ಬೆಂಗಳೂರು: ರಾಜ್ಯಪಾಲರು ಕೇಳುವ ಪ್ರಶ್ನೆಗಳಿಗೆಲ್ಲಾ ಉತ್ತರಿಸುವ ಅನಿವಾರ್ಯತೆ ಇಲ್ಲ. ಯಾವುದಕ್ಕೆ ಉತ್ತರಿಸಬೇಕು ಅದಕ್ಕೆ ಖಂಡಿತವಾಗಿಯೇ ಉತ್ತರ ನೀಡುತ್ತೇವೆ. ಅದನ್ನು ಬಿಟ್ಟು ಎಲ್ಲದಕ್ಕೂ ಉತ್ತರಿಸಬೇಕು ಅಂತೇನೂ ಇಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಕಿಡಿಕಾರಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, …










