Mysore
20
clear sky

Social Media

ಮಂಗಳವಾರ, 18 ಆಗಸ್ಟ್ 2026
Light
Dark

cm siddaramaiah

Homecm siddaramaiah

ಬೆಂಗಳೂರು: ರಾಜ್ಯದಲ್ಲಿ ಬಿಪಿಎಲ್‌ ಕಾರ್ಡ್‌ಗಳ ರದ್ಧತಿಗೆ ಸಂಬಂಧಿಸಿದಂತೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರದ ವಿರುದ್ಧ ವಿರೋಧ ಪಕ್ಷದ ನಾಯಕ ಆರ್.‌ಆಶೋಕ್ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಎಕ್ಸ್ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಕಾಂಗ್ರೆಸ್‌ ಸರ್ಕಾರಕ್ಕೆ ಈ ಗ್ಯಾರಂಟಿ ಯೋಜನೆಗಳು ನುಂಗಲಾರದ, …

ಬೆಂಗಳೂರು: ಬಿಜೆಪಿ ವಿರುದ್ಧ 100 ಕೋಟಿ ಆಮಿಷ ಆರೋಪ ಮಾಡಿರುವ ಶಾಸಕ ರವಿಕುಮಾರ್‌ ಗಣಿಗ ತಮ್ಮ ಆರೋಪಕ್ಕೆ ಸಾಕ್ಷಿ ಒದಗಿಸಲಿ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಕಿಡಿಕಾರಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ ಶಾಸಕರು ಆಧಾರ …

ಮೈಸೂರು: ಮುಡಾ ಪ್ರಕರಣದಲ್ಲಿ ಎ4 ಆರೋಪಿಯಾಗಿರುವ ದೇವರಾಜುಗೆ ನಾಳೆ ವಿಚಾರಣೆಗೆ ಹಾಜರಾಗುವಂತೆ ಲೋಕಾಯುಕ್ತ ಅಧಿಕಾರಿಗಳು ಎರಡನೇ ಬಾರಿಗೆ ನೋಟಿಸ್‌ ನೀಡಿದ್ದಾರೆ. ಈಗಾಗಲೇ ಎ4 ಆರೋಪಿಯಾಗಿರುವ ದೇವರಾಜು ಅವರನ್ನು ಲೋಕಾಯುಕ್ತ ಎಸ್‌ಪಿ ಟಿ.ಜೆ.ಉದೇಶ್‌ ಅವರ ನೇತೃತ್ವದ ತನಿಖಾ ತಂಡ ವಿಚಾರಣೆ ನಡೆಸಿದ್ದು, ಇದೀಗ …

ಮಂಡ್ಯ: ನಾನು ಕೋವಿಡ್‌ ಹಗರಣದಲ್ಲಿ ಸಿಲುಕುವ ಪ್ರಮೇಯವೇ ಬರಲ್ಲ ಎಂದು ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದ ಡಾ.ಸಿ.ಎನ್.ಮಂಜುನಾಥ್‌ ಹೇಳಿದ್ದಾರೆ. ಕೋವಿಡ್‌ ಹಗರಣ ಸಂಬಂಧ ಮಂಡ್ಯದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಕೋವಿಡ್-19 ಸಮಿತಿಯ ಮುಖ್ಯಸ್ಥನಲ್ಲ. ಆ ಸಮಿತಿಗೆ ಒಬ್ಬ ಸಲಹೆಗಾರ ಅಷ್ಟೆ. …

ಬೆಂಗಳೂರು: ಕೇಂದ್ರ ಸರ್ಕಾರ ರಾಜ್ಯಕ್ಕೆ ಮಹಾ ದ್ರೋಹ ಮಾಡಿದೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಬಾರ್ಡ್‌ ವತಿಯಿಂದ ಕಳೆದ ವರ್ಷ 5600 ಕೋಟಿ ಸಾಲವನ್ನು ರಾಜ್ಯಕ್ಕೆ ನೀಡಲಾಗಿತ್ತು. ಈ ವರ್ಷ ಕೇವಲ 2340 ಕೋಟಿ …

