Mysore
22
overcast clouds

Social Media

ಶನಿವಾರ, 30 ಮೇ 2026
Light
Dark

cm siddaramaiah

Homecm siddaramaiah

ಬಳ್ಳಾರಿ: ಮನುಷ್ಯ ದ್ವೇಷಿ ಧರ್ಮದ್ರೋಹಿಗಳ ಬಗ್ಗೆ ಎಚ್ಚರ ಇರಲಿ. ಭಾರತ ಬಹುತ್ವದ ದೇಶ. ಸರ್ವಧರ್ಮ‌ ಸಮನ್ವಯ ಭಾರತ ಮಣ್ಣಿನ ಗುಣ. ಇದನ್ನು ಕಾಪಾಡುವುದೇ ಪ್ರತಿಯೊಬ್ಬ ಭಾರತೀಯರ ಕರ್ತವ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.‌ ಬಳ್ಳಾರಿ ಧರ್ಮಕ್ಷೇತ್ರದ ಅಮೃತ ಮಹೋತ್ಸವವನ್ನು ಉದ್ಘಾಟಿಸಿ, …

ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸಾರಿಗೆ ನೌಕರರು ಮತ್ತೆ ಸರ್ಕಾರದ ವಿರುದ್ಧ ಸಿಡಿದೆದ್ದಿದ್ದಾರೆ. ಈ ಹಿನ್ನೆಲೆಯಲ್ಲಿ ಡಿಸೆಂಬರ್‌.31ರಿಂದ ಸಾರಿಗೆ ಮುಷ್ಕರಕ್ಕೆ ಈಗಾಗಲೇ ಸಾರಿಗೆ ನೌಕರರ ಹಿರಿಯ ಮುಖಂಡ ಅನಂತ ಸುಬ್ಬರಾವ್‌ ಕರೆ ನೀಡಿದ್ದಾರೆ. ಬೆಳಗಾವಿಯಲ್ಲಿ ಡಿಸೆಂಬರ್.‌9ರಿಂದ ಚಳಿಗಾಲದ ಅಧಿವೇಶನ ನಡೆಯಲಿದ್ದು, …

ಬೆಂಗಳೂರು: ಚನ್ನಪಟ್ಟಣ ವಿಧಾನಸಭೆ ಉಪಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ನಿಖಿಲ್‌ ಕುಮಾರಸ್ವಾಮಿ ಸೋಲಿನ ಬಗ್ಗೆ ಮಾಜಿ ಸಚಿವ ಎಚ್.ಡಿ.ರೇವಣ್ಣ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ಈಗ ನಿಖಿಲ್‌ ಕುಮಾರಸ್ವಾಮಿ ಸೋತಿರಬಹುದು. ಆದರೆ ಮುಂದಿನ ದಿನಗಳಲ್ಲಿ ಅದೇ ಕೇತ್ರದ …

ಬೆಂಗಳೂರು: ಕೇಂದ್ರದಿಂದ ಅನುದಾನ ತಂದು ಸಂಪನ್ಮೂಲ ಹೆಚ್ಚಿಸಿಕೊಳ್ಳುತ್ತೇವೆ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಅನುದಾನ ಸಂಬಂಧ ಮಾಧ್ಯಮದವರೊಂದಿಗೆ ಮಾತನಾಡಿದ ಗೃಹ  ಸಚಿವ ಜಿ.ಪರಮೇಶ್ವರ್‌ ಅವರು, ರಾಜ್ಯ ಸರ್ಕಾರ ಶಾಸಕರಿಗೆ ಅನುದಾನ ಕೊಡುತ್ತಿದೆ. ಆದ್ರೆ ಕೇಂದ್ರ ಸರ್ಕಾರ ಸರಿಯಾಗಿ …

ಬೆಂಗಳೂರು: ರಾಜ್ಯದಲ್ಲಿ ನಡೆದ 3 ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರ ಗೆದ್ದಿದೆ. ಸಾಮಾನ್ಯವಾಗಿ ಆಡಳಿತ ಪಕ್ಷವೇ ಉಪಚುನಾವಣೆಯಲ್ಲಿ ಗೆಲ್ಲುವುದು. ಈ ಫಲಿತಾಂಶ ಜನರು ಸರ್ಕಾರದ ಪರವಾಗಿ ನೀಡಿರುವ ಆದೇಶವಲ್ಲ ಎಂದು ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಈ …

