ಬೆಂಗಳೂರು: ಜಿಂದಾಲ್ ಅವರಿಗೆ ಸರ್ಕಾರದ ವತಿಯಿಂದ ಭೂಮಿ ಕೊಟ್ಟಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕಳೆದ ಕೆಲ ದಿನಗಳ ಹಿಂದೆ ಸಿಎಂ ಸಿದ್ದರಾಮಯ್ಯ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದ ವಿರೋಧ ಪಕ್ಷದ ಉಪನಾಯಕ ಅರವಿಂದ್ ಬೆಲ್ಲದ್ ಅವರು ಈಗ ಸಿದ್ದರಾಮಯ್ಯಗೆ ಪತ್ರ ಬರೆದು ಕ್ಷಮೆಯಾಚಿಸಿದ್ದಾರೆ. …
ಬೆಂಗಳೂರು: ಜಿಂದಾಲ್ ಅವರಿಗೆ ಸರ್ಕಾರದ ವತಿಯಿಂದ ಭೂಮಿ ಕೊಟ್ಟಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕಳೆದ ಕೆಲ ದಿನಗಳ ಹಿಂದೆ ಸಿಎಂ ಸಿದ್ದರಾಮಯ್ಯ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದ ವಿರೋಧ ಪಕ್ಷದ ಉಪನಾಯಕ ಅರವಿಂದ್ ಬೆಲ್ಲದ್ ಅವರು ಈಗ ಸಿದ್ದರಾಮಯ್ಯಗೆ ಪತ್ರ ಬರೆದು ಕ್ಷಮೆಯಾಚಿಸಿದ್ದಾರೆ. …
ಮೈಸೂರು: ಮುಡಾ ಹಿಂದಿನ ಆಯುಕ್ತ ದಿನೇಶ್ ಕುಮಾರ್ ಅವರನ್ನು ಸರ್ಕಾರ ಅಮಾನತು ಮಾಡಿರುವ ಬಗ್ಗೆ ಮಾತನಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ದಿನೇಶ್ ಅವರನ್ನು ನಗರಾಭಿವೃದ್ಧಿ ಇಲಾಖೆ ಅಮಾನತು ಮಾಡಿದೆ ಎಂದರು. ಅವರು ಇಂದು (ಸೆಪ್ಟೆಂಬರ್ 03) ಮೈಸೂರಿನ ತಮ್ಮ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. …
ಬೆಂಗಳೂರು: ರಾಜ್ಯಪಾಲರು ಬಿಜೆಪಿ ಏಜೆಂಟ್ ರೀತಿ ವರ್ತನೆ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಕಿಡಿಕಾರಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಥಾವರ್ ಚಂದ್ ಗೆಹ್ಲೋಟ್ ಅವರು ಬಿಜೆಪಿಯಿಂದಲೇ ರಾಜ್ಯಪಾಲರಾಗಿರಬಹುದು. ಆದರೆ ಸಾಂವಿಧಾನಿಕ ಹುದ್ದೆ ಮೇಲೆ ಗೌರವ ಕೊಡಬೇಕು. …
ಮೈಸೂರು: ಚಾಮುಂಡಿ ತಾಯಿ ಸನ್ನಿಧಿಯಲ್ಲಿ ಗುಣಮಟ್ಟದ ವ್ಯವಸ್ಥೆ ಕಲ್ಪಿಸದಿದ್ದರೆ ಸಂಬಂಧಪಟ್ಟವರ ಮೇಲೆ ಸೂಕ್ತ ಕ್ರಮ ಕೈಗೊಳ್ಳುವುದು ಖಚಿತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಚ್ಚರಿಸಿದರು. ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಮೊದಲ ಸಭೆಯನ್ನು ತಾಯಿ ಸನ್ನಿಧಿಯಲ್ಲೇ ನಡೆಸಿ ಪ್ರಸ್ತಾವಿಕವಾಗಿ ಮಾತನಾಡಿದರು. …
