇವಿದಾರರ ಸುಳಿಗೆ ಸಿಲುಕಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು. ದೆಹಲಿಯ ಕರ್ನಾಟಕ ಭವನದಲ್ಲಿಂದು ಮಾಧ್ಯಮದವರ ಜೊತೆ ಮಾತನಾಡಿದ ಅವರು, …

ನವದೆಹಲಿ: ಸಿಎಂ ಸಿದ್ದರಾಮಯ್ಯ ನವದೆಹಲಿಯ ಪ್ರವಾಸದಲ್ಲಿದ್ದು ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯದ ವಿವಿಧ ಯೋಜನೆಗಳ ಬಗ್ಗೆ ಚರ್ಚಿಸಿದ್ದಾರೆ. ಲೋಕಸಭೆಯ ಸಂಸತ್‌ ಭವನದಲ್ಲಿ ಇಂದು(ನ.29) ಬೆಳಿಗ್ಗೆ ಸುಮಾರು 11 ಗಂಟೆಗೆ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿದ ಸಿದ್ದರಾಮಯ್ಯ …

ಬೆಂಗಳೂರು: ನಾವು ಜೆಡಿಎಸ್‌ ಶಾಸಕರನ್ನು ಕೊಂಡುಕೊಳ್ಳುವ ಕೆಲಸಕ್ಕೆ ಕೈಹಾಕಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಂಗಡಿಗೆ ಹೋಗಿ ಯಾವುದೇ ಪದಾರ್ಥದ ಬೆಲೆ ಎಷ್ಟು ಅಂತ ಕೇಳಿದಾಗ ಅವರು ಬೆಲೆ ಹೇಳುತ್ತಾರೆ. ಆದರೆ …

ಮೈಸೂರು: ಕುಮಾರಸ್ವಾಮಿ ಇಲ್ಲದಿದ್ದರೆ ಜಿ.ಟಿ.ದೇವೇಗೌಡರು ಮಗನ ಜೊತೆ ಜೈಲಿನಲ್ಲಿರಬೇಕಿತ್ತು ಎಂಬ ಮಾಜಿ ಸಚಿವ ಎಚ್.ಡಿ.ರೇವಣ್ಣ ಹೇಳಿಕೆಗೆ ಶಾಸಕ ಜಿ.ಟಿ.ದೇವೇಗೌಡ ತಿರುಗೇಟು ನೀಡಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನನ್ನ ಮೇಲೆ ಯಾರೂ ಕೂಡ ರಾಜಕೀಯವಾಗಿ ದೂರು ಕೊಟ್ಟಿಲ್ಲ. …

ಮಂಗಳೂರು: ಡಿಸೆಂಬರ್.‌9ರಿಂದ ವಿಧಾನಮಂಡಲ ಅಧಿವೇಶನ ನಡೆಯಲಿದ್ದು, ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿರುವ ಹಿನ್ನೆಲೆಯಲ್ಲಿ ಅಧಿವೇಶನವನ್ನು ಒಂದು ದಿನ ಮೊಟಕುಗೊಳಿಸಲಾಗುತ್ತದೆ ಎಂದು ಸ್ಪೀಕರ್‌ ಯು.ಟಿ.ಖಾದರ್‌ ಹೇಳಿದ್ದಾರೆ. ಈ ಕುರಿತು ಮಂಗಳೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಚಳಿಗಾಲದ ಅಧಿವೇಶನವನ್ನು ಮಂಡ್ಯದಲ್ಲಿ ನಡೆಯುವ ಅಖಿಲ …

ಬೆಂಗಳೂರು: ಐದು ಗ್ಯಾರಂಟಿ ಯೋಜನೆಗಳಿಂದ ಹಿಂದೆ ಸರಿಯುವ ಮಾತೇ ಇಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳ ಬಗ್ಗೆ ಪಕ್ಷ ಹಾಗೂ ಸರ್ಕಾರ ತೀರ್ಮಾನ ತೆಗೆದುಕೊಂಡಿದೆ. ಇದನ್ನು ನಾನು ನಿನ್ನೆಯೂ …

Stay Connected​
error: Content is protected !!