ಬೆಂಗಳೂರು: ಡಿಸೆಂಬರ್‌.9ರಿಂದ ನಡೆಯಲಿರುವ ವಿಧಾನಮಂಡಲ ಚಳಿಗಾಲದ ಅಧಿವೇಶನವನ್ನು ಎರಡು ವಾರಕ್ಕಿಂತ ಹೆಚ್ಚು ದಿನಗಳ ಕಾಲ ನಡೆಸುವಂತೆ ಸರ್ಕಾರಕ್ಕೆ ಬಿಜೆಪಿ ಮನವಿ ಮಾಡಿದೆ. ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ವಿಪಕ್ಷ ನಾಯಕ ಆರ್.ಅಶೋಕ್‌ ಅವರು, ಡಿಸೆಂಬರ್.‌9ರಿಂದ ಬೆಳಗಾವಿಯ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ …

ಬೆಂಗಳೂರು: ಯಾವುದೇ ಶಾಸಕರು ಗ್ಯಾರಂಟಿ ಯೋಜನೆ ಬಗ್ಗೆ ಮಾತನಾಡಬಾರದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಖಡಕ್‌ ಎಚ್ಚರಿಕೆ ನೀಡಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳಿಂದ ಯಾವುದೇ ಅಭಿವೃದ್ಧಿ ಕಾರ್ಯಕ್ರಮಗಳು ನಿಂತಿಲ್ಲ ಎಂದು ಸ್ಪಷ್ಟನೆ ನೀಡಿದರು. ಇನ್ನು …

ಬೆಂಗಳೂರು: ಮೈಸೂರು ಮುಡಾ ಹಗರಣವನ್ನು ಸಿಬಿಐಗೆ ವಹಿಸಿ ಎಂದು ವಿಪಕ್ಷ ನಾಯಕ ಆರ್.ಅಶೋಕ್‌ ಆಗ್ರಹಿಸಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೈಸೂರು ಮುಡಾದಲ್ಲಿ ಕೇವಲ 14 ಸೈಟ್‌ಗಳಷ್ಟೇ ಅಲ್ಲ. ಬಡವರ ಸೈಟ್‌ ಕೂಡ ಲೂಟಿಯಾಗಿದೆ. ಮುಡಾದಲ್ಲಿ ಎರಡರಿಂದ ನಾಲ್ಕು …

ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಮತ್ತೊಂದು ಆರೋಪ ಮಾಡಿದ್ದು, ಲೋಕಾಯುಕ್ತ ಸಂಸ್ಥೆಯೇ ಅಪರಾಧಿ ಸ್ಥಾನದಲ್ಲಿದೆ ಎಂದು ಕಿಡಿಕಾರಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಸ್ನೇಹಮಯಿ ಕೃಷ್ಣ, ಲೋಕಾಯುಕ್ತ ಅಧಿಕಾರಿಗಳ ನಡೆ ಹಲವು ಅನುಮಾನಗಳಿಗೆ ಕಾರಣವಾಗಿದೆ. …

ಮೈಸೂರು: ನಾಡ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಚಾಮುಂಡೇಶ್ವರಿಗೆ ಚಿನ್ನದ ರಥ ನಿರ್ಮಿಸುವ ಸಂಬಂಧ ಪರಿಶೀಲಿಸಿ, ಕೂಡಲೇ ಪ್ರಸ್ತಾವನೆ ಸಲ್ಲಿಸುವಂತೆ ಸಿಎಂ ಸಿದ್ದರಾಮಯ್ಯ ಅವರು, ಕಂದಾಯ ಇಲಾಖೆ ಧಾರ್ಮಿಕ ದತ್ತಿ ವಿಭಾಗದ ಪ್ರಧಾನ ಕಾರ್ಯದರ್ಶಿಗೆ ಆದೇಶಿಸಿದ್ದಾರೆ. ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ …

Stay Connected​
error: Content is protected !!