ಬೆಂಗಳೂರು: ನಗರದ ಖಾಸಗಿ ಹೋಟೆಲ್‌ನಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಕೇಂದ್ರ ಸಚಿವ ವಿ.ಸೋಮಣ್ಣ ಮುಖಾಮುಖಿಯಾಗಿದ್ದು, ಮುಡಾ ಪ್ರಕರಣದ ಬಗ್ಗೆ ಸ್ವಾಮರಸ್ಯಕರ ಚರ್ಚೆ ಮಾಡಿಕೊಂಡಿದ್ದಾರೆ. ಬೆಂಗಳೂರಿನಲ್ಲಿಂದು ಬೆಳಗಿನ ಉಪಹಾರಕ್ಕಾಗಿ ಮುಖಾಮುಖಿಯಾದ ಉಭಯ ನಾಯಕರು ನಗುನಗುತ್ತಲೇ ಮುಡಾ ಪ್ರಕರಣದ ಕುರಿತು ಚರ್ಚೆ ಮಾಡಿಕೊಂಡಿದ್ದಾರೆ. ಈ …

ಬೆಂಗಳೂರು: ರಾಜ್ಯದಲ್ಲಿ ಅನರ್ಹರ ಬಿಪಿಎಲ್‌ ಕಾರ್ಡ್‌ ಮಾತ್ರ ರದ್ದಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಅನರ್ಹರ ಬಿಪಿಎಲ್‌ ಕಾರ್ಡ್‌ ಮಾತ್ರ ರದ್ದಾಗಿದೆ. ರಾಜ್ಯದಾದ್ಯಂತ 10 ಸಾವಿರ ಬಿಪಿಎಲ್‌ ಕಾರ್ಡ್‌ ರದ್ದಾಗಲಿದೆ ಎಂದು …

ಮೈಸೂರು: ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಬದಲಾವಣೆ ಚರ್ಚೆಯಾಗಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯರನ್ನು ಕಂಡರೆ ಬಿಜೆಪಿಯವರಿಗೆ ಹೊಟ್ಟೆ ಉರಿ. ಹೀಗಾಗಿ ಸಿಎಂ ಕೆಳಗಿಳಿಸಲು ಟೇಡ್‌ ಫಿಕ್ಸ್‌ ಮಾಡುತ್ತಲೇ ಬಂದಿದ್ದಾರೆ. …

ಬಾಗಲಕೋಟೆ: ಕೋಆಪರೇಟೀವ್ ಮ್ಯಾನೇಜ್ ಮೆಂಟ್ ಪದವೀಧರರಿಗೆ ಉದ್ಯೋಗದಲ್ಲಿ ಮೀಸಲಾತಿ ತರುವ ಬಗ್ಗೆ ಪರಿಶೀಲಿಸಿ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು. ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಕರ್ನಾಟಕ ರಾಜ್ಯ ಅಪೆಕ್ಸ್ ಬ್ಯಾಂಕ್ ಆಯೋಜಿಸಿದ್ದ 71ನೇ ಅಖಿಲ‌ ಭಾರತ ಸಹಕಾರ …

ಬೆಂಗಳೂರು: ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್‌ ಹಾಗೂ ಅಂಬಿಕಾಪತಿ ಅವರು ರಾಜ್ಯದಲ್ಲಿ ಸುಳ್ಳಿನ ಮಹಲ್‌ ಕಟ್ಟಿದ್ರು, ಇದೀಗ ಆ ಮನೆ ಕುಸಿದೆ. ಹೀಗಾಗಿ ಸಿದ್ದರಾಮಯ್ಯ ಸುಳ್ಳುರಾಮಯ್ಯ ಎಂದು ತಮ್ಮ ಹೆಸರನ್ನು ಬದಲಾಯಿಸಿಕೊಳ್ಳುವುದು ಒಳ್ಳೆಯದು ಎಂದು ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌  …

Stay Connected​
error: Content is protected !!