ಮೈಸೂರು: ಸಿಎಂ ಸಿದ್ದರಾಮಯ್ಯ ಅವರು ಇಂದು ಮೈಸೂರು ಅರಮನೆ ಮೈದಾನದಲ್ಲಿ ಕನ್ನಡ ಸುವರ್ಣ ಸಂಭ್ರಮ ರಥಕ್ಕೆ ಚಾಲನೆ ನೀಡಿದರು. ಕರ್ನಾಟಕ ಏಕೀಕರಣ 50ರ ಸುವರ್ಣ ಸಂಭ್ರಮದ ಅಂಗವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ರಾಜ್ಯದ ನಾಲ್ಕು ಕಂದಾಯ ವಿಭಾಗಗಳಲ್ಲಿ ಕನ್ನಡ ನಾಡು, …
ಮೈಸೂರು: ಅಂಗನವಾಡಿ ಕಾರ್ಯಕರ್ತೆಯರ ವೇತನವನ್ನು ಬಾಕಿ ಉಳಿಸಿಕೊಂಡಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಅಂಗನವಾಡಿ ಕಾರ್ಯಕರ್ತೆಯರ ವೇತನ ಆಗದ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಂ ಸಿದ್ದರಾಮಯ್ಯ ಅವರು, ಈ ಬಗ್ಗೆ ನನ್ನ ಗಮನಕ್ಕೆ ಬಂದಿಲ್ಲ. ಆದರೆ ನಾವು ಯಾವುದೇ …
ಮೈಸೂರು: ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆಯನ್ನು ಕಾನೂನಾತ್ಮಕವಾಗಿ ಮಾಡುತ್ತಿದ್ದೇನೆ. ಯಾರದ್ದೋ ಹೇಳಿಕೆ ಆಧರಿಸಿ ಸಭೆ ಮಾಡಲು ಆಗುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರಿಂದು ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಸಭೆಯಲ್ಲಿ ಭಾಗಿಯಾಗಲು ಮೈಸೂರಿಗೆ ಆಗಮಿಸಿದ್ದಾರೆ. ಸಭೆಗೂ …
ಬೆಂಗಳೂರು: ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಸೆಪ್ಟೆಂಬರ್.9ಕ್ಕೆ ಮುಂದೂಡಿಕೆ ಮಾಡಿದೆ. ಈ ಹಿನ್ನೆಲೆಯಲ್ಲಿ ಸೆಪ್ಟೆಂಬರ್.9ರವರೆಗೂ ಸಿಎಂ ಸಿದ್ದರಾಮಯ್ಯರಿಗೆ ಬಿಗ್ ರಿಲೀಫ್ ಸಿಕ್ಕಿದಂತಾಗಿದೆ. ಹೈಕೋರ್ಟ್‌ನ ನ್ಯಾಯಮೂರ್ತಿ ನಾಗಪ್ರಸನ್ನ …
ಧಾರವಾಡ: ಸಿಎಂ ಆಗಲು ಯಾರಿಗೆ ತಾನೇ ಆಸೆ ಇರೋದಿಲ್ಲ ಹೇಳಿ. ನನಗೂ ಕೂಡ ಆ ಆಸೆ ಇದೆ ಎಂದು ಸಚಿವ ಜಮೀರ್ ಅಹಮ್ಮದ್ ಖಾನ್ ಹೇಳಿದ್ದಾರೆ. ಈ ಬಗ್ಗೆ ಧಾರವಾಡದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದೇಶಪಾಂಡೆ ಅವರು ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ. …
ಬೆಂಗಳೂರು: ಸದ್ಯಕ್ಕೆ ಸಿಎಂ ಹುದ್ದೆ ಖಾಲಿ ಇಲ್ಲ. ಹಿರಿಯರಾಗಿರುವ ದೇಶಪಾಂಡೆ ಅವರ ಅಭಿಪ್ರಾಯವನ್ನು ಗೌರವಿಸುತ್ತೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಈಗ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾರೆ. ಅವರೇ ಮುಂದುವರಿಯುತ್ತಾರೆ ಎಂದು ಸ್ಪಷ್ಟನೆ ನೀಡಿದರು. ಸಿಎಂ ಸಿದ್ದರಾಮಯ್ಯ …