ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ವಿಧಾನಸೌಧದ ಆವರಣದಲ್ಲಿ ಆಯೋಜಿಸಿದ್ದ ಮಾನವ ಸರಪಳಿ ಕಾರ್ಯಕ್ರಮದಲ್ಲಿ ಭದ್ರತಾ ಲೋಪದ ಆರೋಪ ಕಂಡು ಬಂದಿದೆ. ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಪ್ರಯುಕ್ತ ಸಂವಿಧಾನದ ಆಶಯಗಳ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ರಾಜ್ಯದಲ್ಲಿ ಏಕಕಾಲಕ್ಕೆ ಬೀದರ್‌ನಿಂದ ಚಾಮರಾಜನಗರದವರೆಗೆ ಹಮ್ಮಿಕೊಳ್ಳಲಾಗಿದ್ದ …










